ಚಿತ್ರ ಬಿಡುಗಡೆಗೂ ಮುನ್ನ ಹಿರಿಯ ಕಲಾವಿದರನ್ನು ಸನ್ಮಾನಿಸಿದ ನಿರ್ಮಾಪಕರು . Triple A ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ” ಬೆಂಗಳೂರು 69″ ಚಿತ್ರ ಇದೇ ಫೆಬ್ರವರಿ 10 ರಂದು ತೆರೆಗೆ ಬರುತ್ತಿದೆ. ಚಿತ್ರ ಬಿಡುಗಡೆಗೂ...
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ಫಸ್ಟ್ ಲುಕ್...
ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಫೆಬ್ರವರಿ 10ರಂದು ಬಿಡುಗಡೆಯಾಗುತ್ತಿರುವ ‘ಹೊಂದಿಸಿ ಬರೆಯಿರಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಬಹು ನಿರೀಕ್ಷಿತ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ....
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಮಾಸ್ ಟೀಸರ್ ಬಿಡುಗಡೆಯಾಗಿದೆ. ಭಾರತೀಯ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಎಸ್. ಎಸ್ ರಾಜಮೌಳಿ ತೆಲುಗು ಟೀಸರ್ ಬಿಡುಗಡೆ ಮಾಡಿದ್ದು, ಶಾಹಿದ್...
ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಪುತ್ರ ಭರತ್ ವಿಷ್ಣುಕಾಂತ್ ‘ರೇಸರ್’ ಸಿನಿಮಾ ಮೂಲಕ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆ ಆಧಾರಿತ ‘ರೇಸರ್’ ಚಿತ್ರದ ಮುಹೂರ್ತ ಇಂದು ನೆರವೇರಿದೆ. ಚಿತ್ರದಲ್ಲಿ...
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ “ದಸರಾ’ ಟೀಸರ್ ಬಿಡುಗಡೆಗೆ ಒಂದೇ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ...
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿರುವ ‘ರೋಲೆಕ್ಸ್ ಕೋಮಲ್’ ಚಿತ್ರತಂಡ ಇಂದು ಮುಹೂರ್ತ ಆಚರಿಸಿಕೊಂಡಿದೆ. ಸೆನ್ಸೇಶನಲ್ ಸ್ಟಾರ್ ಕೋಮಲ್,...
ಕೆ ಆರ್ ಎಸ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಚಿತ್ರದ ಮುಹೂರ್ತ ಇಂದು ನೆರವೇರಿದೆ. ಈಗಾಗಲೇ ‘ಜೂಟಾಟ’, ‘ಗುಬ್ಬಚ್ಚಿ’ ಸಿನಿಮಾ ನಿರ್ದೇಶಿಸಿರುವ ಅಥರ್ವ ಆರ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಚಿತ್ರ ಇದಾಗಿದೆ....
ಡಾಲಿ ಪಿಕ್ಚರ್ಸ್ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಪ್ರೇಮ್ ಎಂಟ್ರಿ ಕೊಟ್ಟಿದ್ದಾರೆ. ಉಮೇಶ್ ಕೆ ಕೃಪ ನಿರ್ದೇಶನದ ‘ಟಗರು ಪಲ್ಯ’ ಸಿನಿಮಾ ಮೂಲಕ ಕರುನಾಡ ಜನರ ಮುಂದೆ ನಾಯಕ...
ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಗಿಣಿ ದ್ವಿವೇದಿ ಹಾಗೂ ಆರ್ ಕೆ ಚಂದನ್ ಅಭಿನಯ . ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ...