ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್ ಕುಮಾರ್ ಕನ್ನಡ ಚಿತ್ರರಂಗಕ್ಕೆ ಅಬ್ಬರದ ಎಂಟ್ರಿ ನೀಡಿದ್ದಾರೆ. ಈ ಎಂಟ್ರಿ ನೋಡಿದರೆ ಮುಂದೊಮ್ಮೆ...
ರಾಜನಿವಾಸ ಟ್ರೇಲರ್ ನೋಡಿದರೆ ತಕ್ಷಣ ಕಾಂತಾರದ ಝಲಕ್ ಕಾಣಿಸೀತು. ಆದರೆ ಇದು ಕಾಂತಾರಕ್ಕಿಂತಲೂ ಮೊದಲೇ ತಯಾರಾದಂಥ ಸಬ್ಜೆಕ್ಟ್. ಆದರೆ ಕೃತಿ ರೂಪಕ್ಕೆ ಇಳಿದು ಪರದೆಗೆ ಸಿದ್ಧಗೊಳ್ಳಲು ಇಷ್ಟು ಸಮಯ ತೆಗೆದುಕೊಂಡಿದೆ. ನಿಜ ಹೇಳಬೇಕೆಂದರೆ ಕಾಂತಾರ...
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಸೆಳೆದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹಾಗೂ “ಹೊಂದಿಸಿ ಬರೆಯಿರಿ”, “ತೀರ್ಥರೂಪ ತಂದೆಯವರಿಗೆ” ಅಂತಹ ಉತ್ತಮ ಚಿತ್ರಗಳ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಕಾಂಬಿನೇಶನ್ ನಲ್ಲಿ...
ಆರಂಭದಿಂದಲೂ ಕುತೂಹಲ ಮೂಡಿಸಿದೆ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ . ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಪ್ರಥಮ ನಿರ್ದೇಶನದ...
ಇದು 20 ವರ್ಷಗಳ ಹಿಂದಿನಕಾಲೇಜ್ ಲವ್ ಸ್ಟೋರಿ…ಪದವಿಪೂರ್ವ, ಉಡಾಳ ಖ್ಯಾತಿಯ ನಟ ಪೃಥ್ವಿ ಶಾಮನೂರು ಇದೀಗ ಮತ್ತೊಂದು ಯೂಥ್‌ಫುಲ್ ಲವ್ ಸ್ಟೋರಿ ಮೂಲಕ ತೆರೆಮೇಲೆ ಬರುವ ಸಿದ್ದತೆ ನಡೆಸಿದ್ದಾರೆ. ಆ ಚಿತ್ರದ ಹೆಸರು ಹೃದಯಾ....
*zee5ನಲ್ಲಿ ಕ್ರೈಮ್ ಸೈಕಲಾಜಿಕಲ್ ರಾಕ್ಷಸ..ಯಾವಾಗಿನಿಂದ ಸ್ಟ್ರೀಮಿಂಗ್?* ಅಯ್ಯನ ಮನೆ, ಮಾರಿಕಲ್ಲು ವೆಬ್ ಸರಣಿ ಸಕ್ಸಸ್ ಬಳಿಕ zee5 ಕನ್ನಡ ಇದೀಗ ಕನ್ನಡ ಒರಿಜಿನಲ್ ಸಿರೀಸ್ ಘೋಷಿಸಿದೆ. ಈ ಸರಣಿಗೆ ರಾಕ್ಷಸ ಎಂಬ ಟೈಟಲ್ ಇಡಲಾಗಿದೆ....
ಮಣಿಪುರ ಅಂತರಾಷ್ಟ್ರೀಯ ವಿಶ್ವವಿದ್ಯಾಲಯದಿಂದ ಘೋಷಣೆ ನಿರ್ದೇಶಕ, ನಿರ್ಮಾಪಕನಾಗಿ ಹೆಸರು ಮಾಡಿರುವ ಆರ್. ಚಂದ್ರು ಸದ್ಯ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೇಶವಾರ ಎಂಬ ಹಳ್ಳಿಯಲ್ಲಿ ರೈತ ಕುಟುಂಬದಲ್ಲಿ ಜನಿಸಿದ ಚಂದ್ರು...
ಸಿಸಿಎಲ್ ಟೂರ್ನಮೆಂಟ್ ಅಲ್ಲ ಅದೊಂದು ಭಾವನೆ ಎಂದ ಕಿಚ್ಚ…ಕರ್ನಾಟಕ ಬುಲ್ಡೋಜರ್ಸ್ ತಂಡ ಸೇರಲು ಫ್ಯಾನ್ಸ್ ಗೆ ಅವಕಾಶ ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2026ರ ಮಹಾ ಸಮರದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡವು ಬರೋಬ್ಬರಿ 12 ವರ್ಷಗಳ...
L A ಪ್ರೊಡಕ್ಷನ್ಸ್ ನಿರ್ಮಾಣದ, ವಿಜಯ್ ನಿರ್ದೇಶನದ ಹಾಗೂ ಹೇಮಂತ್ ಕುಮಾರ್ ನಾಯಕನಾಗಿ ನಟಿಸಿರುವ ಈ ಚಿತ್ರ ಫೆಬ್ರವರಿ 20 ರಂದು ಬಿಡುಗಡೆ . L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದ್ ಕುಮಾರ್ ನಿರ್ಮಾಣದ,...
ಗಾಯಕನಾಗಿ ಜನಪ್ರಿಯರಾಗಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ “ಲೋ ನವೀನ”. ಈಗಾಗಲೇ ಈ ಚಿತ್ರದ ಜನಪದ ಶೈಲಿಯ “ಕೋಣಾಣೆ” ಹಾಡು ಬಿಡುಗಡೆಯಾಗಿ ಎಲ್ಲರ ಮನ ಗೆದ್ದಿದೆ. ಇತ್ತೀಚೆಗೆ “ಲೋ ನವೀನ” ಚಿತ್ರದ...