Kannada Beatz

Author : Kannada Beatz

649 Posts - 0 Comments
News

ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್” ಚಿತ್ರ ತೆರೆಗೆ ಬರಲು ಸಿದ್ದ.

Kannada Beatz
ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬೆಂಗಳೂರು, ಗೋವಾ, ಮಾಲೂರು, ತುಮಕೂರು...
News

ಹೈಪರ್ ಲಿಂಕ್ ಕಥಾ ಶೈಲಿಯ ಕೇಸ್ ಆಫ್ ಕೊಂಡಾಣ.

Kannada Beatz
ವಿಜಯ ರಾಘವೇಂದ್ರ ಅಭಿನಯದ 50ನೇ ಚಿತ್ರ ಸೀತಾರಾಮ್ ಬಿನೋಯ್ ಎಂಬ ಕ್ರೈಂ ಥ್ರಿಲ್ಲರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಈದೀಗ ಮತ್ತೊಂದು ವಿಭಿನ್ನ ಕಥಾ ಹಂದರದ ಕೇಸ್...
News

ಒಂದು ಸರಳ ಪ್ರೇಮಕಥೆ ಮೊದಲ ಹಾಡು ರಿಲೀಸ್..ನೀನ್ಯಾರೆಲೆ ಎಂದು ಗುನುಗಿದ ವಿನಯ್ ರಾಜ್ ಕುಮಾರ್

Kannada Beatz
ಪ್ರಿಯತಮೆ ಹುಡುಕಾಟದಲ್ಲಿ ವಿನಯ್ ರಾಜ್ ಕುಮಾರ್.. ಒಂದು ಸರಳ ಪ್ರೇಮಕಥೆ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ಒಂದು ಸರಳ ಪ್ರೇಮಕಥೆಯ ರೂವಾರಿ ಸಿಂಪಲ್ ಸುನಿ ಹೊಸ ವರ್ಷಕ್ಕೆ ಸಂಗೀತ ಪ್ರಿಯರಿಗೆ ಚೆಂದದ ಹಾಡನ್ನು ಉಡುಗೊರೆಯಾಗಿ...
News

ಸಸ್ಪೆನ್ಸ್, ಥ್ರಿಲ್ಲರ್ “ರಣಾಕ್ಷ” ಫಸ್ಟ್ ಲುಕ್,

Kannada Beatz
ಕಾಮಿಡಿಯಿಂದ ಥ್ರಿಲ್ಲರ್ ನತ್ತಸೀರುಂಡೆ ರಘು ಈ‌ ಹಿಂದೆ ಮರೆಯದೆ ಕ್ಷಮಿಸು ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ರಾಘವ ಅವರ ನಿರ್ದೇಶನದ ಮತ್ತೊಂದು ಚಿತ್ರ ರಣಾಕ್ಷ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್...
News

ಕಾಡಿನ ಮೂಲ ನಿವಾಸಿಗಳ‌
ಬದುಕು ತೆರೆದಿಡುವ ‘ಅಡವಿ’

Kannada Beatz
ಕಬಾಲಿ ನಿರ್ದೇಶಕ ಪಾ.ರಂಜಿತ್ಲಿರಿಕಲ್ ಸಾಂಗ್ ಬಿಡುಗಡೆ ಸಂವಿಧಾನ ಹಾಗೂ ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವ, ಕಾಡಿನ ಸಂರಕ್ಷಣೆ, ಕಾಡಿನ ಮೂಲ ನಿವಾಸಿಗಳ ಬದುಕು ಮತ್ತು ಸಂಘರ್ಷದ ಕಥೆಯನ್ನು ತೆರೆದಿಡುವ ಚಿತ್ರ ಅಡವಿ. ಈ...
News

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಅಭಿನಯದ “ಫ್ರೈಡೆ” ಚಿತ್ರ ಆರಂಭ .

Kannada Beatz
ಇದು “ಹೊಸ ದಿನಚರಿ” ನಿರ್ದೇಶಕರ ಹೊಸ ಸಿನಿಮಾ . ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಹಾಗೂ “ಮೇಡ್ ಇನ್ ಬೆಂಗಳೂರು” ಚಿತ್ರದ ನಾಯಕ ಮಧುಸೂದನ್ ಗೋವಿಂದ್ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ಫ್ರೈಡೆ”...
News

ಬಸು ಕುಮಾರ್ ಈಗ “ಡಿಟೆಕ್ಟಿವ್‌ ಗಜವದನ” .

