Kannada Beatz

Author : Kannada Beatz

756 Posts - 0 Comments
News

ಜನಪ್ರಿಯ ಶಾಸಕ ಪ್ರದೀಪ್ ಈಶ್ವರ್ ಅವರಿಂದ ಬಿಡುಗಡೆಯಾಯಿತು “ಜಸ್ಟ್ ಪಾಸ್” ಚಿತ್ರದ ಹಾಡು

Kannada Beatz
ಸುಂದರ ಸಮಾರಂಭದಲ್ಲಿ ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್ ಉಪಸ್ಥಿತಿ ಚಿಕ್ಕ ಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕರು ಹಾಗೂ ಪರಿಶ್ರಮ ಅಕಾಡೆಮಿಯ ಸ್ಥಾಪಕರು ಆದ ಪ್ರದೀಪ್ ಈಶ್ವರ್, ರಾಯ್ಸ್ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ.ವಿ.ಶಶಿಧರ್...
News

ಯೋಗರಾಜ್ ಭಟ್ ಹಾಗೂ ರಾಗಿಣಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರಿಂದ ಬಿಡುಗಡೆಯಾಯಿತು ‘ಆಪಲ್ ಕಟ್’ ಚಿತ್ರದ ಟೀಸರ್ .

Kannada Beatz
ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ “ಆಪಲ್ ಕಟ್ ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ದೇಶಕ ಯೋಗರಾಜ್ ಭಟ್ ಹಾಗೂ...
News

ಒಂದು ಸರಳ ಪ್ರೇಮಕಥೆ’ಗೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್….ಗುನು ಗುನುಗು ಎಂದು ಹೆಜ್ಜೆ ಹಾಕಿದ ವಿನಯ್-ಮಲ್ಲಿಕಾ

Kannada Beatz
ಸಿಂಪಲ್ ಸುನಿ ನಿರ್ದೇಶಿಸಿ ವಿನಯ್ ರಾಜ್‌ಕುಮಾರ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ ಜಿಟಿ ಮಾಲ್‌ನಲ್ಲಿರುವ ಎಂಎಂ ಲೆಗಸಿಯಲ್ಲಿ ಗುನುಗುನುಗು ಎಂಬ ಮೆಲೋಡಿ ಮಸ್ತಿಯನ್ನು ಗೋಲ್ಡನ್...
News

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಫೆಬ್ರವರಿ 29- ಮಾರ್ಚ್ 07, 2024

Kannada Beatz
ಬೆಂಗಳೂರುಪತ್ರಿಕಾ ಪ್ರಕಟಣೆಕರ್ನಾಟಕ ಸರ್ಕಾರದ ಹೆಮ್ಮೆಯ ಉತ್ಸವವಾದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಂಗಳೂರಿನಲ್ಲಿ ನಡೆಯಲಿದೆ. ಉತ್ಸವದ ಉದ್ಘಾಟನಾ ಸಮಾರಂಭ 2024ರ ಫೆಬ್ರವರಿ 29 ರಂದು ವಿಧಾನಸೌಧದ ಮುಂಭಾಗ ನಡೆಯಲಿದ್ದು, ಮಾರ್ಚ್ 7ರಂದು ಸಮಾರೋಪ ಸಮಾರಂಭ...
News

ಮಾರ್ಡನ್ ರೈತ ಶಶಿಗೆ ಕೃಷಿ ಸಚಿವ ಚಲುವನಾರಾಯಣಸ್ವಾಮಿ ಸಾಥ್..ಶಶಿ ಹುಟ್ಟುಹಬ್ಬಕ್ಕೆ ‘ಮೆಹಬೂಬ’ ಪೋಸ್ಟರ್ ಉಡುಗೊರೆ..

