ಅಕ್ಟೋಬರ್ 27ರಂದು ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “12 th ಫೇಲ್” ಬಿಡುಗಡೆ
. ಕರ್ನಾಟಕದಲ್ಲಿ ಹೆಸರಾಂತ ಕೆ.ಆರ್.ಜಿ ಸ್ಟುಡಿಯೋಸ್ ವಿತರಣೆ ” ಪರಿಂದ”, “1942 ಎ ಲವ್ ಸ್ಟೋರಿ”, “ಥ್ರೀ ಇಡಿಯೆಟ್ಸ್” ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ...