Kannada Beatz
ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಆರಂಭವಾಯಿತು ಜೆ.ಜೆ.ಶ್ರೀನಿವಾಸ್ ನಿರ್ದೇಶಿಸುತ್ತಿರುವ ಈ ಚಿತ್ರ . ಈ ಹಿಂದೆ ” ಮಂಡ್ಯದ ಹುಡುಗರು”, “ಗರ್ನಲ್” ಚಿತ್ರಗಳನ್ನು ನಿರ್ದೇಶಿಸಿದ್ದ ಜೆ‌.ಜೆ.ಶ್ರೀನಿವಾಸ್ ನಿರ್ದೇಶಿಸಿ ಹಾಗೂ ನಿರ್ಮಾಣವನ್ನು ಮಾಡುತ್ತಿರುವ “ಡಿಟೆಕ್ಟಿವ್‌ ಗಜವದನ” ಚಿತ್ರದ ಮುಹೂರ್ತ...
News

ಬ್ಯಾಂಕ್ ಲೂಟಿಗೆ ಹೊರಟ ದೀಕ್ಷಿತ್ ಶೆಟ್ಟಿ ಹಾಗೂ ತಂಡ
ಹೆಚ್ ಕೆ ಪ್ರಕಾಶ್ ನಿರ್ಮಾಣದ ೫ ನೇ ಚಿತ್ರ “ಬ್ಯಾಂಕ್ of ಭಾಗ್ಯಲಕ್ಷ್ಮಿ”

Kannada Beatz
ರಂಗಿ ತರಂಗ, ‘ಅವನೇ ಶ್ರೀಮನ್ನಾರಾಯಣ’ ಖ್ಯಾತಿಯ ನಿರ್ಮಾಪಕ ಹೆಚ್. ಕೆ ಪ್ರಕಾಶ್, ಈ ಬಾರಿ ಮತ್ತೆ ಹೊಸ ತಂಡದೊಂದಗೆ ಹಾಸ್ಯ ಪ್ರಧಾನ ಚಿತ್ರ ನಿರ್ಮಿಸುತ್ತಿದ್ದಾರೆ. ದಿಯಾ ಖ್ಯಾತಿಯ ಹಾಗೂ ತೆಲುಗಿನ ದಸರಾದಲ್ಲಿ ಪ್ರಮುಖ ಪಾತ್ರದಲ್ಲಿ...
News

ಗಂಗಾವತಿಯಲ್ಲಿ “ಸತ್ಯಂ” ಆಡಿಯೋ ಬಿಡುಗಡೆಶ್ರೀ

Kannada Beatz
ಮಾತಾ ಕ್ರಿಯೇಶನ್ಸ್ ಮೂಲಕ ಮಹಾಂತೇಶ್ ವಿ.ಕೆ. ಅವರ ನಿರ್ಮಾಣದ ಸತ್ಯಂ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಗಂಗಾವತಿಯ ಜಗಜೀವನ ರಾಮ್ ಸರ್ಕಲ್ ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನೆರವೇರಿತು. ಸಚಿವರಾದ ಶಿವರಾಜ್ ತಂಗಡಗಿ ಅವರು...
News

ರಿಷಿಸ್ ಮಿಸಸ್ ಕರ್ನಾಟಕ-2023: 2023ರ ಕಿರೀಟ ಮುಡಿಗೇರಿಸಿಕೊಂಡ ಕವಿತಾ ವೀರೇಂದ್ರ…

Kannada Beatz
ರಿಷಿ ಸ್ಪೀಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕರ್ನಾಟಕದ ಅತಿದೊಡ್ಡ ಬ್ಯೂಟಿ ಪೇಜೆಂಟ್ ರಿಷಿಸ್ ಮಿಸಸ್ ಕರ್ನಾಟಕ ಕಿರೀಟವನ್ನು ಕವಿತಾ ವೀರೇಂದ್ರ ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಆದ ಜೆ ಡಬ್ಲ್ಯೂ ಮ್ಯಾರಿಯೊಟ್ ನಡೆದ...