Kannada Beatz

Author : Kannada Beatz

817 Posts - 0 Comments
News

“ಬೆಟಾಲಿಯನ್” ಚಿತ್ರಕ್ಕೆ ಮುಹೂರ್ತ
ತರ್ಲೆ ಮಾಡೋ ಹುಡುಗರ ಕಥೆ

Kannada Beatz
     ಆಕಾಶ ಪಿಕ್ಚರ್ಸ್ ಮೂಲಕ ಪ್ರಕಾಶ್ ಎಸ್. ಬೂದೂರು ಅವರು ನಿರ್ಮಿಸುತ್ತಿರುವ, ಕೆ.ಎಸ್.ಕೃಷ್ಣಕುಮಾರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಬೆಟಾಲಿಯನ್ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಕುಮಾರ ಪಾರ್ಕ್ ನ ಶ್ರೀಮಹಾಲಕ್ಷ್ಮಿ ದೇವಸ್ಥಾನದಲ್ಲಿ...
News

ಅನಿಲ್‌ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

Kannada Beatz
ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘನಾ ಗಾಂವ್ಕರ್ ಮತ್ತೊಮ್ಮೆ ವಿಭಿನ್ನ ಹಾಗೂ ಸವಾಲಿನ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ‘ಸಿಂಪಲ್’ ಸುನಿ ಆ್ಯಕ್ಷನ್ ಕಟ್ ಹೇಳುತ್ತಿರುವ, ಅನಿಲ್ ಶೆಟ್ಟಿ ನಾಯಕನಾಗಿ...
News

‘ *ಕಾಮನ್ ಮ್ಯಾನ್’ 4* *ಹಾಡುಗಳಿಗೆ*
*ನಾಲ್ವರು* *ಸೆಲಬ್ರಟಿಗಳಿಂದ ಚಾಲನೆ*

Kannada Beatz
* *ಕಾಮನ್ ಮ್ಯಾನ್* ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದ ವಿನೋದ್ ಪ್ರಭಾಕರ್, ಉಮಾಶ್ರೀ, ಪ್ರಿಯಾಂಕ ಉಪೇಂದ್ರ, ರಮೇಶ್ ಭಟ್. ಸಾಮಾನ್ಯ ಮನುಷ್ಯನೊಬ್ಬ ರಾಜ್ಯದ ಸಿಎಂ  ಆದರೆ ಹೇಗೆ ಆಡಳಿತ ನಡೆಸುತ್ತಾನೆ, ಆತ ಎದುರಿಸುವ ಸವಾಲುಗಳೇನು...
News

ಆರ್ ಚಂದ್ರು ಅವರ ಬಹು ನಿರೀಕ್ಷಿತ ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು..

Kannada Beatz
‘ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು.. ಆರ್. ಚಂದ್ರು ನಿರ್ಮಾಣ, ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ಕಾಂಬಿನೇಷನ್‌ ನಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿರುವ ಅಭಿಮಾನಿಗಳು “ತಾಜ್ ಮಹಲ್”,...
News

ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾಗೆ ಆರ್. ಚಂದ್ರು ಜೊತೆ ಕೈಜೋಡಿಕೆ!

Kannada Beatz
ಶಿವಣ್ಣನ ಬಾಲಿವುಡ್ ಎಂಟ್ರಿ? ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಇದೀಗ ಬಾಲಿವುಡ್‌ಗೂ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ ಎಂಬ ಸುದ್ದಿ ಸಿನಿಪ್ರಿಯರಲ್ಲಿ ಭಾರೀ ಕುತೂಹಲ ಮೂಡಿಸಿದೆ. ‘ಕಬ್ಜ’ ಖ್ಯಾತಿಯ ನಿರ್ದೇಶಕ ಆರ್. ಚಂದ್ರು ಅವರ...
News

ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ (ಟೈಟಲ್) ಹಾಗೂ ಧ್ವನಿಸುರುಳಿಯನ್ನು ಕರ್ಕಿ ಶ್ರೀ ಜ್ಞಾನೇಶ್ವರೀ ಪೀಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರು ಲೋಕಾರ್ಪಣೆಗೊಳಿಸಿ ಆಶೀರ್ವದಿಸಿದರು.

