Kannada Beatz

Author : Kannada Beatz

816 Posts - 0 Comments
News

ನಟ ದೇವರಾಜ್ ಅವರಿಂದ ಬಿಡುಗಡೆಯಾಯಿತು “ಪ್ರಜಾರಾಜ್ಯ”ಚಿತ್ರದ ಟೀಸರ್.

Kannada Beatz
ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ ” ಪ್ರಜಾರಾಜ್ಯ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್ ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ....
News

ಕಲರ್ ಫುಲ್ ಕರುನಾಡ ಸಂಭ್ರಮಕ್ಕೆ ತೆರೆ- ಗೆಲುವು ಕನ್ನಡ ಗೆಳೆಯರ ಬಳಗದಿಂದ ಚಿರು ಸರ್ಜಾಗೆ ಮರಣೋತ್ತರ ‘ಕನ್ನಡ‌ ಕಲಾ ಭೂಷಣ’ ಪ್ರಶಸ್ತಿ.

Kannada Beatz
2022ರ ಕರುನಾಡ ಸಂಭ್ರಮಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಡಿಸೆಂಬರ್ 10.11 ರಂದು ನಡೆದ 12ನೇ ವರ್ಷದ ಕರುನಾಡ ಸಂಭ್ರಮ ಚಂದನವನದ ಸ್ಟಾರ್ ತಾರೆಗಳ ಸಮಾಗಮ, ಹಾಡು, ಡಾನ್ಸ್ ಗಳಿಂದ ಕಳೆಗಟ್ಟಿತ್ತು. ಎರಡು ದಿನ‌ ಅದ್ದೂರಿಯಾಗಿ‌...
News

ಕೊಡಗಿನ‌ ಹುಡುಗ ಪ್ರಮೋದ್ ಬೋಪಣ್ಣ ಇದೀಗ ಚಂದನವನದ ನಾಯಕ

Kannada Beatz
ಈ ಹಿಂದೆ ಖಾಸಗಿ ವಾಹಿನಿ‌ ನಿರೂಪಕರಾಗಿ, ನ್ಯೂಸ್ ವಾಚಕರಾಗಿ ಜನಪ್ರಿಯರಾಗಿದ್ದ ಪ್ರಮೋದ್, ಈಗ ಅಧಿಕೃತವಾಗಿ ಕಲಾವಿದನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಬಹಳ ವರ್ಷಗಳ ಹಿಂದೆ ನಾನು ಕೂಡ ಬೆಂಗಳೂರಿನ ಖಾಸಗಿ ವಾಹಿನಿಗೆ ನಿರೂಪಕನಾಗಿ ಕೆಲಸ...
News

ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ಗೌರಿ” ಚಿತ್ರಕ್ಕೆ ಚಾಲನೆ.

Kannada Beatz
ಕ್ರೇಜಿಸ್ಟಾರ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಎನ್.ಎಸ್.ರಾಜಕುಮಾರ್ – ವಿ.ಎಸ್ ರಾಜಕುಮಾರ್ ನಿರ್ಮಾಣದ “ಗೌರಿ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಶೇಷಾದ್ರಿಪುರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಚಿತ್ರದ ಮೊದಲ ಸನ್ನಿವೇಶಕ್ಕೆ...
News

‘ರೋಲೆಕ್ಸ್’ ಆದ ನಟ ಕೋಮಲ್ -ಶ್ರೀನಿವಾಸ್ ಮಂಡ್ಯ ನಿರ್ದೇಶನದ ನೂತನ ಚಿತ್ರ

Kannada Beatz
ಸೆನ್ಸೇಶನಲ್ ಸ್ಟಾರ್ ಕೋಮಲ್ ಆಫ್ಟರ್ ಲಾಂಗ್ ಬ್ರೇಕ್ ಬಳಿಕ ಮತ್ತೆ ನಟನೆಗೆ ಮರಳಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ ‘ಕಾಲಾಯ ನಮಃ’ ಸೆಟ್ಟೇರಿದ್ದು, ಈ ಚಿತ್ರದ ಮೂಲಕ ಮತ್ತೆ ಬಣ್ಣದ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ...
News

ಆಂಜನೇಯನ ಸನ್ನಿಧಿಯಲ್ಲಿ ಶುರುವಾಯಿತು “ವರ್ಣಂ” .

