Kannada Beatz

Category : News

News

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

Kannada Beatz
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ಧನುಷ್ ಹಾಗೂ ಫಾಲ್ಗುಣಿ ಖನ್ನ ನಾಯಕ – ನಾಯಕಿ . “ನಾನು ಮತ್ತು ಗುಂಡ” ಖ್ಯಾತಿಯ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ, ಮಾವಿನಮರ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ...
News

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

Kannada Beatz
ಇದು‌ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ . N ಸ್ಟಾರ್ ಬ್ಯಾನರ್ ನಲ್ಲಿ ನಾಗವೇಣಿ. N. ಶೆಟ್ಟಿ ನಿರ್ಮಾಣದ, ರಾಜ ರವಿಕುಮಾರ್ ನಿರ್ದೇಶನದ ಹಾಗೂ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಹಾಗು ಪ್ರಜ್ವಲಿ...
News

“ಹಳೇ ಸನ್ಯಾಸಿ” ಹಾಡು ಬಿಡುಗಡೆ ಮಾಡಿ “Congratulations ಬ್ರದರ್” ಎಂದು ಹೇಳಿದ ರಾಗಿಣಿ ದ್ವಿವೇದಿ, ರಾಜವರ್ಧನ್ ಹಾಗೂ ವಿಕ್ಕಿ ವರುಣ್

Kannada Beatz
ಜನಮನಸೂರೆಗೊಳುತ್ತಿದೆ “congratulations ಬ್ರದರ್” ಚಿತ್ರಕ್ಕಾಗಿ “ಜೋಗಿ” ಪ್ರೇಮ್ ಅವರು ಹಾಡಿರುವ ಈ ಹಾಡು . ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ “Congratulations ಬ್ರದರ್”. ಈಗ ಈ ಜನಪ್ರಿಯ ಡೈಲಾಗ್ ಸಿನಿಮಾ ಶೀರ್ಷಿಕೆಯಾಗಿರುವುದು...
News

ಏಳುಮಲೆ ಟ್ರೇಲರ್ ರಿಲೀಸ್… ಸಾಥ್ ಕೊಟ್ಟ ಡಾಲಿ-ನವೀನ್ ಶಂಕರ್ ಹಾಗೂ ಶರಣ್

Kannada Beatz
ಪ್ರಾಮಿಸಿಂಗ್ ಆಗಿದೆ ಏಳುಮಲೆ ಟ್ರೇಲರ್..ತರುಣ್ ಸಿನಿಮಾಗೆ ಧನಂಜಯ್-ಶರಣ್-ನವೀನ್ ಗಡಿನಾಡ ಪ್ರೇಮಕಥೆ ಏಳುಮಲೆ ಟ್ರೇಲರ್ ಅನಾವರಣ…ಸಾಥ್ ಕೊಟ್ಟ ಶರಣ್-ಡಾಲಿ-ನವೀನ್ ಕರ್ನಾಟಕ – ತಮಿಳುನಾಡು ಗಡಿಭಾಗದ ಪ್ರೇಮಕಥೆ ಏಳುಮಲೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಜಿಟಿ...
News

ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್ .

Kannada Beatz
ಗ್ರಾಮೀಣಾ ಸೊಗಡಿನ ಈ ಕಾಮಿಡಿ‌ ಕಥಾನಕ ಸೆಪ್ಟೆಂಬರ್ 19ರಂದು ಬಿಡುಗಡೆ . ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ...
News

ಸೆಪ್ಟೆಂಬರ್ 5 ರಂದು ಶಿವ ಕಾರ್ತಿಕೇಯನ್ – ರುಕ್ಮಿಣಿ ವಸಂತ್ ನಟನೆಯ ಸೆಪ್ಟೆಂಬರ್ ‌ “ಮದರಾಸಿ” ಚಿತ್ರ ತೆರೆಗೆ

