Kannada Beatz

Author : Kannada Beatz

787 Posts - 0 Comments
News
Kannada Beatz
ನೂರಕ್ಕೂ ಅಧಿಕ ನಟ ನಟಿಯರಿಂದ ಏಕಕಾಲಕ್ಕೆ “ತತ್ಸಮ ತದ್ಭವ” ಚಿತ್ರದ ಪೋಸ್ಟರ್ ಬಿಡುಗಡೆ . ಇದು ಮೇಘನರಾಜ್ ಸರ್ಜಾ ನಟಿಸಿರುವ ಚಿತ್ರ ನಟಿ ಮೇಘನಾ ರಾಜ್ ಸರ್ಜಾ ಬಹಳ ದಿನಗಳ ನಂತರ ಮತ್ತೆ ನಟನೆಗೆ...
News

ಪಶ್ಚಿಮಘಟ್ಟಗಳ ಕಾಡಿನ ನಡುವೆ ಸಾಗಿದೆ “ಜೂಲಿಯೆಟ್ 2” ಜರ್ನಿ .

Kannada Beatz
“ಪ್ರೇಮಪೂಜ್ಯಂ” ಖ್ಯಾತಿಯ ಬೃಂದಾ ಆಚಾರ್ಯ ಅಭಿನಯದ ಈ ಚಿತ್ರ ಫೆಬ್ರವರಿ 24 ರಂದು ಬಿಡುಗಡೆ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಉತ್ತಮ ಕಂಟೆಂಟ್ ವುಳ್ಳ “ಜೂಲಿಯೆಟ್‌ 2” ಚಿತ್ರ ಸಹ...
News

ಮಾಲಾಶ್ರೀ ಬಿಡುಗಡೆ ಮಾಡಿದರು “ಲಂಕಾಸುರ” ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು .

Kannada Beatz
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಹಾಗೂ ಟೈಗರ್ ಟಾಕೀಸ್ ಮೂಲಕ ನಿಶಾ ವಿನೋದ್ ಪ್ರಭಾಕರ್ ನಿರ್ಮಿಸಿರುವ “ಲಂಕಾಸುರ” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಬರೆದಿರುವ “ಮಾಡರ್ನ್ ಮಹಾಲಕ್ಷ್ಮಿ” ಹಾಡನ್ನು ಖ್ಯಾತ ನಟಿ ಮಾಲಾಶ್ರೀ ಬಿಡುಗಡೆ...
News

ಫೆಬ್ರವರಿ 24ಕ್ಕೆ ಶ್ರೀ ಸಂಭ್ರಮ ನಿರ್ದೇಶನದ ‘ಸಂಭ್ರಮ’ ತೆರೆಗೆ – ಮ್ಯೂಸಿಕಲ್ ಟ್ರೇಲರ್ ಮೂಲಕ ಗಮನ ಸೆಳೆದ ಚಿತ್ರತಂಡ.

Kannada Beatz
ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ಮೂಡಿಬಂದಿರುವ ‘ಸಂಭ್ರಮ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಫೆಬ್ರವರಿ 24ರಂದು ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದ ಪ್ರಚಾರ...
News

ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ – ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್

Kannada Beatz
ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ...
News

ಕೋಟಿಜನರ ಮನಮುಟ್ಟಿದೆ “ಜ್ಯೂಲಿಯೆಟ್ 2” ಚಿತ್ರದ ಬಾಂಧವ್ಯದ ಹಾಡು.

Kannada Beatz
ಪ್ರಪಂಚದಲ್ಲಿ ಎಲ್ಲಾ ಪ್ರೀತಿಗಿಂತ ಹೆತ್ತವರ ಪ್ರೀತಿ ದೊಡ್ಡದು. ಆ ಪ್ರೀತಿಯ ಬಗ್ಗೆ ಎಷ್ಡ ಹೇಳಿದರೂ ಕಡಿಮೆ. ಅದರಲ್ಲೂ ತಾಯಿಗೆ ಮಗನ‌ ಮೇಲೆ, ತಂದೆಗೆ ಮಗಳ ಮೇಲೆ ಮಮತೆ ಹೆಚ್ಚು ಎನ್ನುವುದು ವಾಡಿಕೆ. ವಿಭಿನ್ನ ಕಥಾಹಂದರ...
News

ಫೆಬ್ರವರಿ 17 ರಂದು ಅದ್ದೂರಿಯಾಗಿ ನಡೆಯಲಿದೆ “ಸಿರಿ ಲಂಬೋದರ ವಿವಾಹ” (ಎಸ್ ಎಲ್ ವಿ)

Kannada Beatz
ಸಾಮಾನ್ಯವಾಗಿ ಫೆಬ್ರವರಿ ಶುರುವಾಯಿತೆಂದರೆ, ಸುಮುಹೂರ್ತಗಳು ಶುರುವಾಗುತ್ತದೆ. ಇದೇ ಫೆಬ್ರವರಿ 17 ರ ಶುಭದಿವಸ ನಡೆಯಲಿರುವ “ಸಿರಿ ಲಂಬೋದರ ವಿವಾಹ” ಕ್ಕೆ ತಾವು ಕುಟುಂಬ ಸಮೇತ ಆಗಮಿಸಬೇಕೆಂದು ವಿನಂತಿ. ಹೌದು. ಸೌರಭ್ ಕುಲಕರ್ಣಿ ನಿರ್ದೇಶನದಲ್ಲಿ ಮೂಡಿಬಂದಿರುವ...
News

ಸಿನಿರಸಿಕರಿಗೆ ಮನೋರಂಜನೆಯ “ಫುಲ್ ಮೀಲ್ಸ್” ನೀಡಲಿದ್ದಾರೆ ಲಿಖಿತ್ ಶೆಟ್ಟಿ .

Kannada Beatz
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು...
News

ಫೆಬ್ರವರಿ 10ರಂದು ಬರಲಿದೆ “ಬೆಂಗಳೂರು 69” .

Kannada Beatz
ಚಿತ್ರ ಬಿಡುಗಡೆಗೂ ಮುನ್ನ ಹಿರಿಯ ಕಲಾವಿದರನ್ನು ಸನ್ಮಾನಿಸಿದ ನಿರ್ಮಾಪಕರು . Triple A ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ” ಬೆಂಗಳೂರು 69″ ಚಿತ್ರ ಇದೇ ಫೆಬ್ರವರಿ 10 ರಂದು ತೆರೆಗೆ ಬರುತ್ತಿದೆ. ಚಿತ್ರ ಬಿಡುಗಡೆಗೂ...
News

ಪ್ರಭುದೇವ ಅಭಿನಯದ “wolf” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್

Kannada Beatz
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ಫಸ್ಟ್ ಲುಕ್...