Kannada Beatz

Author : administrator

118 Posts - 0 Comments
News

ವಿಭಿನ್ನ ಕಥಾಹಂದರದ “ಗೋವಿಂದ ಗೋವಿಂದ” ಚಿತ್ರ ನವೆಂಬರ್ 26 ರಂದು ರಾಜ್ಯಾದ್ಯಂತ ಬಿಡುಗಡೆ.

administrator
ಶೈಲೇಂದ್ರ ಪ್ರೊಡಕ್ಷನ್ಸ್ ಹಾಗೂ ಎಲ್.ಜಿ.ಕ್ರಿಯೇಷನ್ಸ್ ಅವರು ರವಿ ಗರಣಿ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ನಿರ್ಮಿಸಿರುವ “ಗೋವಿಂದ ಗೋವಿಂದ” ಚಿತ್ರ ಇದೇ ನವೆಂಬರ್ 26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೋಡಲು ಚಿತ್ರ ತಂಡ...
News

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಜೋಡಿಯ ಜೊತೆ ಮರಾಠಿಯಿಂದ ಶಿವಾನಿ ಸುರ್ವೆ ಮತ್ತು ವಿರಾಟ್ ಮಡ್ಕೆ.

administrator
ಇತ್ತೀಚೆಗಷ್ಟೇ ಸುದ್ಧಿಯಾಗಿದ್ದ ವಿಜಯ್ ಕುಮಾರ್ ಶೆಟ್ಟಿ ಮತ್ತು ರಮೇಶ್ ಕೊಠಾರಿ ನಿರ್ಮಾಣದ ಸಡಗರ ರಾಘವೇಂದ್ರ ನಿರ್ದೇಶನದ ಕವೀಶ್ ಶೆಟ್ಟಿ ಮತ್ತು ಜೊತೆ ಜೊತೆಯ ಬೆಡಗಿ ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತಮಿಳು,...
News

ಗಿರ್ಕಿ’ಗೆ ರಘು ದೀಕ್ಷಿತ್ ಗಾಯನ ಎದಿತ್

administrator
ಎದಿತ್ ಫಿಲ್ಮ್ ಫ್ಯಾಕ್ಟರಿ ಸಂಸ್ಥೆಯಡಿಯಲ್ಲಿ ಮೊಟ್ಟ ಮೊದಲ ಬಾರಿಗೆ ಹಾಸ್ಯನಟ ತರಂಗ ವಿಶ್ವ ಅವರು ನಿರ್ಮಿಸುತ್ತಿರುವ ಗಿರ್ಕಿ ಚಿತ್ರ ವಾಸುಕಿ ಮೂವೀಸ್ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ನಿರ್ಮಾಣವಾಗುತ್ತಿದ್ದು, ಈ ಚಿತ್ರಕ್ಕೆ ಯೋಗರಾಜ್ ಭಟ್ ಅವರ ಶಿಷ್ಯ...
News

ಪ್ರೇಮವನ್ನು, ಸ್ನೇಹವನ್ನು ಆರಾಧಿಸುವವರ ಪಾಲಿಗೆ
ಕಂಬನಿ ಹರಿಸುವ , ಮನಸ್ಸಿಗೆ ಮುದ ನೀಡುವ ,
ಕನ್ನಡ ಚಿತ್ರರಂಗದ ಮಾಸ್ಟರ್ ಕ್ಲಾಸ್, #ಪ್ರೇಮಂ_ಪೂಜ್ಯಂ

administrator
“ಪ್ರೇಮಂ ಪೂಜ್ಯಂ’. ಟೈಟಲ್‌ಗೆ ಹೇಳಿ ಮಾಡಿಸಿದ ಸಿನಿಮಾ ಇದು. ಇದೊಂದು ಮ್ಯೂಸಿಕಲ್ ಲವ್‌ ಸ್ಟೋರಿ. ಪ್ರೇಮಂ ಪೂಜ್ಯಂ ಚಿತ್ರ ಪ್ರೇಮಿಗಳ ಕಥೆ ಅನ್ನೋಕ್ಕಿಂತ ಹೆಚ್ಚಾಗಿ ಒಬ್ಬ ಹುಚ್ಚು ಪ್ರೇಮಿಯ ಕಥೆ. ಹುಚ್ಚು ಪ್ರೇಮಿ ಅಂದರೆ...
News

ರಾಗಿಣಿ ನಟನೆಯ “ಸಾರಿ” ಚಿತ್ರಕ್ಕೆ ಚಾಲನೆ

administrator
ಆ್ಯಕ್ಷನ್, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಸಾರಿ (ಕರ್ಮ ರಿಟರ್ನ್ಸ್) ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಅವರು ಬಹಳ ದಿನಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಹಿಂದೆ...
News