Kannada Beatz
ಬಿಗ್ ಬಾಸ್ ಖ್ಯಾತಿಯ ಶಶಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಚಿತ್ರತಂಡ ‘ಮೆಹಬೂಬ’. ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿಂದು ಕೃಷಿ ಸಚಿವ ಚಲುವರಾಯಸ್ವಾಮಿ ಪೋಸ್ಟರ್ ಬಿಡುಗಡೆ...
News

ರೊಮ್ಯಾಂಟಿಕ್ ಹಾಡಿನ ಮೂಲಕ ಬಂದ ಪ್ರಜ್ವಲ್-ಅದಿತಿ: ‘ಮಾಫಿಯಾ’ ಹಾಡಿಗೆ ಫ್ಯಾನ್ಸ್ ಫಿದಾ

Kannada Beatz
‘ಮಾಫಿಯಾ’ ಎಫೆಕ್ಟ್: ಪ್ರಜ್ವಲ್ ಜೊತೆ ರೊಮ್ಯಾಂಟಿಕ್ ಹಾಡಿನಲ್ಲಿ ಕಾಣಿಸಿಕೊಂಡ ಅದಿತಿ ಪ್ರಭುದೇವ ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಮಾಫಿಯಾ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಆಗಿದೆ. ಮಾಫಿಯಾ ಈಗಾಗಲೇ ಟೀಸರ್ ಮೂಲಕ...
News

ಸೆನ್ಸಾರ್ ಪಾಸಾದ “ಮಂಡ್ಯಹೈದ”

Kannada Beatz
ಮಂಡ್ಯ ಹೈದನೊಬ್ಬ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಏನೇನೆಲ್ಲ ಸಾಹಸ ಮಾಡಿದ ಎಂಬುದನ್ನು ಹೇಳುವ ಚಿತ್ರ ಮಂಡ್ಯ ಹೈದ. ಈ ಚಿತ್ರದಲ್ಲಿ ಯುವನಟ ಅಭಯ್ ಚಂದ್ರಶೇಖರ್ ಮಂಡ್ಯದ ಹುಡುಗನಾಗಿ ಕಾಣಿಸಿಕೊಂಡಿಸಿದ್ದು, ಭೂಮಿಕಾ ನಾಯಕಿಯಾಗಿ ನಟಿಸಿದ್ದಾರೆ. ಈ...
News

ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್” ಚಿತ್ರ ತೆರೆಗೆ ಬರಲು ಸಿದ್ದ.

Kannada Beatz
ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬೆಂಗಳೂರು, ಗೋವಾ, ಮಾಲೂರು, ತುಮಕೂರು...
News

ಹೈಪರ್ ಲಿಂಕ್ ಕಥಾ ಶೈಲಿಯ ಕೇಸ್ ಆಫ್ ಕೊಂಡಾಣ.

Kannada Beatz
ವಿಜಯ ರಾಘವೇಂದ್ರ ಅಭಿನಯದ 50ನೇ ಚಿತ್ರ ಸೀತಾರಾಮ್ ಬಿನೋಯ್ ಎಂಬ ಕ್ರೈಂ ಥ್ರಿಲ್ಲರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಈದೀಗ ಮತ್ತೊಂದು ವಿಭಿನ್ನ ಕಥಾ ಹಂದರದ ಕೇಸ್...
News

ಒಂದು ಸರಳ ಪ್ರೇಮಕಥೆ ಮೊದಲ ಹಾಡು ರಿಲೀಸ್..ನೀನ್ಯಾರೆಲೆ ಎಂದು ಗುನುಗಿದ ವಿನಯ್ ರಾಜ್ ಕುಮಾರ್

Kannada Beatz
ಪ್ರಿಯತಮೆ ಹುಡುಕಾಟದಲ್ಲಿ ವಿನಯ್ ರಾಜ್ ಕುಮಾರ್.. ಒಂದು ಸರಳ ಪ್ರೇಮಕಥೆ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ಒಂದು ಸರಳ ಪ್ರೇಮಕಥೆಯ ರೂವಾರಿ ಸಿಂಪಲ್ ಸುನಿ ಹೊಸ ವರ್ಷಕ್ಕೆ ಸಂಗೀತ ಪ್ರಿಯರಿಗೆ ಚೆಂದದ ಹಾಡನ್ನು ಉಡುಗೊರೆಯಾಗಿ...