Kannada Beatz

Author : Kannada Beatz

756 Posts - 0 Comments
News


ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ಎಲೆಕ್ಟ್ರಾನಿಕ್ ಸಿಟಿ” ನವೆಂಬರ್ 24 ರಂದು ತೆರೆಗೆ

Kannada Beatz
ಬೆಂಗಳೂರಿಗೆ ಐಟಿ ಸಿಟಿ ಎಂದು ಹೆಸರು ಬರಲು “ಎಲೆಕ್ಟ್ರಾನಿಕ್ ಸಿಟಿ” ಪ್ರಮುಖ ಕಾರಣ. ಅಷ್ಟು ಐಟಿ ಕಂಪನಿಗಳು ಅಲ್ಲಿದೆ. ಅಂತಹ ಪ್ರತಿಷ್ಠಿತ ಬಡಾವಣೆಯ ಹೆಸರೆ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ...
News

ಸಖತ್ ಸಸ್ಪೆನ್ಸ್ ಆಗಿದೆ ‘ಅನಾವರಣ’ ಟ್ರೇಲರ್…ಅರ್ಜುನ್ ಯೋಗಿ ಸಿನಿಮಾಗೆ ಕಿಚ್ಚ ಸುದೀಪ್ ಬೆಂಬಲ

Kannada Beatz
ಅನಾವರಣ ಸಿನಿಮಾದ ಹಾಡುಗಳು ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಮೊದಲ ನೋಟ ಬಿಡುಗಡೆಯಾಗಿದೆ. ಪ್ರೀತಿ, ಕೊಲೆ ಕುಟುಂಬ, ಎಮೋಷನ್ ಜೊತೆಗೆ ಸಸ್ಪೆನ್ಸ್ ಅಂಶಗಳಿಂದ ಕೂಡಿರುವ ಚಿತ್ರದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ...
News

ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳು

Kannada Beatz
ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್...
News

ಎಲೆಕ್ಟ್ರಾನಿಕ್ ಸಿಟಿ”ಯಲ್ಲಿದೆ ಐಟಿ ಉದ್ಯೋಗಿಯ ವರ್ಕ್ ಲೈಫ್

Kannada Beatz
ಬೆಂಗಳೂರಿನ ಪ್ರಸಿದ್ದ ಬಡಾವಣೆಯ ಹೆಸರೆ ಈಗ ಚಿತ್ರದ ಶೀರ್ಷಿಕೆ . ಬಹುಶಃ “ಎಲೆಕ್ಟ್ರಾನಿಕ್ ಸಿಟಿ” ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ....
News

ಅದ್ದೂರಿಯಾಗಿ ಮೂಡಿಬಂದಿದೆ ” ಜಯಭೇರಿ ಕನ್ನಡ” ಸುಮಧುರ ಗೀತೆ .

Kannada Beatz
ಡಾ||ಶೈಲೇಶ್ ಕುಮಾರ್ ನಿರ್ಮಾಣ, ಡಾ||ಶಶಿಕಲಾ ಪುಟ್ಟಸ್ವಾಮಿ ನಿರ್ದೇಶನದ ಈ ಹಾಡಿನಲ್ಲಿ ಯಶಸ್ ಸೂರ್ಯ, ನಿಶ್ವಿಕಾ ನಾಯ್ಡು, ಕಿರಣ್ ರಾಜ್ ನಟನೆ . ನಾವೆಲ್ಲಾ ಈಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದ್ದೀವಿ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವ...
News

’ಒಂದು ಸರಳ ಪ್ರೇಮಕಥೆ’ ಶೂಟಿಂಗ್ ಕಂಪ್ಲೀಟ್..ವಿನಯ್-ಸುನಿ ಸಂಗಮದ ಚಿತ್ರದಲ್ಲಿ ರಾಘಣ್ಣ..

