ಇಂದು ಮ,12-45ಕ್ಕೆ ಕನ್ನಡ ಚಿತ್ರಪ್ರೇಮಿಗಳಿಂದ ‘ಕಾಂತಾರ ಅಧ್ಯಾಯ 1’ ಕನ್ನಡ ಟ್ರೈಲರ್ ಹಾಗೂ ಸ್ಟಾರ್ ನಟರುಗಳಿಂದ ಉಳಿದ 5 ಭಾಷೆಗಳ ಟ್ರೈಲರ್ ಬಿಡುಗಡೆಯಾಯಿತು
ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್, ಪ್ರಭಾಸ್ ಅವರಿಂದ, ವಿಶ್ವವೇ ಎದುರು ನೋಡುತ್ತಿರುವ ಕಾಂತಾರ ಅಧ್ಯಾಯ 1′ ಚಿತ್ರದ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಟ್ರೇಲರ್ ಬಿಡುಗಡೆಯಾಯಿತು. ಆರಂಭದಿಂದಲೂ ಸಾಕಷ್ಟು ಕುತೂಹಲ,...