Kannada Beatz
ತಮಿಳು ಚಿತ್ರರಂಗದ ಖ್ಯಾತ ನಟ ಶಿವ ಕಾರ್ತಿಕೇಯನ್ ಹಾಗೂ ಕನ್ನಡದ ನಟಿ ರಕ್ಮಿಣಿ ವಸಂತ್ ನಾಯಕ- ನಾಯಕಿಯಾಗಿ ನಟಿಸಿರುವ, A.R ಮುರುಗದಾಸ್ ನಿರ್ದೇಶನದ “ಮದರಾಸಿ” ಸೆಪ್ಟೆಂಬರ್ 5 ರಂದು ಬಹುಭಾಷೆಯಲ್ಲಿ ಬಿಡುಗಡೆಯಾಗಲಿದೆ. ಬೆಂಗಳೂರಿನ ಕೋರಮಂಗಲದ...
News

ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆ ಮೊದಲ ಬಾರಿ ಕೈಜೋಡಿಸಿದ ಕೆವಿಎನ್.. ಕೆವಿಎನ್ ಹಾಗೂ ಒಡೆಯರ್ ಮೂವೀಸ್ ನಿರ್ಮಾಣ

Kannada Beatz
ಹೊಸ ಸಿನಿಮಾ ಘೋಷಿಸಿದ ಕೆವಿಎನ್..ಶಿವಣ್ಣನ ಜೊತೆ ಕೈ ಜೋಡಿಸಿದ ಪವನ್ ಒಡೆಯರ್ ವೆಂಕಟ್ ಕೊನಂಕಿ-ಶಿವಣ್ಣ-ಪವನ್ ಒಡೆಯರ್- ಕಾಂಬಿನೇಷನ್ ನಲ್ಲಿ ಸಿನಿಮಾ..ಸೆಪ್ಟೆಂಬರ್ 3ರಿಂದ ಶೂಟಿಂಗ್ ಶುರು ಕೆವಿಎನ್-ಪವನ್ ಒಡೆಯರ್ ಹಾಗೂ ನಿರ್ಮಾಣದಲ್ಲಿ ಶಿವಣ್ಣ ಹೊಸ ಸಿನಿಮಾ...
News

ಅನುಷ್ಕಾ ಶೆಟ್ಟಿ ಅಭಿನಯದ “ಘಾಟಿ” ಚಿತ್ರದ ಮೂಲಕ ವಿತರಣಾ ವಲಯಕ್ಕೆ ಅಡಿಯಿಟ್ಟ “ಕೊತ್ತಲವಾಡಿ” ಚಿತ್ರದ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್ .

Kannada Beatz
ಇತ್ತೀಚೆಗೆ ತೆರೆಕಂಡ “ಕೊತ್ತಲವಾಡಿ” ಚಿತ್ರದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್, ಈಗ ವಿತರಣಾ ವಲಯಕ್ಕೆ ಅಡಿಯಿಟ್ಟಿದ್ದಾರೆ. PA ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ ಶ್ರೀಧರ್...
News

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ ‘ಡ್ಯಾಡ್‍’ ಚಿತ್ರಕ್ಕೆ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯ .

Kannada Beatz
ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತ್ತು. ಪ್ರಸ್ತುತ ಅರಮನೆ ನಗರಿ ಮೈಸೂರಿನಲ್ಲೇ...
News

‘ದಿ ಡೆವಿಲ್‍’ ಚಿತ್ರದ ‘ಇದ್ರೆ ನೆಮ್ದಿಯಾಗ್‍ ಇರ್ಬೇಕು’ ಹಾಡು ಬಿಡುಗಡೆ

Kannada Beatz
‘ಚಾಲೆಂಜಿಂಗ್‍ ಸ್ಟಾರ್’ ದರ್ಶನ್ ಅಭಿನಯದ ಚಿತ್ರ ಡಿಸೆಂಬರ್‍ 12ರಂದು ತೆರೆಗೆ ಈ ವರ್ಷದ ಬಹುನಿರೀಕ್ಷೆಯ ಚಿತ್ರಗಳಲ್ಲೊಂದಾದ ‘ಚಾಲೆಂಜಿಂಗ್‍ ಸ್ಟಾರ್‍’ ದರ್ಶನ್‍ ಅಭಿನಯದ ‘ಇದ್ರೆ ನೆಮ್ದಿಯಾಗ್‍ ಇರ್ಬೇಕು’ ಲಿರಿಕಲ್‍ ಹಾಡು, ಭಾನುವಾರ ಬೆಳಿಗ್ಗೆ ಬಿಡುಗಡೆಯಾಗಿ ವೈರಲ್‍...