Kannada Beatz

Author : Kannada Beatz

778 Posts - 0 Comments
News

‘ಧಮ್ಕಿ’ ಸಿನಿಮಾ ಮೂಲಕ ಕನ್ನಡಕ್ಕೆ ಬರ್ತಿದ್ದಾರೆ ತೆಲುಗಿನ ಪ್ರತಿಭಾನ್ವಿತ ನಟ ವಿಶ್ವಕ್ ಸೇನ್..ದೀಪಾವಳಿಗೆ ಚಿತ್ರದ ಫಸ್ಟ್ ಲುಕ್ ರಿಲೀಸ್

Kannada Beatz
ತೆಲುಗು ಚಿತ್ರರಂಗದ ಯಂಗ್ ಅಂಡ್ ಪ್ರಾಮಿಸಿಂಗ್ ಹೀರೋ ವಿಶ್ವಕ್ ಸೇನ್ ಫಲಕ್ನುಮಾ ದಾಸ್ ಸಿನಿಮಾ ಮೂಲಕ ತಾವೊಬ್ಬ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ ಅನ್ನೋದನ್ನು ಸಾಬೀತುಪಡಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶಕನಾಗಿಯೂ ಅದೃಷ್ಟ ಪರೀಕ್ಷೆಗಿಳಿದು...
News

ಬಿಗ್ ನ್ಯೂಸ್..

Kannada Beatz
ಭಾರತೀಯ ಅಂಚೆ ಇಲಾಖೆಯು ನಮ್ಮ ಪ್ರೀತಿಯ ಕಿಚ್ಚ ಸುದೀಪ್ ಅವರ “ವಿಶೇಷ ಅಂಚೆ ಲಕೋಟೆ” ಯನ್ನು ಹೊರ ತರುತ್ತಿದೆ. ಭಾರತ ಸರ್ಕಾರದ ಅಂಚೆ ಇಲಾಖೆಯು ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಅಥವಾ ವ್ಯಕ್ತಿಗಳ ಸಾಧನೆಗಳನ್ನು...
News

ನೈಜಘಟನೆ ಆಧಾರಿತ “ತನುಜಾ” ಚಿತ್ರದ ಮೋಷನ್ ಪೋಸ್ಟರ್ ಅನಾವರಣ.

Kannada Beatz
2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್,...
News

ಹೈದರಾಬಾದ್ ನಲ್ಲಿ
ಪ್ರಜ್ವಲ್ ದೇವರಾಜ್ ಅಭಿನಯದ “ಮಾಫಿಯಾ” ಚಿತ್ರಕ್ಕೆ ಭರ್ಜರಿ ಫೈಟ್.

Kannada Beatz
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ...
News

‘ಓದೆಲಾ ರೇಲ್ವೇ ಸ್ಟೇಷನ್’ನಲ್ಲಿ ಕನ್ನಡದ ಸಿಂಹ ಘರ್ಜನೆ…ವಸಿಷ್ಠ ಅಭಿನಯಕ್ಕೆ ತೆಲುಗು ಪ್ರೇಕ್ಷಕ ಫಿದಾ

Kannada Beatz
ತೀಕ್ಷಣ ನೋಟ, ಗಮನ ಸೆಳೆಯುವ ಅಭಿನಯ, ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುವ ಕಂಚಿನ ಕಂಠದ ಗಾಯಕ ಕಂ ನಾಯಕ ವಸಿಷ್ಠ ಸಿಂಹ ‘ಓದೆಲಾ ರೇಲ್ವೇ ಸ್ಟೇಷನ್’ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರೋದು ಗೊತ್ತೇ...
News

ಡೊಳ್ಳು ಸಿನಿಮಾಗೆ ಸಾಥ್ ಕೊಟ್ಟ ರಾಜರತ್ನ ಫ್ಯಾನ್ಸ್…ಇದೇ ಶುಭ ಶುಕ್ರವಾರ ತೆರೆಗೆ ಬರ್ತಿದೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ

Kannada Beatz
ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ‌. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ...
News

ಕನಕಪುರದ ಧನ್ವಿತ್ ಈ ಚಿತ್ರದ ನಾಯಕ.

Kannada Beatz
ವೇಮಗಲ್ ಜಗನ್ನಾಥ ರಾವ್ ನಿರ್ದೇಶನದಲ್ಲಿ “ನನ್ನ ಹುಡುಕಿ ಕೊಡಿ”. ಕನ್ನಡ ಚಿತ್ರರಂಗಕ್ಕೆ“ತುಳಸಿದಳ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ನಿರ್ದೇಶನದ “ನನ್ನ ಹುಡುಕಿ ಕೊಡಿ” ಚಿತ್ರದ...

ಅಪ್ಪು ಸ್ಮರಣೆಯೊಂದಿಗೆ ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿದೆ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022.

Kannada Beatz
ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022 ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದುಬೆಂಗಳೂರಿನ ಅರಮನೆ ಆವರಣದಲ್ಲಿ...
News

ಈ ವಾರ ತೆರೆಗೆ “ಲವ್ 360”.

Kannada Beatz
” ಸಿಕ್ಸರ್” , “ಮೊಗ್ಗಿನ ಮನಸ್ಸು”, “ಕೃಷ್ಣನ್ ಲವ್ ಸ್ಟೋರಿ” ಯಂತಹ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶಿಸಿರುವ “ಲವ್ 360” ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಶಶಾಂಕ್ ಸಿನಿಮಾಸ್ ಲಾಂಛನದಲ್ಲಿ ಶಶಾಂಕ್...
News

ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಬಿಡುಗಡೆ…ಕೇಳುಗರ ಮೋಡಿ ಮಾಡಿದ ಜಾರೀ ಬಿದ್ದರೂ ಯಾಕೀ ನಗು ಹಾಡು

Kannada Beatz
ಒಂದಷ್ಟು ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ಜಾರೀ ಬಿದ್ದರೂ ಯಾಕೀ ನಗು ಎಂಬ ಸಾಹಿತ್ಯದ ಸಿಂಗಿಂಗ್ ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಎರಡು ಮುದ್ದಾದ ಜೋಡಿಯ...