ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಖ್ಯಾತ ನಟಿ ಸಾಯಿ ಪಲ್ಲವಿ ಅಭಿನಯದ “ಗಾರ್ಗಿ’ ಚಿತ್ರ ಜುಲೈ ಹದಿನೈದರಂದು ಬಿಡುಗಡೆಯಾಗುತ್ತಿದೆ. ಹೆಸರಾಂತ ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು...
ಒಂದ್ ಕಥೆ ಹೇಳ್ಲಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಪ್ರತಿಭಾನ್ವಿತ ನಿರ್ದೇಶಕ ಕಂ ನಟ ಗಿರೀಶ್ ಜಿ ಸದ್ಯ ವಾವ್ಹಾ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಪ್ರಖ್ಯಾತ ಒಟಿಟಿಯಲ್ಲಿ ವಾವ್ಹಾ...
ಜುಲೈ 4 ಡೈನಾಮಿಕ್ ಪ್ರಿನ್ಸ್ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ. ಇದರ ಸವಿನೆನಪಿಗಾಗಿ ಅವರು ನಾಯಕರಾಗಿ ನಟಿಸುತ್ತಿರುವ “ಮಾಫಿಯಾ” ಚಿತ್ರತಂಡ ಹೊಸ ಮಾಸ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕ ಪ್ರಜ್ವಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ....
ಧಾರಾವಾಹಿ ಮೂಲಕ ಕನ್ನಡಿಗರ ಮನೆಮಾತಾಗಿರುವ ಕಿರಣ್ ರಾಜ್ ಅಭಿನಯದ “ಬಡ್ಡೀಸ್” ಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿದ್ದು ಹೀಗೆ. ನನ್ನನ್ನು ಇಷ್ಟು ದಿನ “ಕನ್ನಡತಿ” ಕಿರಣ್ ರಾಜ್ ಎನ್ನುತ್ತಿದ್ದರು. ಈಗ...
ಜುಲೈ 2 ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ. ಇದರ ಸವಿನೆನಪಿಗಾಗಿ “ಗಾಳಿಪಟ ೨” ಚಿತ್ರತಂಡ ಹಾಡೊಂದನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಿದೆ. ಜಯಂತ ಕಾಯ್ಕಿಣಿ ಅವರು ಬರೆದಿರುವ “ನಾನಾಡದ ಮಾತೆಲ್ಲವ ಕದ್ದಾಲಿಸು”...
ಭಾರತದ ಪುಣ್ಯಕ್ಷೇತ್ರಗಳಲ್ಲಿ ಕಾಶಿಗೆ ವಿಶೇಷ ಸ್ಥಾನ. ಕಾಶಿಯನ್ನು “ಬನಾರಸ್” ಅಂತಲೂ ಕರೆಯುವುದು ವಾಡಿಕೆ. ಪರಮಪಾವನೆಯಾದ ಗಂಗೆ “ಬನಾರಸ್” ನಲ್ಲಿ ಹರಿದು ಎಷ್ಟೋ ಜನರ ಪಾಪ ಕಳೆಯುತ್ತಿದ್ದಾಳೆ. ಈ ಪವಿತ್ರ ನಗರದ ಹೆಸರಿನಲ್ಲಿ “ಬನಾರಸ್” ಎಂಬ...
ಬಹುಭಾಷಾ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಚಿತ್ರರಸಿಕರನ್ನು ರಂಜಿಸ್ತಿರುವ ಅರ್ಜುನ್ ಸರ್ಜಾ ಇದೀಗ ಮಗಳ ಸಿನಿಮಾಗೆ ಮತ್ತೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಪ್ರೇಮ ಬರಹ...
ಒಂದಷ್ಟು ನಿರೀಕ್ಷೆಗಳ ಒಡ್ಡೋಲಗದ ನಡುವೆ ಬಿಡುಗಡೆಗೆ ಸಜ್ಜಾಗಿರುವ ಹೋಪ್ ಸಿನಿಮಾ ಜುಲೈ 8ರಂದು ರಾಜ್ಯಾದ್ಯಂತ ರಿಲೀಸ್ ಆಗ್ತಿದೆ. ಈಗಾಗ್ಲೇ ಪೋಸ್ಟರ್, ಟೀಸರ್ ಮೂಲಕ ಸದ್ದು ಮಾಡ್ತಿರುವ ಹೋಪ್ ಟ್ರೇಲರ್ ನ್ನು ಸಚಿವ ಅಶ್ವತ್ಥ್ ನಾರಾಯಣ್...
ಮಾಲಯಾಳಂ ಚಿತ್ರರಂಗದಲ್ಲಿ ತಮ್ಮದೇ ಅಮೋಘ ಅಭಿನಯದ ಮೂಲಕ, ತಮ್ಮ ಸ್ಟೈಲ್ ನಲ್ಲಿ ಸಿನಿಮಾ ನಿರ್ದೇಶನ ಮಾಡುವ ಮೂಲಕ ಖ್ಯಾತಿ ಗಳಿಸಿರುವ ನಟ, ನಿರ್ಮಾಪಕ, ನಿರ್ದೇಶಕ ಹಾಗೂ ವಿತರಕ ಪೃಥ್ವಿರಾಜ್ ಸುಕುಮಾರನ್ ಲೂಸಿಫರ್, ಜನಗಣಮನ, ಬ್ರೋ...
ಶುರುವಾಯಿತು ಶಿವಣ್ಣನ ಹೊಸ ಸಿನಿಮಾ. ಈ ಚಿತ್ರದಲ್ಲಿ ನಟಿಸಲಿದ್ದಾರೆ ಖ್ಯಾತ ನಟ ಪ್ರಭುದೇವ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ...