’45’ ಚಿತ್ರದ ‘AFRO ಟಪಾಂಗ್’ ಹಾಡಿಗೆ ಜಾಗತಿಕ ಹವಾ: 28.5 ಮಿಲಿಯನ್ ವೀಕ್ಷಣೆ ಮತ್ತು ಭಾರತದಲ್ಲಿ ಟ್ರೆಂಡಿಂಗ್ ಟಾಪ್!
ಆದಷ್ಟು ಬೇಗ ಟ್ರೈಲರ್ ನಿಮ್ಮ ಮುಂದೆ ಬರಲಿದೆ ಭಾರತದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ’45’ ಇದೀಗ ಅದರ ಪ್ರಮೋಷನಲ್ ಹಾಡು ‘AFRO ಟಪಾಂಗ್’ ಮೂಲಕ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ರಿಯಲ್ ಸ್ಟಾರ್...
