Kannada Beatz

Category : News

News

IIFA 2025 ಬಾಲಿವುಡ್ ನ ಅತೀ ದೊಡ್ಡ ಪ್ರಶಸ್ತಿ ಸಮಾರಂಭದ ಗ್ರೀನ್ ಕಾರ್ಪೆಟ್ ನಲ್ಲಿ ಮಿಂಚಿದ ಕನ್ನಡದ ನಟಿ ಹಾಗೂ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

Kannada Beatz
ಕನ್ನಡದ ನಟಿಗೆ ಬಾಲಿವುಡ್ ನಿಂದಲೂ ಬರುತ್ತಿದೆ ಆಫರ್ . “ವಿಷ್ಣು ಸರ್ಕಲ್”, “ಮೆಜೆಸ್ಟಿಕ್ ೨” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಹಾಗೂ ಮಾಡಲಿಂಗ್ ಕ್ಷೇತ್ರದಲ್ಲೂ ತನ್ನದೇ ಆದ ಚಾಪು ಮೂಡಿಸಿರುವ ನಟಿ ಸಂಹಿತಾ...
News

ಗೋಲ್ಡನ್‌ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು ‘ಆಪಲ್ ಕಟ್’ ಚಿತ್ರದ ಟ್ರೇಲರ್

Kannada Beatz
ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ “ಆಪಲ್ ಕಟ್ ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ಗೋಲ್ಡನ್ ಸ್ಟಾರ್...
News

ಮತ್ತೆ ಶೂಟಿಂಗ್ ಅಖಾಡಕ್ಕೆ ಕರುನಾಡ ಚಕ್ರವರ್ತಿ…ನಾಳೆಯಿಂದ ಶಿವಣ್ಣನ 131 ಸಿನಿಮಾದ ಚಿತ್ರೀಕರಣ ಶುರು

Kannada Beatz
ಶಿವಸೈನ್ಯಕ್ಕೆ ಗುಡ್ ನ್ಯೂಸ್…ನಾಳೆಯಿಂದ ಶಿವಣ್ಣನ 131 ಸಿನಿಮಾದ ಶೂಟಿಂಗ್ ಪ್ರಾರಂಭ ಕ್ಯಾನ್ಸರ್ ಮುಕ್ತರಾಗಿರುವ ದೊಡ್ಮನೆ ದೊರೆ ಡಾ.ಶಿವರಾಜ್ ಕುಮಾರ್ ರೆಸ್ಟ್ ಮೂಡ್ ನಿಂದ ಈಗ ವರ್ಕ್ ಮೂಡ್ ಗೆ ಕಂಬ್ಯಾಕ್ ಆಗುತ್ತಿದ್ದಾರೆ. ಅಮೆರಿಕಾದಲ್ಲಿ ಚಿಕಿತ್ಸೆ...
News

ಲೋಕಲ್ ಟು ಗ್ಲೋಬಲ್….ಬಿಡುಗಡೆಗೂ ಮುನ್ನ ‘ಟಾಕ್ಸಿಕ್’ ದಾಖಲೆಗಳ ದಂಡಯಾತ್ರೆ

Kannada Beatz
‘ಟಾಕ್ಸಿಕ್’ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಸಿನಿಮಾ…ರಿಲೀಸ್ ಗೂ ಯಶ್ ಚಿತ್ರದ ದಾಖಲೆಗಳೇನು ಗೊತ್ತಾ? ವರ್ಲ್ಡ್ ಸಿನಿಮಾಗೆ ಸೇತುವೆಯಾದ ರಾಕಿಭಾಯ್ ಸಿನಿಮಾ…’ಟಾಕ್ಸಿಕ್’ ಸಿನಿಮಾವಲ್ಲ ಅದೊಂದು ಚಳವಳಿ ಗಡಿದಾಟಿ ದಾಖಲೆ ಬರೆದ ‘ಟಾಕ್ಸಿಕ್’…ಜಾಗತಿಮಟ್ಟದಲ್ಲಿ ಕೆವಿಎನ್-ಯಶ್...
News

ಈ ವಾರ ತೆರೆಗೆ ಬರುತ್ತಿದೆ ಹೊಸತಂಡದ ಹೊಸಪ್ರಯತ್ನ “ಮಾಂಕ್ ದಿ ಯಂಗ್” .

