Kannada Beatz
News

ಶ್ರೀನಿ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಸದ್ಯದಲ್ಲೇ ಆರಂಭವಾಗಲಿದೆ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ “ಗೋಸ್ಟ್‌” .

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಮೂಲಕ “ಗೋಸ್ಟ್‌” ಎಂಬ ನೂತನ ಚಿತ್ರ ನಿರ್ಮಾಣವಾಗಲಿದೆ.

ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್. ಎನ್ ನಿರ್ಮಿಸುತ್ತಿರುವ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ.

“ಶ್ರೀನಿವಾಸ ಕಲ್ಯಾಣ”, ” ಬೀರ್ ಬಲ್”, “ಓಲ್ಡ್ ಮಾಂಕ್” ಚಿತ್ರಗಳ ಖ್ಯಾತಿಯ ಶ್ರೀನಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಲಿದ್ದಾರೆ.

ಕಥೆಯನ್ನು ಶ್ರೀನಿ ಅವರೆ ಬರೆದಿದ್ದು, ಉಳಿದ ಕಲಾವಿದರ ಹಾಗೂ ತಂತ್ರಜ್ಞರ ಆಯ್ಕೆ ನಡೆಯುತ್ತಿದೆ.
ಸದ್ಯದಲ್ಲೇ ಚಿತ್ರ‌ ಆರಂಭವಾಗಲಿದೆ.

Related posts

ಕೆವಿಎನ್ ತೆಕ್ಕೆಗೆ ಬಾಹುಬಲಿ ಸೂತ್ರಧಾರ ರಾಜಮೌಳಿಯ ‘RRR’ ಸಿನಿಮಾ ವಿತರಣೆ ಹಕ್ಕು…

administrator

ಫೆಬ್ರವರಿ 10 ಕ್ಕೆ ಪೃಥ್ವಿ ಅಂಬರ್ – ಮಿಲನ ನಾಗರಾಜ್ ಅಭಿನಯದ “F0R REGN” ಚಿತ್ರ ಬಿಡುಗಡೆ.

Kannada Beatz

“ಕಲಾಕಾರ್”ನ ಸಿನಿಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ.

Kannada Beatz

Leave a Comment

Share via
Copy link
Powered by Social Snap