Kannada Beatz

Author : Kannada Beatz

724 Posts - 0 Comments
News

ಮತ್ತೆ ಬಂದರು ರೂರಲ್ ಸ್ಟಾರ್ ಅಂಜನ್.. ‘ಚೋಳ’ ಸಿನಿಮಾದ ಫಸ್ಟ್ ಲುಕ್ ರಿಲೀಸ್.. ರಣಹೇಡಿ, ಪ್ರಯಾಣಿಕರ ಗಮನಕ್ಕೆ ನಿರ್ಮಾಪಕ ಈಗ ನಿರ್ದೇಶಕ

Kannada Beatz
ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ನಿರ್ಮಾಪಕರು, ನಿರ್ದೇಶಕರಾಗೋದು, ನಿರ್ದೇಶಕರು ನಿರ್ಮಾಪಕರಾಗುವುದು ಕಾಮನ್. ಈ ಹಿಂದೆ ಪ್ರಯಾಣಿಕರ ಗಮನಕ್ಕೆ, ರಣಹೇಡಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಡಿಎಂ ಸುರೇಶ್ ಈಗ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಚೋಳ ಎಂಬ ಸಿನಿಮಾ...
News

ಕಿರಣ್ ರಾಜ್ – ಪ್ರಸಿದ್ದ್ ಕಾಂಬಿನೇಶನಲ್ಲಿ ಬರಲಿದೆ ಭರ್ಜರಿ ಆಕ್ಷನ್ ಚಿತ್ರ.

Kannada Beatz
“ಭರ್ಜರಿ ಗಂಡು” ಚಿತ್ರತಂಡದಿಂದ ಮತ್ತೊಂದು ಹೊಸ ಚಿತ್ರ ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಳ್ಳುತ್ತಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ ಹಾಗೂ ಪ್ರಸಿದ್ದ್ ನಿರ್ದೇಶಿಸುತ್ತಿರುವ “ಭರ್ಜರಿ ಗಂಡು” ಚಿತ್ರದ ಚಿತ್ರೀಕರಣ ಪೂರ್ಣವಾಗಿ, ಡಬ್ಬಿಂಗ್...
News

“ಸಂಸಾರ ಸಾಗರ”ದಲ್ಲಿ ಕಲಾವಿದರ ದಂಡು.

Kannada Beatz
ಮಿರಾಕಲ್ ಮಂಜು ನಿರ್ದೇಶನದ ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ ರಾಘವೇಂದ್ರ ರಾಜಕುಮಾರ್. ಕೊರೋನ ದೂರವಾಗಿದೆ. ಯುಗಾದಿ ಮರಳಿ ಬಂದಿದೆ. ಹೊಸಹೊಸ ಚಿತ್ರಗಳು ಆರಂಭವಾಗುತ್ತಿದೆ.. ಸಂಗೀತ ಹಾಗೂ ಗೀತರಚನೆಕಾರರಾಗಿ‌ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಮಿರಕಲ್...
News

ಶ್ರೀನಿ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

Kannada Beatz
ಸದ್ಯದಲ್ಲೇ ಆರಂಭವಾಗಲಿದೆ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ “ಗೋಸ್ಟ್‌” . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಮೂಲಕ “ಗೋಸ್ಟ್‌” ಎಂಬ ನೂತನ ಚಿತ್ರ ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್...
News

“ಬೆಲ್ ಬಟನ್” ಗೆ ಚಾಲನೆ ನೀಡಿದ ಸುನೀಲ್ ಕುಮಾರ್ ದೇಸಾಯಿ.

Kannada Beatz
ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಿರ್ದೇಶಕರಲ್ಲಿಸುನೀಲ್ ಕುಮಾರ್ ದೇಸಾಯಿ ಸಹ ಒಬ್ಬರು. ಅಂತಹ ಉತ್ತಮ ನಿರ್ದೇಶಕರಿಂದ ಇತ್ತೀಚೆಗೆ “ಬೆಲ್ ಬಟನ್” ಚಿತ್ರದ ಪೋಸ್ಟರ್ ಅನಾವರಣವಾಗಿದೆ. ಕನ್ನಡದ ಖ್ಯಾತ ನಿರ್ದೇಶಕರ ಜೊತೆ ಸಹ...
News

ಸಂಗೀತ ಕ್ಷೇತ್ರದ ಮೇರು ಪ್ರತಿಭೆ MAESTRO ಇಳಯರಾಜ ಸಂಗೀತ ನಿರ್ದೇಶನದ “ಪ್ರೀತ್ಸು” ಚಿತ್ರದ ಹಾಡುಗಳ ಬಿಡುಗಡೆ.