ಕೆವಿಎನ್ ತೆಕ್ಕೆಗೆ ಬಾಹುಬಲಿ ಸೂತ್ರಧಾರ ರಾಜಮೌಳಿಯ ‘RRR’ ಸಿನಿಮಾ ವಿತರಣೆ ಹಕ್ಕು…

administrator
ಬಾಹುಬಲಿ ಸೃಷ್ಟಿಕರ್ತ ಎಸ್.ಎಸ್ ರಾಜಮೌಳಿ ಸಿನಿಮಾ ಅಂದ್ರೆ ಜಗದಗಲ‌ ನಿರೀಕ್ಷೆ ಇರುತ್ತೆ. ಈಗ ಅಷ್ಟೇ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ ಆರ್ ಆರ್ ಆರ್. ಪೋಸ್ಟರ್, ಮೇಕಿಂಗ್, ಟೀಸರ್ ಹಾಗೂ ಸಾಂಗ್ ಮೂಲಕ ಕುತೂಹಲದ ಕಾರ್ಮೋಡದಂತಿರುವ...
News

ನೈಜಘಟನೆಯ ಲಕ್ಷ್ಯ ಟ್ರೈಲರ್ ಬಿಡುಗಡೆ,
೧೮ರಂದು ಚಿತ್ರ ತೆರೆಗೆ

administrator
ಬಹುತೇಕ ಉತ್ತರ ಕರ್ನಾಟಕದವರೇ ಸೇರಿ ನಿರ್ಮಿಸಿರುವ ಲಕ್ಷ್ಯ ಚಿತ್ರ ಮುಂದಿನವಾರ ತೆರೆಕಾಣಲಿದೆ. ರವಿ ಸಾಸನೂರ್ ಅವರು ಕಥೆ ಬರೆದು ನಿರ್ದೇಶನ ಮಾಡಿರುವ ಲಕ್ಷ್ಯ ಚಿತ್ರದ ಟ್ರೈಲರನ್ನು ಗೂಗ್ಲಿ ಖ್ಯಾತಿಯ ನಿರ್ದೇಶಕ ಪವನ್ ಒಡೆಯರ್ ಕುಮಾರ್...
News

ಕೋರ್ಟ್ ಕಟಕಟೆಯಲ್ಲಿ ನಿಂತ ನಿರ್ದೇಶಕ ಸಿಂಪಲ್ ಸುನಿ….!

administrator
ಸಿಂಪಲ್ ಆಗಿ‌ ಒಂದು ಲವ್ ಸ್ಟೋರಿ ಕಥೆ ಹೇಳಿ ಸ್ಯಾಂಡಲ್ ವುಡ್ ಗೆ ಬಹುಪರಾಕ್ ಹಾಕಿ ಸಿಂಪಲ್ ಆಗಿ ಇನ್ನೊಂದು‌ ಲವ್ ಸ್ಟೋರಿ ಅಂತಾ ಚಮಕ್ ಕೊಟ್ಟ ಬಜಾರ್ ನಲ್ಲಿ ಸಖತ್ ಸುದ್ದಿಯಲ್ಲಿರುವ ವಿಭಿನ್ನ...
News

ನವೆಂಬರ್ 19ರಂದು ” ನನ್ ಹೆಸ್ರು ಕಿಶೋರ ಏಳ್ ಪಾಸ್ ಎಂಟು” ಚಿತ್ರ ತೆರೆಗೆ.

administrator
ಮೈಸೂರಿನ ಎಂ.ಡಿ.ಪಾರ್ಥಸಾರಥಿ ಅವರು ಪಾಥಿ ಫಿಲಂಸ್ ಮೂಲಕ ನಿರ್ಮಿಸಿರುವ ಮಕ್ಕಳ ಚಿತ್ರ “ನನ್ ಹೆಸ್ರು ಕಿಶೋರ ಏಳ್ ಪಾಸ್ ಎಂಟು”. ಈ ಚಿತ್ರ ಇದೇ ಹತ್ತೊಂಬತ್ತನೆಯ ತಾರೀಖು ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು...
News

ದೀಪಾವಳಿಗೆ 1000 ವಾಲಾ ಸಿನಿಮಾದ ಟೈಟಲ್ ಪೋಸ್ಟರ್ ಲಾಂಚ್

administrator
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸಬರ ಹೊಸ ಸಿನಿಮಾಗಳು ಬರ್ತಾನೆ ಇವೆ. ಇದೀಗ ವಿಭಿನ್ನ ಟೈಟಲ್ ಮೂಲಕ ಹೊಸ ಸಿನಿಮಾವೊಂದು ಬರಲು ಸಜ್ಜಾಗಿದೆ. ಅದೇ 1000 ವಾಲಾ. ಕಮರ್ಷಿಯಲ್ ಆಕ್ಷನ್ ಕಥಾಹಂದರ ಹೊಂದಿರುವ 1000 ವಾಲಾ...