Kannada Beatz
News

ದೊಡ್ಡ ಆಟಕ್ಕೆ ಜೊತೆಯಾದ ರಾಜವರ್ಧನ್ & ಚಂದ್ರಚೂಡ್ ಚಕ್ರವರ್ತಿ

ರಾಜವರ್ಧನ್ ಹೊಸ ಚಿತ್ರಕ್ಕೆ ಚಕ್ರವರ್ತಿ ಚಂದ್ರಚೂಡ್ ಆ್ಯಕ್ಷನ್ ಕಟ್ ..

ಮೇ ತಿಂಗಳಲ್ಲಿ ಸೆಟ್ಟೇರ್ತಿದೆ ಅಚ್ಚರಿ ಕಾಂಬಿನೇಷನ್ ನ ಅದ್ಧೂರಿ ಸಿನಿಮಾ..

ಉದ್ಯಮದ ಇಬ್ಬರು ದಿಗ್ಗರಿಂದ ಈ ಚಿತ್ರ ಲಾಂಚ್ ಆಗಲಿದೆ..

ಈ ಕಾಂಬಿನೇಷನ್ ಹಲವು ಮೊದಲುಗಳಿಗೆ ಸಾಕ್ಷಿಯಾಗೋ ಸೂಚನೆ ಕೊಟ್ಟಿದೆ..

ರಾಜವರ್ಧನ್ ಉದ್ಯಮದಲ್ಲಿ ದೊಡ್ಡ ಆಶಯದೊಂದಿಗೆ ಸತತ ಪರಿಶ್ರಮ ಪಡ್ತಿರೋ 200% ಹೀರೋ ಮೆಟಿರಿಯಲ್… ಒಂದಷ್ಟು ಏಳು ಬೀಳುಗಳ ಆದ್ಮೇಲೆ ಇದೀಗ ಪಕ್ಕಾ ಈ ಸಲ ಗೆಲುವು ನಮ್ದೇ.. ಅನ್ನೋ ನಂಬಿಕೆ ಹುಟ್ಟಿಸಿರೋ ಕಥೆ ಮತ್ತು ತಂಡ ರಾಜವರ್ಧನ್ ಪಾಲಿಗೆ ಸಿಕ್ಕಿದೆ. ಅದ್ರಂತೆ ಬಹುಮುಖ ಪ್ರತಿಭೆ ಚಕ್ರವರ್ತಿ ಚಂದ್ರಚೂಡ್ ಔಟ್ ಅಂಡ್ ಔಟ್ ನಮ್ಮದೇ ಸೂಗಡಿನ ಮಾಸ್ ಎಂಟರ್ಟೈನ್ಮೆಂಟ್ ಆಗೋ ಕಥೆಯೊಂದನ್ನ ರಾಜವರ್ಧನ್ ಗಾಗಿಯೇ ಹೊತ್ತು ತಂದಿದ್ದಾರೆ…

ಹಲವು ತಿಂಗಳು ಗಳಿಂದ ಚರ್ಚೆಯಲ್ಲಿದ್ದ ಇವರಿಬ್ಬರು ದೊಡ್ಡ ಪ್ರೊಡಕ್ಷನ್ ಹೌಸ್ ಜೊತೆಗೆ ಮೇ ತಿಂಗಳಲ್ಲಿ ಚಿತ್ರದ ಸಂಪೂರ್ಣ ವಿವರಗಳನ್ನ ಕೊಡಲಿದ್ದಾರೆ. ಎಲ್ಲಾ ಅಂದುಕೊಂಡಂತೆ ಆದ್ರೆ ಉದ್ಯಮದ ದಿಗ್ಗಜರಿಬ್ಬರು ಈ ಚಿತ್ರವನ್ನ ಲಾಂಚ್ ಮಾಡಲಿದ್ದಾರೆ ಅನ್ನೋ ಮಾತು ಕೇಳಿ ಬರ್ತಿದೆ.

Related posts

‘ಧಮ್ಕಿ’ ಸಿನಿಮಾ ಮೂಲಕ ಕನ್ನಡಕ್ಕೆ ಬರ್ತಿದ್ದಾರೆ ತೆಲುಗಿನ ಪ್ರತಿಭಾನ್ವಿತ ನಟ ವಿಶ್ವಕ್ ಸೇನ್..ದೀಪಾವಳಿಗೆ ಚಿತ್ರದ ಫಸ್ಟ್ ಲುಕ್ ರಿಲೀಸ್

Kannada Beatz

ಅಪ್ಪ-ಮಗನ ಬಾಂಧವ್ಯಧ ಸನ್ನಿವೇಶಗಳನ್ನೊಳಗೊಂಡ ಕೌಟುಂಬಿಕ ಕಥಾಹಂದರ ಹೊಂದಿರುವ “S\O ಮುತ್ತಣ್ಣ” ಚಿತ್ರಕ್ಕೆ ಶಾಲಿನಿ ಆರ್ಟ್ಸ್ ಮೆಚ್ಚುಗೆ

Kannada Beatz

‘ಚಿಕ್ಕಿಯ ಮೂಗುತಿ’ ಚಿತ್ರದ ಪವರ್ ಫುಲ್ ಟೀಸರ್ ಬಿಡುಗಡೆ ಮಾಡಿದ ಪವರ್ ಸ್ಟಾರ್ ಪತ್ನಿ ಅಶ್ವಿನಿ ಪುನೀತ್

Kannada Beatz

Leave a Comment

Share via
Copy link
Powered by Social Snap