ಸಿನಿಲೋಕಕ್ಕೆ ಸಚಿನ್ ಚೆಲುವರಾಯಸ್ವಾಮಿ ರೀ-ಎಂಟ್ರಿ… ಬೆಂಗಳೂರು ಬಾಯ್ಸ್ ಸಿನಿಮಾ ಮೂಲಕ ಅದ್ದೂರಿ ಕಂಬ್ಯಾಕ್
ಹೋಗುಮೆ ಹೋಗುಮೆ ಎಲ್ಲರ ಒಂದಪ್ಪ ಕದ್ದು ಹೋಗುಮೆ….ಇದು ಕನ್ನಡ ಚಿತ್ರರಂಗದ ಎವರ್ ಗ್ರೀನ್ ಸಿಂಗಿಂಗ್…ವಿ.ನಾಗೇಂದ್ರ ಪ್ರಸಾದ್ ಅಂದ ಚೆಂದದ ಪದಗಳನ್ನು ಪೊಣಿಸಿ ಬರೆದ ಅದ್ಭುತ ಸಾಹಿತ್ಯದ ಈ ಗಾನಲಹರಿಗೆ ಧ್ವನಿಯಾದವರು ನವೀನ್ ಸಜ್ಜು. ಇದೇ...