ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತ ಒಂದು ಮಹಾನಗರ ‘ಜನತಾ ಸಿಟಿ’ಯಲ್ಲಿ ‘ಕೋಟಿ’ ಜೀವನ ನಡೆಸುತ್ತಿದ್ದಾನೆ. ಇದು ಒಂದು ಭ್ರಷ್ಟ ನಗರವೂ ಹೌದು. ಕೋಟಿ ಸಿನಿಮಾದ ಈ ನಗರದ...
ಕಾಡುವಂಥ ಪ್ರೇಮಕಥೆಗಳನ್ನು ತೆರೆಮೇಲೆ ಮೂಡಿಸಿದ ನಿರ್ದೇಶಕ ನಾಗಶೇಖರ್ ಇದೀಗ ಕನ್ನಡ ಸಿನಿರಸಿಕರಿಗಾಗಿ ಮತ್ತೊಂದು ಅದ್ಭುತ ಲವ್ ಸ್ಟೋರಿಯನ್ನು ಹೇಳಹೊರಟಿದ್ದಾರೆ. ದಶಕದ ಹಿಂದೆ ತಮ್ಮದೇ ನಿರ್ದೇಶನದಲ್ಲಿ ತೆರೆಕಂಡು, ಜನಮನ ಸೂರೆಗೊಂಡು ಯಶಸ್ವಿಯಾಗಿದ್ದ ಸಂಜು ವೆಡ್ಸ್ ಗೀತಾ...
ಇದು ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರ . ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ...
ಗಿರೀಶ್ ವಿ ಗೌಡ ಸಾರಥ್ಯದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ನಿರ್ಮಾಪಕರು ರಾಮಕೃಷ್ಣ ನಿಗಾಡಿ .. “ಚಿತ್ರಸಂತೆ” ಮಾಸಪತ್ರಿಕೆಯ ಸಂಪಾದಕ ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ಅವರ ನಿರ್ಮಾಣದಲ್ಲಿ ಹಾಗೂ “ಜಟ್ಟ”, ”...
“ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಹಾಗೂ ಜನಪ್ರಿಯ “ಸೈತಾನ್” ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಅಶ್ವಿನಿ...
ಯಜಮಾನ ಪ್ರೀಮಿಯರ್ ಲೀಗ್ ಮತ್ತೆ ಬಂದಿದೆ. ಇದು ಅಭಿಮಾನಿಗಳಿಂದ ಅಭಿಮಾನಿಗಳಿಗಾಗಿ ಅಭಿಮಾನಿಗಳಿಗೋಸ್ಕರ್ ನಡೆಯುವ ಕ್ರಿಕೆಟ್ ಪಂದ್ಯಾವಳಿ. ಕಳೆದೆರೆಡು ವರ್ಷಗಳಿಂದ ಯಶಸ್ವಿ ಆಯೋಜಿಸಿಕೊಂಡು ಬರ್ತಿರುವ ವೈಪಿಎಲ್ ಮೇ 4 ಮತ್ತು 5 ರಂದು ಎರಡು ದಿನಗಳ...
ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಮೊದಲ ಚಿತ್ರವಾಗಿ ಡಾರ್ಲಿಂಗ್...
ಪ್ರಾಮಿಸಿಂಗ್ ಆಗಿದೆ ‘ರಾಮನ ಅವತಾರ’ ಟ್ರೇಲರ್…ರಿಷಿ ಹೊಸ ಅವತಾರ ನೋಡಿ ಟೀಸರ್, ಹಾಡು ಹಾಗೂ ವಿಭಿನ್ನ ಪ್ರಮೋಷನ್ ವಿಡಿಯೋಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ರಾಮನ ಅವತಾರ. ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ...
ಗಂಗಾಧರ್ ಸಾಲಿಮಠ ನಿರ್ದೇಶನದಲ್ಲಿ ಮೂಡಿಬಂದಿರುವ ಗ್ರೇ ಗೇಮ್ಸ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಫ್ಯಾಮಿಲಿ ಸಸ್ಪೆನ್ಸ್ ಡ್ರಾಮಾ ಶೈಲಿಯ ಈ ಸಿನಿಮಾದಲ್ಲಿ ನಾಯಕನಾಗಿ ವಿಜಯ್ ರಾಘವೇಂದ್ರ ನಟಿಸಿದ್ದಾರೆ. ಇಲ್ಲಿ ಚಿಂತನೆಗಳ ಪ್ರಚೋದನೆ ನಡೆಯುತ್ತದೆ. ಸರಿ ತಪ್ಪುಗಳ...