Kannada Beatz
ಇದು ಹೊಸತಂಡದ ಹೊಸ ಪ್ರಯತ್ನ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗು ನೋಡುತ್ತಿರುವ ಈ ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ.. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ “ವರ್ಣಂ” ಚಿತ್ರದ...
News

ರಂಜಿತ್ ರಾವ್ ಅವರು ನಿರ್ದೇಶನದ ಜೊತೆಗೆ ನಿರ್ಮಾಣ ಮಾಡಿರುವ “ ಪ್ರಾಯಶಃ” ತೆರೆಗೆ ಬರಲು ಸಜ್ಜಾಗಿದೆ.

Kannada Beatz
ಹೊಸ ತಂಡದಹೊಸ ಕನಸು.. ಬಹುತೇಕ ರಂಗಭೂಮಿ ಪ್ರತಿಭೆಗಳನ್ನು ಮುಂದಿಟ್ಟುಕೊಂಡು ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರವನ್ನು ತೆರೆಯ ಮೇಲೆ ಕಟ್ಟಿಕೊಡಲು ರಂಜಿತ್ ಮತ್ತವರ ತಂಡ ಎಲ್ಲಾ ಸಿದ್ದತೆ ಮಾಡಿಕೊಂಡಿದೆ.ಮುಂದಿನವಾರ ರಾಜ್ಯಾದ್ಯಂತ ಚಿತ್ರ ತೆರೆಗೆ ಬರಲಿದೆ. ಅದರಲ್ಲಿಯೂ ಕರಾವಳಿ...
News

ಕೊನೆಯ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿರುವ ಆಪರೇಷನ್ ಲಂಡನ್ ಕೆಫೆ!
——————–

Kannada Beatz
ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಸಡಗರ ರಾಘವೇಂದ್ರ ನಿರ್ದೇಶನದ ಆಪರೇಷನ್ ಲಂಡನ್ ಕೆಫೆ ಚಿತ್ರ ತಂಡ ಕೊನೆಯ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದೆ. ಅದಕ್ಕೂ ಮೊದಲು ಮರಾಠಿ ಮೂಲದ ಮತ್ತೊಬ್ಬ ಸ್ಟಾರ್ ಕಲಾವಿದ...
News

ಚಿತ್ರರಂಗಕ್ಕೆ ಲವ್ ಲಿ ಸ್ಟಾರ್ ಪ್ರೇಮ್ ಪುತ್ರಿ ಎಂಟ್ರಿ- ‘ಟಗರು ಪಲ್ಯ’ಕ್ಕೆ ಬಟ್ಟಲು ಕಣ್ಣಿನ ಹುಡುಗಿ ಅಮೃತ ಪ್ರೇಮ್ ನಾಯಕಿ

Kannada Beatz
ನೆನಪಿರಲಿ ಖ್ಯಾತಿಯ ಲವ್ ಲಿ ಸ್ಟಾರ್ ಪ್ರೇಮ್ ಮಗಳು ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಮೂಲಕ ಲವ್ ಲಿ ಸ್ಟಾರ್ ಲವ್ ಲಿ ಪುತ್ರಿ ಅಮೃತ ಪ್ರೇಮ್ ಸಿನಿ ಕೆರಿಯರ್...
News

ಪ್ರೇಕ್ಷಕರ ಮನಗೆಲ್ಲುವಲ್ಲಿ ‘ಖಾಸಗಿ ಪುಟಗಳು’ ಯಶಸ್ವಿ- ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಂದಲೂ ಮೆಚ್ಚುಗೆಯ ಮಹಾಪೂರ

Kannada Beatz
ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದ ‘ಖಾಸಗಿ ಪುಟಗಳು’ ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಟ್ರೇಲರ್, ಹಾಡುಗಳ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಚಿತ್ರಮಂದಿರದಲ್ಲಿ ಆ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ. ಪ್ರೇಕ್ಷಕರಿಂದ ಫುಲ್...