Kannada Beatz
ಸಾಗರ ನಗರದ ದೈವಜ್ಞ ಬ್ರಾಹ್ಮಣ ಸಭಾಭವನದಲ್ಲಿ ವೈಭವದಿಂದ ಜರುಗುತ್ತಿರುವ ಶ್ರೀಗಳವರ 41ನೇ ಚಾತುರ್ಮಾಸ್ಯ ವ್ರತಾಚರಣೆಯ ಧಾರ್ಮಿಕ ಮಹೋತ್ಸವದ ಶುಭ ಸಂದರ್ಭದಲ್ಲಿ ಈ ಕಾರ್ಯಕ್ರಮ ನಡೆಯಿತು. ಸಮಾಜದ ಕಲೆ-ಸಂಸ್ಕೃತಿ ಬಿಂಬಿಸುವ ಸಿನಿಮಾ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ...
News

ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ – ಆರ್. ಚಂದ್ರು, ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

Kannada Beatz
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಗಳು ಹಾಗೂ ಕ್ಲಾಸ್ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ನಿರ್ಮಾಪಕ ಆರ್. ಚಂದ್ರು ಅವರು ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣ ಮಾಡುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಫಾದರ್’. ‘ತಾಜ್...
News

‘ಸುಕುಮಾರಿ’ ಆಲ್ಬಮ್ ಸಾಂಗ್: ಪ್ರೇಮದ ಹೊಸ ಮೆಲೋಡಿಯೊಂದಿಗೆ ಬರಲು ಸಜ್ಜು

Kannada Beatz
ಕನ್ನಡದ ಸಂಗೀತ ಪ್ರೇಮಿಗಳಿಗೆ ಮತ್ತೊಂದು ಮನಮೋಹಕ ಆಲ್ಬಮ್ ಸಾಂಗ್ ಸಿದ್ಧವಾಗುತ್ತಿದೆ. ‘ಸುಕುಮಾರಿ’ ಹೆಸರಿನ ಈ ಆಲ್ಬಮ್ ಸಾಂಗ್ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ದೃಶ್ಯಗಳು ಕುತೂಹಲ ಮೂಡಿಸಿವೆ. MKJ Entertainment Production...
News

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

Kannada Beatz
ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ದ ಕಂಟೆಂಟ್ ಆಧಾರಿತ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕನ್ನಡದ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ (Second Case of Seetharam) ಸಿನಿಮಾವು ಡಿಜಿಟಲ್ (OTT) ಲೋಕದಲ್ಲಿ ಅಭೂತಪೂರ್ವ...
News

ಹಳೆ ಪ್ರೆಂಡ್ಶಿಪ್ ನೆನಪಿಸೋ ಹೊಸ ಕತೆ- “ಗೆಳತಿ ಗಾಯತ್ರಿ”

Kannada Beatz
ವೈವಿಧ್ಯಮಯ ಕಥಾಹಂದರಗಳ ಮೂಲಕ ಕನ್ನಡ ಪ್ರೇಕ್ಷಕರ ಮನಗೆದ್ದಿರುವ ಸನ್ ಉದಯ, ಇತ್ತೀಚೆಗಷ್ಟೇ ‘ಭಾಗ್ಯವಂತರು’ ಧಾರವಾಹಿ ಯಶಸ್ಸಿನ ಬಳಿಕ ಮತ್ತೊಂದು ವಿಭಿನ್ನ ಕಥೆಯೊಂದಿಗೆ ವೀಕ್ಷಕರ ಮುಂದೆ ಬರಲು ಸಜ್ಜಾಗಿದೆ. ಸ್ನೇಹದ ನಿಜವಾದ ಅರ್ಥ, ಗೆಳತನದ ಬಾಂಧವ್ಯ...