ಕರ್ಮದ ಮರ್ಮ ತಿಳಿಸುವ “ಇನ್ ಸ್ಟಂಟ್ ಕರ್ಮ” ಏಪ್ರಿಲ್ ಒಂದರಂದು ತೆರೆಗೆ.
ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು “ಇನ್ ಸ್ಟಂಟ್ ಕರ್ಮ” ಎಂಬ ಚಿತ್ರ ನಿರ್ದೇಶಿಸಿದ್ದೇನೆ ಎನ್ನುತ್ತಾರೆ ನಿರ್ದೇಶಕ ಸಂದೀಪ್...