Kannada Beatz
’ಒಂದು ಸರಳ ಪ್ರೇಮಕಥೆ’ಗೆ ಕುಂಬಳಕಾಯಿ ಪ್ರಾಪ್ತಿ…ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಕಾಂಬೋದ ಸಿನಿಮಾದಲ್ಲಿ ರಾಘಣ್ಣ ಸುನಿ-ವಿನಯ್ ’ಒಂದು ಸರಳ ಪ್ರೇಮಕಥೆ’ ಸಿನಿಮಾದಲ್ಲಿ ರಾಘಣ್ಣ…ಶೂಟಿಂಗ್ ಮುಗಿಸಿದ ಚಿತ್ರತಂಡ ಹೇಳಿದ್ದೇನು? ಕನ್ನಡ ಚಿತ್ರರಂಗದಲ್ಲಿ ವಿಭಿನ್ನ...
News

ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ “ಅಥಿ” ಐ ಲವ್ ಯು

Kannada Beatz
ಇತ್ತೀಚಿಗೆ ಬರುತ್ತಿರುವ ಕನ್ನಡದ ಹೊಸ ಚಿತ್ರಗಳ ಹೊಸ ಪ್ರಯತ್ನವನ್ನು ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. ಅಂತಹುದೆ ಒಂದು ವಿಭಿನ್ನ ಕಥಾಹಂದರ ಹೊಂದಿರುವ “ಅಥಿ” ಐ ಲವ್ ಯು ಚಿತ್ರ ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆದಿದೆ. ಇತ್ತೀಚಿಗೆ...
News

ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಪ್ರವೀಣ್ ತೇಜ್: ‘ಜಿಗರ್’ ಟೀಸರ್ ಔಟ್

Kannada Beatz
ಜಿಗರ್: ಪ್ರವೀಣ್ ತೇಜ್ ನಟನೆಯ ಹೊಸ ಸಿನಿಮಾದ ಟೀಸರ್ ರಿಲೀಸ್ ಸಮುದ್ರ ತಟದ ರಕ್ತದ ಕಥೆ ‘ಜಿಗರ್’: ಮಾಸ್ ಅವತಾರದಲ್ಲಿ ಪ್ರವೀಣ್ ತೇಜ್ ಸ್ಯಾಂಡಲ್‌ವುಡ್ ನಟ ಪ್ರವೀಣ್ ತೇಜ್ ಜಿಗರ್ ಸಿನಿಮಾ ಮೂಲಕ ಅಭಿಮಾನಿಗಳ...
News

ಪ್ರಿಯಾಂಕಾ ಉಪೇಂದ್ರ ಮಗಳಾಗಿ ಮಾನ್ವಿತಾ ಎಂಟ್ರಿ

Kannada Beatz
ಲೋಹಿತ್ ನಿರ್ದೇಶನದ ಹಾರರ್ ಸಿನಿಮಾದಲ್ಲಿ ನಟಿ ಮಾನ್ವಿತಾ ಕಾಮತ್ ‘ಕ್ಯಾಪ್ಚರ್’ನಲ್ಲಿ ಪ್ರಿಯಾಂಕಾ ಮಗಳಾಗಿ ಮಾನ್ವಿತಾ ನಟನೆ ಸ್ಯಾಂಡಲ್‌ವುಡ್ ಖ್ಯಾತ ನಟಿ ಮಾನ್ವಿತಾ ಕಾಮತ್ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್‌ನ ಬಳಿಕ ಮಾನ್ವಿತಾ...
News

ಅಕ್ಟೋಬರ್ 27ರಂದು ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “12 th ಫೇಲ್” ಬಿಡುಗಡೆ

Kannada Beatz
. ಕರ್ನಾಟಕದಲ್ಲಿ ಹೆಸರಾಂತ ಕೆ.ಆರ್.ಜಿ‌ ಸ್ಟುಡಿಯೋಸ್ ವಿತರಣೆ ” ಪರಿಂದ”, “1942 ಎ ಲವ್ ಸ್ಟೋರಿ”, “ಥ್ರೀ ಇಡಿಯೆಟ್ಸ್” ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ...