‘ಹೊಂದಿಸಿ ಬರೆಯಿರಿ’ ಮೊದಲ ನೋಟ ರಿಲೀಸ್…ನಿಮ್ಮ ವಿದ್ಯಾರ್ಥಿ ಜೀವನ ನೆನಪಿಸುತ್ತದೆ ಈ ಟೀಸರ್ ಝಲಕ್
ಇಂಜಿನಿಯರಿಂಗ್ ಕಾಲೇಜ್ ಫ್ರೊಫೆಸರ್ ಆಗಿದ್ದ ರಾಮೇನಹಳ್ಳಿ ಜಗನ್ನಾಥ್ ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ನಿರ್ದೇಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ರಾಕ್ ಲೈನ್ ಪ್ರೊಡಕ್ಷನ್ ಹೌಸ್ ನಲ್ಲಿ ಡೈರೆಕ್ಷನ್ ವಿಭಾಗದಲ್ಲಿ ಕೆಲಸ ಮಾಡಿರುವ ಅನುಭವವಿರುವ ಜಗನ್ನಾಥ್ ಈ...