Kannada Beatz
ಸಂಗೀತ ಕ್ಷೇತ್ರದ ಮೇರು ಪ್ರತಿಭೆ MAESTRO ಇಳಯರಾಜ ಅವರು ಸಂಗೀತ ನೀಡಿರುವ ಹಾಗೂ ಕೆ.ಗಣೇಶನ್ ನಿರ್ದೇಶಿಸಿರುವ“ಪ್ರೀತ್ಸು” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಭಾ.ಮ.ಹರೀಶ್, ಟೇ.ಶಿ.ವೆಂಕಟೇಶ್ ಹಾಗೂ ರವಿ ವಿಠಲ್ ಮುಖ್ಯ ಅತಿಥಿಗಳಾಗಿ...
News

ಬಾಲ್ಯ ಸ್ನೇಹಿತನಿಗೆ ಸಿಂಪಲ್ ಸುನಿ ಹಾರೈಕೆ

Kannada Beatz
ಓಟಿಟಿಯಲ್ಲಿ ಬರುತ್ತಿದೆ “ಹೆಲ್ಪ್”. ಸಾಮಾನ್ಯನ ಜೀವನದಲ್ಲಾಗುವ ಏರಿಳಿತಗಳನ್ನಿಟ್ಟುಕೊಂಡು ‘ಹೆಲ್ಪ್’ ಎಂಬ ಕಿರುಚಿತ್ರ ನಿರ್ದೇಶನ ಮಾಡಿದ್ದಾರೆ ನಿರ್ದೇಶಕ ಜೆರಿನ್ ಚಂದನ್. ಏಪ್ರಿಲ್ 27ರಂದು ಈ ಕಿರುಚಿತ್ರಬಿಡುಗಡೆಗೆ ಸಿದ್ದವಾಗಿದೆ.ಇದೇ ಪ್ರಥಮ ಬಾರಿಗೆ ಕನ್ನಡ ಕಿರುಚಿತ್ರವೊಂದು ಓಟಿಟಿಯಲ್ಲಿ ಬಿಡುಗಡೆಯಾಗುತ್ತಿರುವುದು...
News

ಮಾತಿನಮನೆಯಲ್ಲಿ “ಲಂಕಾಸುರ”.

Kannada Beatz
ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, ” ಲಂಕಾಸುರ” ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ವಿನೋದ್ ಪ್ರಭಾಕರ್ ನಾಯಕರಾಗಿ...
News

ಮನಸೂರೆಗೊಳ್ಳುತ್ತಿದೆ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ಟ್ರೇಲರ್.

Kannada Beatz
ದೇಶ, ವಿದೇಶದ ನಾನಾಭಾಗಗಳ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ನೂರೈವತ್ತಕ್ಕೂ ಅಧಿಕ ಪ್ರಶಸ್ತಿ ಪಡೆದುಕೊಂಡಿರುವ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.‌ ಮಾಜಿ ಸಭಾಪತಿ‌ ವೀರಣ್ಣ ಮತ್ತಿಕಟ್ಟಿ ಸೇರಿದಂತೆ...
News

ಕಾಡುವ ಕುನ್ನ, ಕಾಡುವ ಕಾಡು!

Kannada Beatz
‘ತಲೆದಂಡ’ ಕನ್ನಡ ಚಿತ್ರ ಈಗ ಬಿಡುಗಡೆಯಾಗಿದೆ. ಇದು ಸಂಚಾರಿ ವಿಜಯ್ ಅವರ ನಟನೆಯ ಚಿತ್ರ. ಈ ಚಿತ್ರ ವಿಜಯ್ ಅವರ ನಟನಾ ಪ್ರತಿಭೆಗೆ ಕನ್ನಡಿಯಂತಿದೆ. ಈ ಹಿಂದೆ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಈ...