‘ಇಂದಿರಾ’ ಮೊದಲ ಹಾಡು ರಿಲೀಸ್… ಪ್ರೇಕ್ಷಕರ ಗಮನ ಸೆಳೆಯುತ್ತಿದೆ ‘ಸ್ಟೆಪ್ಸ್ ಟು ಡೆಸ್ಟಿನಿ’ ಟ್ರ್ಯಾಕ್
ಚಂದನವನದ ಚೆಂದದ ಬ್ಯೂಟಿ ಅನಿತಾ ಭಟ್ ನಟನೆಗೂ ಸೈ.. ನಿರ್ಮಾಣಕ್ಕೂ ಜೈ… ಈಗಾಗಲೇ ತಮ್ಮದೇ ಅನಿತಾ ಭಟ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸಮುದ್ರಂ ಸಿನಿಮಾ ನಿರ್ಮಾಣ ಮಾಡಿರುವ ಅನಿತಾ ಭಟ್, ಈಗ ಇಂದಿರಾ ಸಿನಿಮಾ...