Kannada Beatz

Author : Kannada Beatz

756 Posts - 0 Comments
News

ಗಮನ ಸೆಳೆಯುತ್ತಿದೆ ಎ ಅಲ್ಲ ಬಿ ಅಲ್ಲ ‘ಸಿ’: ಸಾಂಗ್ ರಿಲೀಸದ ಮಾಡಿದ ಲೂಸ್ ಮಾದ ಯೋಗಿ

Kannada Beatz
ಸಿ..ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು ‘ಸಿ’ ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ....
News

ಜಂಬೂ ಸರ್ಕಸ್ ಟೀಸರ್ ಬಿಡುಗಡೆ

Kannada Beatz
ಸ್ನೇಹ ಪ್ರೀತಿಯ ಸುತ್ತ ಕಾಮಿಡಿ ಕಥಾನಕ.. ಸ್ನೇಹದ ಮಹತ್ವ ಹಾಗೂ ಪ್ರೀತಿಯ ಸುತ್ತ ನಡೆಯುವ ಕಥಾಹಂದರ ಇಟ್ಟುಕೊಂಡು ನಿರ್ದೇಶಕ ಎಂಡಿ.ಶ್ರೀಧರ್ ಅವರು 'ಜಂಬೂಸರ್ಕಸ್' ಎಂಬ ಕಾಮಿಡಿ ಡ್ರಾಮಾ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ...
News

“ಜೀನಿಯಸ್ ಮುತ್ತ” ನಿಗೆ ಸಾಥ್ ನೀಡಿದ “ಚಿನ್ನಾರಿ ಮುತ್ತ” .

Kannada Beatz
ನಾಗಿಣಿ ಭರಣ ನಿರ್ದೇಶನದ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ . ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ “ಜೀನಿಯಸ್ ಮುತ್ತ” ತೆರೆಗೆ ಬರಲು ಸಿದ್ದವಾಗಿದೆ....
News

ಯುವ ನಿರ್ಮಾಪಕಿಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್– ‘ಕುಬುಸ’ ಟ್ರೈಲರ್ ರಿಲೀಸ್

Kannada Beatz
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಚಿತ್ರಗಳು ಬರುತ್ತಿವೆ. ಕೆಲವು ಸಿನಿಮಾಗಳು ಟೈಟಲ್ ನಿಂದ ಗಮನ ಸೆಳೆಯೋಕೆ ಶುರುಮಾಡಿವೆ. ಸಿನಿಮಾ ಕಂಟೆಂಟ್ ಕೂಡ ಗಮನ ಸೆಳೆಯುತ್ತವೆ. ಇಂತಹ ಸಿನಿಮಾಗಳಲ್ಲಿ ‘ಕುಬುಸ ‘ ಕೂಡ ಒಂದು. ಈ...
News

ರಾಗಿಣಿ ಪ್ರಜ್ವಲ್ ಅಭಿನಯದ “ಶಾನುಭೋಗರ ಮಗಳು” ಚಿತ್ರ ಸದ್ಯದಲ್ಲೇ ತೆರೆಗೆ. .

Kannada Beatz
ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ “ಶಾನುಭೋಗರ ಮಗಳು” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ “ಯು/ಎ” ಪ್ರಮಾಣ ಪತ್ರ ನೀಡಿದೆ. ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದೆ. ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ...
News

ಆರ್ ಚಂದ್ರು ನಿರ್ಮಾಣದ ಈ ಚಿತ್ರದ ಚಿತ್ರೀಕರಣದಲ್ಲಿ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರೈ ಹಾಗೂ ಅಮೃತ ಅಯ್ಯಂಗಾರ್ ಭಾಗಿ .

Kannada Beatz
ಅರಮನೆ ನಗರದಲ್ಲಿ “ಫಾದರ್” .. ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗುತ್ತಿರುವ, ಪ್ರಕಾಶ್‍ ರೈ ಮತ್ತು ‘ಡಾರ್ಲಿಂಗ್‍’ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಚಿತ್ರೀಕರಣ ಅರಮನೆ ನಗರ ಮೈಸೂರಿನಲ್ಲಿ...
News

S/o ಮುತ್ತಣ್ಣ’ನಿಗೆ ಕುಂಬಳಕಾಯಿ ಪ್ರಾಪ್ತಿ..ಇದು ಪ್ರಣಂ ದೇವರಾಜ್ ಸಿನಿಮಾ

Kannada Beatz
S/o ಮುತ್ತಣ್ಣ ಸಿನಿಮಾಗೆ ಕುಂಬಳಕಾಯಿ…49 ದಿನಗಳ ಚಿತ್ರೀಕರಣ ಮುಕ್ತಾಯ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ‘S/o ಮುತ್ತಣ್ಣ’ನಿಗೆ ಕುಂಬಳಕಾಯಿ ದೇವರಾಜ್ ಕಿರಿಯ ಮಗ ಪ್ರಣಂ ದೇವರಾಜ್ ನಟನೆಯ ಸಿನಿಮಾ ‘ಸನ್ ಆಪ್ ಮುತ್ತಣ್ಣ’. ಈ ಚಿತ್ರಕ್ಕೆ...
News

ವಸಿಷ್ಠ ಸಿಂಹ ಅಭಿನಯದ “Love ಲಿ” ಚಿತ್ರಕ್ಕೆ 25 ದಿನಗಳ ಸಂಭ್ರಮ .

Kannada Beatz
ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಅವರು ನಿರ್ಮಿಸಿರುವ, ಚೇತನ್ ಕೇಶವ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯ ಹಾಗೂ ಕಂಠದಿಂದ ಜನಮನಸೂರೆಗೊಂಡಿರುವ ವಸಿಷ್ಠ ಸಿಂಹ ನಾಯಕರಾಗಿ ನಟಿಸಿರುವ “Love ಲಿ” ಚಿತ್ರ ಬಿಡುಗಡೆಯಾಗಿ...

”ಕಡಲೂರ ಕಣ್ಮಣಿ” ತೆರೆಗೆ ಬರಲು ಸಿದ್ದ .

Kannada Beatz
ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕೊಳ ಶೈಲೇಶ್ ಆರ್ ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್ ಎಂ...
News

ಈ ವಾರ ತೆರೆಗೆ ಪ್ರವೀಣ್ ತೇಜ್ ಅಭಿನಯದ “ಜಿಗರ್” .

Kannada Beatz
ಯು.ಕೆ .ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ನಿರ್ಮಿಸಿರುವ, ಸೂರಿ ಕುಂದರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ” ಜಿಗರ್” ಚಿತ್ರ ಈ ವಾರ (ಜುಲೈ...