Kannada Beatz

Author : Kannada Beatz

755 Posts - 0 Comments
News

ರಾಜೀವ್ ರಾಥೋಡ್, ದುನಿಯಾ ರಶ್ಮಿ, ಭವ್ಯ ಅಭಿನಯಿಸಿರುವ ಈ ಚಿತ್ರದ ಪೋಸ್ಟರ್ ಬಿಡುಗಡೆ.

Kannada Beatz
ಜೀವನದ ಸುತ್ತಾಟದ ಸುತ್ತ “ರಂಗಿನ ರಾಟೆ” ಎಲ್ಲರ ಜೀವನ ರಾಟೆಯ ಹಾಗೆ ಸುತ್ತುತ್ತಿರುತ್ತದೆ. ಈ ವಿಷಯವನ್ನು ಕೇಂದ್ರವಾಗಿಟ್ಟಿಕೊಂಡು ” ರಂಗಿನ ರಾಟೆ” ಚಿತ್ರ ಸಿದ್ದವಾಗುತ್ತಿದೆ. ಸದ್ಯ ಚಿತ್ರೀಕರಣ ಕೂಡ ಮುಕ್ತಾಯವಾಗಿದೆ. ಈ ಕುರಿತು ಚಿತ್ರತಂಡ...
News

ಬಿಡುಗಡೆಗೂ ಮುನ್ನವೇ ಲಾಕ್ ಆದ ‘ಪದವಿಪೂರ್ವ’ ಚಿತ್ರತಂಡ….. ಮತ್ತೊಂದು ಚಿತ್ರ ಅನೌನ್ಸ್

Kannada Beatz
ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ‘ಪದವಿಪೂರ್ವ’ ಸಿನಿಮಾದ ಬಗ್ಗೆ ಅದಾಗಲೇ ಸಾಕಷ್ಟು ಸುದ್ದಿಗಳನ್ನು ಕೇಳಿರುತ್ತೀರಿ. ಈ ಚಿತ್ರವನ್ನು ಭಟ್ಟರ ತಂಡದ ಪ್ರಮುಖ ಸದಸ್ಯ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿದ್ದಾರೆ ಎನ್ನುವುದು...
News

‘ತ್ರಿವಿಕ್ರಮ’ ರಂಗೀನ್ ಕಾರ್ಯಕ್ರಮ

Kannada Beatz
ಚಂದನವನ ತಾರೆಗಳ ಸಮಾಗಮ ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ದೊಡ್ಡ ಮಟ್ಟದಲ್ಲಿ ಲಾಂಚ್ ಆಗಲು ವೇದಿಕೆ ಸಿದ್ಧವಾಗಿದೆ. ವಿಕ್ಕಿ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಜೂನ್ 24ರಂದು ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾ...
News

“ಉಪಾಧ್ಯಕ್ಷ”ರಾದ ಚಿಕ್ಕಣ್ಣ

Kannada Beatz
ಬನಶಂಕರಿ ಸನ್ನಿಧಿಯಲ್ಲಿ ಚಿತ್ರಕ್ಕೆ ಚಾಲನೆ. ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಅದ್ದೂರಿ ಯಶಸ್ಸು ಕಂಡ ” ಅಧ್ಯಕ್ಷ ” ಚಿತ್ರದಲ್ಲಿ “ಉಪಾಧ್ಯಕ್ಷ” ನಾಗಿ ಜನಮನಸೂರೆಗೊಂಡಿದ್ದವರು ಚಿಕ್ಕಣ್ಣ. ಈಗ “ಉಪಾಧ್ಯಕ್ಷ” ಎಂಬ ಹೆಸರಿನಿಂದಲೇ ಸಿನಿಮಾ ಆರಂಭವಾಗಿದ್ದು,...
News

“ಲವ್ ಬರ್ಡ್ಸ್”
ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಬಿಡುಗಡೆ ಮಾಡಿದರು “ಗಿರ್ಕಿ” ಚಿತ್ರದ ಲವ್ ಸಾಂಗ್

Kannada Beatz
ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ “ಗಿರ್ಕಿ” ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯವೀರೇಶ್ ಪಿ.ಎಂ ನಿರ್ದೇಶಿಸಿದ್ದಾರೆ‌.ವೀರೇಶ್ ಅವರಿಗೆ ಇದು ಮೊದಲ ಚಿತ್ರ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ...
News

