Kannada Beatz

Author : Kannada Beatz

756 Posts - 0 Comments
News

ಸೆಪ್ಟೆಂಬರ್ 15 ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ- 2” ಚಿತ್ರ ಬಿಡುಗಡೆ

Kannada Beatz
ತಮ್ಮ ಅಮೋಘ ಅಭಿನಯದ ಮೂಲಕ‌ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು.‌ ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ....
News

ಈ ಪಟ್ಟಣಕ್ಕೆ ಏನಾಗಿದೆ(ಭಾಗ 1 ) ? ಚಿತ್ರದ ಟೀಸರ್ ಮೂಲಕ ಪ್ರೇಕ್ಷಕರಿಗೆ ಐದು ಗ್ಯಾರೆಂಟಿಗಳನ್ನು ಕೊಡುತ್ತಿದೆ ಚಿತ್ರತಂಡ .

Kannada Beatz
ಈಗ ಜನರಿಗೆ ಗ್ಯಾರೆಂಟಿ ಹಾಗೂ ಭಾಗ್ಯಗಳ ಬಗ್ಗೆ ಹೆಚ್ಚು ಆಸಕ್ತಿ.ಪ್ರಸ್ತುತ ತಮ್ಮ ಸಿನಿಮಾ ಟೀಸರ್ ಮೂಲಕ ಐದು ಗ್ಯಾರೆಂಟಿಗಳನ್ನು ನೀಡಲಿದೆ “ಈ ಪಟ್ಟಣಕ್ಕೆ ಏನಾಗಿದೆ ?” ಚಿತ್ರತಂಡ. ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ...
News

ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾದ ಎರಡನೇ ಹಾಡು ರಿಲೀಸ್…ಈ ಹುಡುಗಿ ಎಷ್ಟು ಚೆಂದ ಎಂದಿದ್ಯಾರು?

Kannada Beatz
ಸ್ಯಾಂಡಲ್ ವುಡ್ ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಕಾದಂಬರಿ ಆಧಾರಿತ ಈ ಚಿತ್ರ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಇದೀಗ ಈ ಕೆಂಡದ ಸೆರಗು...
News

ಟ್ರೇಲರ್ ಮೂಲಕ ಗಮನಸೆಳೆದ ಹೊಸಬರ ಆರ..ಜುಲೈ 28ರಂದು ಸಿನಿಮಾ ರಿಲೀಸ್

Kannada Beatz
ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿರುವ ಹೊಸಬರ ಆರ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಗಮನಸೆಳೆಯುತ್ತಿದೆ. ಸಸ್ಪೆನ್ಸ್, ಪಯಣ, ಪ್ರೀತಿ, ದುಷ್ಟ ಶಕ್ತಿ, ದೈವ ಸಂಘರ್ಷದ ಕಥಾಹಂದರ ಒಳಗೊಂಡಿರುವ ಸ್ಪಿರಿಚುಯಲ್ ಡ್ರಾಮಾ ಮತ್ತು ಥ್ರಿಲ್ಲರ್ ಜಾನರ್...
News

ಕೋಮಲ್ ಕುಮಾರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾದ “ಯಲಾಕುನ್ನಿ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ವೈರಲ್

Kannada Beatz
ಕೋಮಲ್ ಅವರ ವಜ್ರಮುನಿ ಗೆಟಪ್ ಗೆ ಅಭಿಮಾನಿಗಳು ಫಿದಾ . ಸೌಭಾಗ್ಯ ಸಿನಿಮಾಸ್ ಲಾಂಛನದಲ್ಲಿ ಮಹೇಶ್ ಗೌಡ್ರು ನಿರ್ಮಿಸುತ್ತಿರುವ ಹಾಗೂ ಎನ್ ಆರ್ ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ “ಯಲಾ ಕುನ್ನಿ”...
News

7 ಸ್ಟಾರ್ ಸುಲ್ತಾನ ಕುರುಬಾನಿ ‘ಟಗರು ಪಲ್ಯ’ ಕ್ಯಾನ್ಸಲ್..ಅಭಿಮಾನಿಗಳು ಹಾಗೂ ಚಿತ್ರತಂಡದ ಒತ್ತಾಯಕ್ಕೆ ಮಣಿದ ಮಾಲೀಕ

Kannada Beatz
ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ. ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ...
News

ಅಪ್ಪು ಕಪ್ ಸೀಸನ್-2 ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ ಮಾಡಿದ ಪ್ರಕಾಶ್ ಪಡುಕೋಣೆ..

Kannada Beatz
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಲಾಗಿರುವ ಅಪ್ಪು ಕಪ್ ಸೀಸನ್-2 ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ನೆರವೇರಿದೆ. ಭಾರತೀಯ ಬ್ಯಾಡ್ಮಿಂಟನ್...
News

’ರೇಸರ್’ ಸಿನಿಮಾದ ಹೀರೋಯಿನ್ ಇಂಟ್ರೂಡಕ್ಷನ್ ಮೋಷನ್ ಪೋಸ್ಟರ್ ರಿಲೀಸ್.. ದುಬಾರಿ ಬೈಕ್ ಏರಿ ಬಂದ ಅಕ್ಷಿತಾ ಸತ್ಯನಾರಾಯಣ್

Kannada Beatz
ರೇಸರ್’ ಸಿನಿಮಾ ಮೂಲಕ ನಿರ್ಮಾಪಕ ಹಾಗೂ ನಿರ್ದೇಶಕರು ಆಗಿರುವ ವಿಷ್ಣುಕಾಂತ್ ಪುತ್ರ ಭರತ್ ವಿಷ್ಣುಕಾಂತ್ ನಿರ್ದೇಶನಕ್ಕಿಳಿದಿರುವುದು ಗೊತ್ತೇ ಇದೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆ ಆಧಾರಿತ ಈ ಚಿತ್ರದ ಹೀರೋಯಿನ್ ಇಂಟ್ರೂಡಕ್ಷನ್ ಮೋಷನ್...
News

ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ “ಮಾರಕಾಸ್ತ್ರ” ಚಿತ್ರದ ಟೀಸರ್ ಬಿಡುಗಡೆ .

Kannada Beatz
ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ “ಮಾರಕಾಸ್ತ್ರ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನನಗೆ ಧನಕುಮಾರ್‌ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು....
News

ಬಿಗ್ ಬಾಸ್ ಖ್ಯಾತಿಯ ಆರ್ಯನ್ ಹೊಸ ಸಿನಿಮಾ ಅನೌನ್ಸ್…’ದಿ ಭವಾನಿ ಫೈಲ್ಸ್’ಗೆ ಸಾಥ್ ಕೊಟ್ಟ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್

Kannada Beatz
ನೂರು ಜನ್ಮಕ್ಕೂ, ಡಿಯರ್ ಸತ್ಯ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಪ್ರತಿಭಾನ್ವಿತ ನಾಯಕ ಆರ್ಯನ್. ಇದೀಗ ಅವರು ದಿ ಭವಾನಿ ಫೈಲ್ಸ್ ಎಂಬ ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಚಿತ್ರದಲ್ಲಿ ನಟನೆ ಜೊತೆಗೆ ಕ್ರಿಯೇಟಿವ್...