Kannada Beatz
ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ಈ ವಾರ ಫೆಬ್ರವರಿ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಆರ್.ಜಿ ಸ್ಟುಡಿಯೋಸ್ ಅವರು ವಿತರಣೆ ಮಾಡುತ್ತಿದ್ದಾರೆ. ಈಗಾಗಲೇ...
News

“ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೆ ಪಾದಾರ್ಪಣೆ ಮಾಡಿದ ನವರಸನ್

Kannada Beatz
“CWKL” ಲೋಗೊ ಅನಾವರಣ ಮಾಡಿ ಪ್ರೋತ್ಸಾಹನೀಡಿದ ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್ ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ...
News

ಟಿವಿ9 ಸುದ್ದಿವಾಹಿನಿಯ ವತಿಯಿಂದ ಹೆಮ್ಮೆಯ ಕನ್ನಡತಿ ಪ್ರಶಸ್ತಿ

Kannada Beatz
ಟಿವಿ9 ಸುದ್ದಿವಾಹಿನಿಯ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕಿಯರನ್ನು ಗುರುತಿಸಿ ಅವರಿಗೆ ಹೆಮ್ಮೆಯ ಕನ್ನಡತಿ ಪ್ರಶಸ್ತಿ ನೀಡುತ್ತಿದ್ದಾರೆ. ಈ ಕಾರ್ಯಕ್ರಮ ಫೆಬ್ರವರಿ 7, 2025 ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಭವ್ಯ ಸಂದರ್ಭವು ಕರ್ನಾಟಕದ ಮಹಿಳೆಯರ...
News

ಪಾರುಪಾರ್ವತಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ!

Kannada Beatz
ಕನ್ನಡ ಸಿನಿಮಾ #ಪಾರುಪಾರ್ವತಿ 2025 ರ ಅತಿದೊಡ್ಡ ಯಶಸ್ಸಿನ ಕಥೆಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿದೆ. ಈ ಸಿನಿಮಾ ಬಿಡುಗಡೆಯಾಗಿ ಮೂರನೇ ವಾರಕ್ಕೆ ಕಾಲಿರಿಸಿದ್ದು, ಇದೀಗ ₹1.8 ಕೋಟಿ ಗಳಿಸುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ....
News

ಪ್ರೇಕ್ಷಕರ ಮೆಚ್ವುಗೆ ಪಡೆದ ಪಾರು ಪಾರ್ವತಿ

Kannada Beatz
ಜನವರಿ 2025ರ ಕೊನೆಯಲ್ಲಿ, ‘#ಪಾರುಪಾರ್ವತಿ’ ಚಿತ್ರ ಕರ್ನಾಟಕ, ಯುಕೆ ಮತ್ತು ಐರ್ಲೆಂಡ್‌ನ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿತು. ಈ ಚಿತ್ರವು ಪ್ರೇಕ್ಷಕರು ಮತ್ತು ಮಾಧ್ಯಮಗಳಿಂದ ಸಕಾರಾತ್ಮಕ ವಿಮರ್ಶೆಗಳನ್ನು ಪಡೆದಿದ್ದು, ಹಲವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ....
News

ಟ್ರೇಲರ್ ಮೂಲಕ ಗಮನ ಸೆಳೆದ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ “ಅಪಾಯವಿದೆ ಎಚ್ಚರಿಕೆ” ಚಿತ್ರ “

Kannada Beatz
ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್ ನೊಂದಿಗೆ ಹಾರಾರ್ ಜಾನರ್ ನ ಕಥಾಹಂದರವನ್ನೂ ಹೊಂದಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. “ಅಣ್ಣಯ್ಯ” ಧಾರಾವಾಹಿ ಮೂಲಕ...