Kannada Beatz

Category : News

News

ಸ್ಯಾಂಡಲ್ ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಜೆರ್ಸಿ ಬಿಡುಗಡೆ ಮಾಡಿದ ಕಿಚ್ಚ ಸುದೀಪ್… ಸೆಪ್ಟೆಂಬರ್ 28-29ರಂದು ನಡೆಯಲಿವೆ ಪಂದ್ಯಾವಳಿಗಳು

Kannada Beatz
ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ ಜೆರ್ಸಿ ಅನಾವರಣ ಹಾಗೂ ಪ್ಲೇಯರ್ಸ್ ಸೆಲೆಕ್ಷನ್ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಬನಶಂಕರಿಯ ಖಾಸಗಿ ಕ್ಲಬ್ ನಲ್ಲಿ ನಡೆಯಿತು. ಕಿಚ್ಚ ಸುದೀಪ್ ಅತಿಥಿಯಾಗಿ ಆಗಮಿಸಿ ಜೆರ್ಸಿ ಅನಾವರಣ ಮಾಡಿ ಇಡೀ ತಂಡಗಳಿಗೆ...
News

ಅಫ್ಜಲ್ ಚೊಚ್ಚಲ ನಿರ್ದೇಶನದ “ಹೊಸತರ” ಚಿತ್ರದ ಚಿತ್ರೀಕರಣ ಮುಕ್ತಾಯ.

Kannada Beatz
ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ಚಿತ್ರತಂಡ* . ಪತ್ರಕರ್ತನಾಗಿ, ನಟನಾಗಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್(ಸೂಪರ್ ಸ್ಟಾರ್ಸ್), “ಹೊಸತರ” ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ...
News

‘ಮರ್ಫಿ’ಯಿಂದ ಬಂತು ಡ್ಯಾನ್ಸಿಂಗ್ ನಂಬರ್…ಅಕ್ಟೋಬರ್ 18ಕ್ಕೆ ತೆರೆಗೆ ಬರ್ತಿದೆ ಪ್ರಭು ಮುಂಡ್ಕೂರ್ ಸಿನಿಮಾ

Kannada Beatz
ಕನ್ನಡ ಚಿತ್ರರಂಗವೀಗ ಹೊಸ ದಿಕ್ಕಿಗೆ ಹೊರಳಿದೆ. ಹೊಸ ಹೊಸ ಪ್ರಯತ್ನಗಳು ನಡೆಯುತ್ತಿದೆ. ಅದರ ಭಾಗವಾಗಿ ತಯಾರಾಗಿರುವ ಮರ್ಫಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 18ಕ್ಕೆ ತೆರೆಗೆ ಬರ್ತಿರುವ ಈ ಚಿತ್ರದ ಡ್ಯಾನ್ಸಿಂಗ್ ನಂಬರ್ ಅನಾವರಣಗೊಂಡಿದೆ....
News

*’ಮಾರ್ನಮಿ’ ಜೊತೆ ಬಂದ ರಿತ್ವಿಕ್-ಚೈತ್ರಾ ಜೆ ಆಚಾರ್…ಪ್ರಾಮಿಸಿಂಗ್ ಆಗಿದೆ ‘ಮಾರ್ನಮಿ’ ಟೈಟಲ್ ಟೀಸರ್

Kannada Beatz
ಕರಾವಳಿ ಪ್ರೇಮಕಥೆಯಲ್ಲಿ ರಿತ್ವಿಕ್-ಚೈತ್ರಾ ಜೆ ಆಚಾರ್-ನಿರೀಕ್ಷೆ ಹೆಚ್ಚಿಸಿದ ‘ಮಾರ್ನಮಿ’ ಟೈಟಲ್ ಟೀಸರ್ ಟೈಟಲ್ ಟೀಸರ್ ನಲ್ಲಿ ‘ಮಾರ್ನಮಿ’..ಯುವ ನಿರ್ದೇಶಕರ ಕಥೆಯಲ್ಲಿ ರಿತ್ವಿಕ್-ಚೈತ್ರಾ ಜೆ ಆಚಾರ್ ವಿಭಿನ್ನ ಕಂಟೆಂಟಿನ ಸುಳಿವಿನ ಮೂಲಕವೇ ಸದ್ದು ಮಾಡೋ ಸಿನಿಮಾಗಳು...
News

