ದಳಪತಿ ವಿಜಯ್ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್: ಕೊನೆಯ ಸಿನಿಮಾದ ಟೈಟಲ್ ಏನು?
ಹೆಚ್. ವಿನೋದ್ ನಿರ್ದೇಶನದ ದಳಪತಿ ವಿಜಯ್ ಅವರ 69ನೇ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ ತಮಿಳು ಸಿನಿಮಾ ಬಾಕ್ಸ್ ಆಫೀಸ್ ಕಿಂಗ್ ವಿಜಯ್ ಸತತ ಹಿಟ್‌ಗಳೊಂದಿಗೆ ಮುನ್ನುಗ್ಗುತ್ತಿದ್ದಾರೆ. ಹೆಚ್. ವಿನೋದ್ ನಿರ್ದೇಶನದಲ್ಲಿ...