ಬಹುಭಾಷಾ ಚಿತ್ರ ಸರೋಜಿನಿಯಲ್ಲಿ ನಿಸರ್ಗ ಗೌಡ

Kannada Beatz
ವಿಸಿಕಾ ಫಿಲ್ಮ್ಸ್ ಪ್ರೈವೆಟ್ ಲಿ. ನ ಚರಣ್ ಸುವರ್ಣ, ಹನಿ ಚೌಧರಿ ನಿರ್ಮಾಣದಲ್ಲಿ ನಿರ್ಮಿಸಿತ್ತಿರುವ, ವಿಶ್ವ ವಿಖ್ಯಾತ ಶ್ರೀ ಸರೋಜಿನಿ ನಾಯ್ಡು ಅವರ ಜೀವನ ಕಥೆ ಆಧಾರಿತ ಚಿತ್ರ ಸರೋಜಿನಿ ಚಿತ್ರದಲ್ಲಿ ಭಾರತದ ಚಿತ್ರರಂಗದ...
News

ಸದ್ದು ಮಾಡುತ್ತಿದೆ “ತುರ್ತು ನಿರ್ಗಮನ” ಚಿತ್ರದ ಟ್ರೇಲರ್.

Kannada Beatz
“ಎಕ್ಸ್ ಕ್ಯೂಸ್ ಮಿ” ಚಿತ್ರದ ಮೂಲಕ ಕನ್ನಡಿಗರ ಮನಗೆದ್ದ ನಟ ಸುನೀಲ್ ರಾವ್. “ಓಲ್ಡ್ ಮಾಂಕ್” ಸೇರಿದಂತೆ ಕೆಲವು ಚಿತ್ರಗಳಲ್ಲಿ ಆತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಮೂಲಕ ಸುನೀಲ್ ರಾವ್ನಾಯಕನಾಗಿ ಮರುಪ್ರವೇಶ ಮಾಡುತ್ತಿದ್ದಾರೆ. ಹೇಮಂತ್...
News

ರಾಕ್ ಲೈನ್ ವೆಂಕಟೇಶ್ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್.

Kannada Beatz
ಬಿ.ಶ್ರೀನಿವಾಸರಾವ್ ಹಾಗೂ ರೋಶ್ನಿ ನೌಡಿಯಲ್ ನಿರ್ಮಿಸಿರುವ, ಎಂ.ರಮೇಶ್ ಮತ್ತು ಗೋಪಿ ಜಂಟಿಯಾಗಿ ನಿರ್ಮಿಸಿರುವ “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್ A2 Music ಮೂಲಕ ಬಿಡುಗಡೆಯಾಗಿದೆ. ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್...
News

ಪ್ರಮೋದ್ ನಟನೆಯ ‘ಬಾಂಡ್ ರವಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್..ಕುಂಬಳಕಾಯಿ ಹೊಡೆದ ಚಿತ್ರತಂಡ

Kannada Beatz
ಸ್ಯಾಂಡಲ್‌ವುಡ್‌ನಲ್ಲಿ ಬ್ಯುಸಿಯೆಸ್ಟ್ ಹೀರೋಗಳಲ್ಲಿ ಒಬ್ಬರಾಗಿರುವ ಮಂಡ್ಯ ಹೈದ ಪ್ರಮೋದ್ ನಟನೆಯ ಬಹುನಿರೀಕ್ಷಿತ ಬಾಂಡ್ ರವಿ ಸಿನಿಮಾದ ಚಿತ್ರೀಕರಣ ಕಂಪ್ಲೀಟ್‌ ಆಗಿದ್ದು, ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ,...
News

ಬಿಡುಗಡೆಗೂ ಮುನ್ನವೇ ನೋಡುಗರ ಮನ ಗೆದ್ದ “777 ಚಾರ್ಲಿ”.

Kannada Beatz
ಕಿರಣ್ ರಾಜ್ ನಿರ್ದೇಶನದ ಮೊದಲ ಚಿತ್ರ, ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ “777 ಚಾರ್ಲಿ” ಚಿತ್ರ. ಜೂನ್ 10 ರಂದು ದೇಶ ಹಾಗೂ ವಿದೇಶಗಳಲ್ಲಿ ಬಿಡುಗಡೆಯಾಗಲಿದೆ. ನಮ್ಮ ಚಿತ್ರ ಇದೇ ಹತ್ತರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ...