ಮನೋಜವಂ ಆತ್ರೇಯ ಹಾಡಿನ ಮೋಡಿಗೆ ಮನಸೋತ ಸಭಿಕರು. ಕಳೆದ 24 ರಂದು ಡಾ||ರಾಜ್ ಜನ್ಮದಿನ. ಇದರ ಸವಿನೆನಪಿಗಾಗಿ “ಸರಿಗಮಪ” ಖ್ಯಾತಿಯ ಮರಿ ಅಣ್ಣವ್ರು ಅಂತಲೇ ಕರೆಸಿಕೊಳ್ಳುವ ಮನೋಜವಂ ಆತ್ರೇಯ, ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ...
ಕನ್ನಡಿಗರಿಂದ ಕನ್ನಡಿಗರಿಗಾಗಿ ಸಿದ್ದವಾಗಿದೆ “ಟಾಕೀಸ್”. ಈಗ ಮೊದಲಿನಂತಿಲ್ಲ. ಕಲಾಸಕ್ತರು ತಮ್ಮ ಪ್ರತಿಭೆ ಪ್ರದರ್ಶಿಸಲು ಸಾಕಷ್ಟು ವೇದಿಕೆಗಳಿದೆ. ಅಂತಹ ಪ್ರತಿಭಾ ಪ್ರದರ್ಶನಕ್ಕೆ ಮತ್ತೊಂದು ಉತ್ತಮ ವೇದಿಕೆಯಾಗಲಿದೆ “ಟಾಕೀಸ್” ಆಪ್. ಇತ್ತೀಚೆಗೆ “ಟಾಕೀಸ್” ಆಪ್ ನ ಉದ್ಘಾಟನೆಯನ್ನು...
ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಮೂಲತಃ ರಂಗಭೂಮಿ ಕಲಾವಿದ,...
ಚಿತ್ರದಲ್ಲಿ ಕಥೆಯೇ ಪ್ರಮುಖ. ಎರಡು ಮುಖಗಳನ್ನು ಹೊಂದಿರುವ ಮನುಷ್ಯರ ಪಾಪಗಳಿಂದ ಹುಟ್ಟಿದ ಕಥೆ “ದ್ವಿಮುಖ”. ಸಸ್ಪೆನ್ಸ್ ಥ್ರಿಲ್ಲರ್ ಕಥೆ ಆಧಾರಿತ ಚಿತ್ರವಿದು. ಮನುಷ್ಯನ ಮನಸ್ಸಿನಲ್ಲಿರುವ “ದ್ವಿಮುಖ”ವನ್ನು ಅನಾವರಣಗೊಳಿಸಲು ಈ ಚಿತ್ರ ಇದೇ ಮೇ 6...
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕ ನಟ ಅನೀಶ್ ತೇಜೇಶ್ವರ್ ನಟಿಸ್ತಿರುವ ಬಹುನಿರೀಕ್ಷಿತ ಸಿನಿಮಾ ಬೆಂಕಿ ಅಂಗಳದಿಂದ ಮೊದಲ ಗಾನಲಹರಿ ಬಿಡುಗಡೆಯಾಗಿದೆ. ಮೋಹಕ ತಾರೆ ರಮ್ಯಾ ಹಾಡು ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ. ಒಕೆನಾ...
ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆಗಳ ಬಗ್ಗೆ ಕನ್ನಡದ ಪ್ರೇಕ್ಷಕರರಲ್ಲಿ ಒಂದು ವಿಶೇಷ ಪ್ರೀತಿ. ಇದೀಗ ಅದೇ ಸೊಗಡಿನ ಪಕ್ಕಾ ರಗಡ್ ಕಥಾನಕ ಹೊಂದಿರೋ ಬಯಲು ಸೀಮೆ ಸಿನಿಮಾ ಶೂಟಿಂಗ್ ಮುಗಿಸಿಕೊಂಡು, ನಿನ್ನೆ ಚಾಮರಾಜಪೇಟೆಯ...
ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ “ಹೆಡ್ ಬುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣನಡೆದಿದೆ. ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ...
ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ. ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ “I AM R” ಸಿನಿಮಾ ಬರುತ್ತಿದೆ ....
ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರಕ್ಕೆ ಡಾಲಿ ಧನಂಜಯ ನಾಯಕ. ವಿಜಯ್ ಕಿರಗಂದೂರ್ ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ, ಡಾಲಿ ಧನಂಜಯ ನಾಯಕರಾಗಿ ನಟಿಸುತ್ತಿರುವ “ಹೊಯ್ಸಳ”...
“ರಂಗಿತರಂಗ”, ” ಅವನೇ ಶ್ರೀಮನ್ನಾರಾಯಣ” ಚಿತ್ರದಂತಹ ಉತ್ತಮ ಚಿತ್ರಗಳ ನಿರ್ಮಾಪಕರಾದಹೆಚ್.ಕೆ.ಪ್ರಕಾಶ್ ಅವರು ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೇ ಒಂದು ಹಾಡಿನ ಚಿತ್ರೀಕರಣ...