ಭಾರಿ ಸದ್ದು ಮಾಡುತ್ತಿದ್ದೆ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಚಿತ್ರದ ಟ್ರೇಲರ್ .
ಚಿತ್ರ ಬಿಡುಗಡೆಗೂ ಮುನ್ನ ಹೊರಬರುವ ಟ್ರೇಲರ್ ನೋಡಿದ ಕೂಡಲೆ, ಅಭಿಮಾನಿಗಳಲ್ಲಿ ಸಿನಿಮಾ ನೋಡುವ ಕಾತುರ ಇನ್ನಷ್ಟು ಹೆಚ್ಚುತ್ತದೆ. ತಾರಾ ಜೋಡಿ ದಿಗಂತ್ – ಐಂದ್ರತ ರೆ ನಾಯಕ- ನಾಯಕಿಯಾಗಿ ನಟಿಸಿರುವ “ಕ್ಷಮಿಸಿ ನಿಮ್ಮ ಖಾತೆಯಲ್ಲಿ...