ಜೀ5 ಒಟಿಟಿಯಲ್ಲಿ ಮಲಯಾಳಂನ ‘ನುನಕುಳಿ’ ಧಮಾಕ..100 ಮಿಲಿಯನ್ಸ್ ಸ್ಕ್ರೀಮಿಂಗ್ ಮಿನಿಟ್ ಕಂಡ ಬೇಸಿಲ್ ಜೋಸೆಫ್ ಸಿನಿಮಾ

Kannada Beatz
ಒಟಿಟಿ ಪ್ಲಾಟ್ಫಾರ್ಮ್ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಹೊಸ ಸಿನಿಮಾಗಳನ್ನು ಖರೀದಿಸಿ ಪ್ರಸಾರ ಮಾಡುವಲ್ಲಿ ಅನೇಕ ಒಟಿಟಿ ಸಂಸ್ಥೆಗಳ ನಡುವೆ ಪೈಪೋಟಿ ಇದೆ. ಅದರಲ್ಲೂ ‘ಜೀ5’ ಸದಾಭಿರುಚಿ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡುವಲ್ಲಿ ಮೊದಲ ಸ್ಥಾನದಲ್ಲಿ ಕಾಣಿಸುತ್ತದೆ....
News

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz
...
News

7 ದಿನದಲ್ಲಿ 67 ಕೋಟಿ ರೂ. ದಾಟಿದ ‘ಎ.ಆರ್.ಎಂ’; ಟೋವಿನೋ ಫಾನ್ಸ್ ಫುಲ್ ಖುಷ್

Kannada Beatz
‘A.R.M’ 3D ವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಳು ದಿನಗಳಲ್ಲಿ, ARM ಚಿತ್ರ ಪ್ರಪಂಚದಾದ್ಯಂತ 67 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಸೆಪ್ಟೆಂಬರ್ 20 ರಂದು ಟಿಕೆಟ್ ದರ...
News

ಮೋಷನ್ ಪೋಸ್ಟರ್ ನಲ್ಲಿ ‘ಜೀಬ್ರಾ’…ದೀಪಾವಳಿಗೆ ತೆರೆಗೆ ಬರ್ತಿದೆ ಡಾಲಿ ಧನಂಜಯ್-ಸತ್ಯ ದೇವ್ ಸಿನಿಮಾ

Kannada Beatz
ನಟರಾಕ್ಷಸ ಡಾಲಿ ಧನಂಜಯ್ ಹಾಗೂ ತೆಲುಗಿನ ಪ್ರತಿಭಾನ್ವಿತ ನಾಯಕ ಸತ್ಯದೇವ್ ನಟನೆಯ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ ಜೀಬ್ರಾ. ಫಸ್ಟ್ ಲುಕ್ ಮೂಲಕ ಗಮನಸೆಳೆದಿದ್ದ ಜೀಬ್ರಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ನಲ್ಲಿ ಸತ್ಯರಾಜ್,...
News

ARM ಸಿನಿಮಾ 50 ಕೋಟಿ ಕಲೆಕ್ಷನ್ ; ಪ್ಯಾನ್ ಇಂಡಿಯಾ ಸ್ಟಾರ್ ದ ಟೋವಿನೋ ಥಾಮಸ್!

Kannada Beatz
‘A.R.M’ 3D ವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೇವಲ ಐದು ದಿನಗಳಲ್ಲಿ, ARM ಪ್ರಪಂಚದಾದ್ಯಂತ 50 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಎ.ಆರ್.ಎಂ ಮೂಲಕ ಟೊವಿನೋ ದೊಡ್ಡ...
News

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

Kannada Beatz
ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.ಬಿಡುಗಡೆಯಾದ 4 ದಿನಕ್ಕೆ 54 ಕೋಟಿ...