ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಚ್ಚುಗತ್ತಿ ಹೀರೋ..ಯುವಕರಿಗೆ ಮಾದರಿ ರಾಜವರ್ಧನ್ ನಡೆ
*!*ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ರಾಜವರ್ಧನ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಬರ್ತ್ ಡೇ ಖುಷಿಯಲ್ಲಿರುವ ರಾಜವರ್ಧನ್ ಯುವಕರಿಗೆ ಮಾದರಿಯಾಗುವಂತೆ..ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ನೇತ್ರಾದಾನ ಮಾಡಲು ರಾಜವರ್ಧನ್ ನೋಂದಣಿ ಮಾಡಿಸಿದ್ದಾರೆ. ಈ...
