Kannada Beatz

Category : News

News

The Script Room ಯೂಟ್ಯೂಬ್ ನಲ್ಲಿ ‘ಇರುವೆ’ ಕಿರುಚಿತ್ರ ಬಿಡುಗಡೆ..ಇದು ರಾಜೇಶ್ ರಾಮಸ್ವಾಮಿ ಹೊಸ ಪ್ರಯತ್ನ

Kannada Beatz
ಜಾಹೀರಾತು ನಿರ್ದೇಶಕ ರಾಜೇಶ್ ರಾಮಸ್ವಾಮಿ ಕಿರುಚಿತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. 17 ನಿಮಿಷಗಳ ಅವಧಿಯ ‘ಇರುವೆ’ ಕನ್ನಡ ಕಿರುಚಿತ್ರವನ್ನು ಅವರು ಬರೆದು ನಿರ್ದೇಶಿಸಿದ್ದಾರೆ. ಬೆಂಗಳೂರು ಮೂಲದ ಬರಹಗಾರರ ಕೇಂದ್ರವಾದ ‘ದಿ ಸ್ಕ್ರಿಪ್ಟ್ ರೂಮ್‌’ನ...
News

ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ “GST” ಚಿತ್ರದ ಚಿತ್ರೀಕರಣ ಮುಕ್ತಾಯ

Kannada Beatz
ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರ ಸದ್ಯದಲ್ಲೇ ತೆರೆಗೆ . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್...
News

ಸಾಮಾಜಿಕ ಕಳಕಳಿಯ “ವಿಕಾಸ ಪರ್ವ” ಕ್ಕೆ ಸಾಥ್ ನೀಡಿದ ಪ್ರಣಯರಾಜ .

Kannada Beatz
ಸಾಮಾಜಿಕ ಕಳಕಳಿಯ ಜೊತೆಗೆ ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ಹೊತ್ತು ತರುತ್ತಿದೆ “ವಿಕಾಸ ಪರ್ವ”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನೆರವೇರಿತು. ಕನ್ನಡದ ಹಿರಿಯ ನಟ ಪ್ರಣಯರಾಜ ಶ್ರೀನಾಥ್ “ವಿಕಾಸ ಪರ್ವ”...
News

ಹಾಡಿನಲ್ಲೇ ಮೋಡಿ ಮಾಡಿದ “ಲಾಫಿಂಗ್ ಬುದ್ಧ”

Kannada Beatz
ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ, ಭರತ್ ರಾಜ್ ನಿರ್ದೇಶನ ಹಾಗೂ ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ “ಎಂಥಾ ಚಂದಾನೇ” ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ವಿಷ್ಣು...
News

ಗಮನ ಸೆಳೆಯುತ್ತಿದೆ ಎ ಅಲ್ಲ ಬಿ ಅಲ್ಲ ‘ಸಿ’: ಸಾಂಗ್ ರಿಲೀಸದ ಮಾಡಿದ ಲೂಸ್ ಮಾದ ಯೋಗಿ

Kannada Beatz
ಸಿ..ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು ‘ಸಿ’ ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ....
News

ಜಂಬೂ ಸರ್ಕಸ್ ಟೀಸರ್ ಬಿಡುಗಡೆ

Kannada Beatz
ಸ್ನೇಹ ಪ್ರೀತಿಯ ಸುತ್ತ ಕಾಮಿಡಿ ಕಥಾನಕ.. ಸ್ನೇಹದ ಮಹತ್ವ ಹಾಗೂ ಪ್ರೀತಿಯ ಸುತ್ತ ನಡೆಯುವ ಕಥಾಹಂದರ ಇಟ್ಟುಕೊಂಡು ನಿರ್ದೇಶಕ ಎಂಡಿ.ಶ್ರೀಧರ್ ಅವರು 'ಜಂಬೂಸರ್ಕಸ್' ಎಂಬ ಕಾಮಿಡಿ ಡ್ರಾಮಾ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ...
News

“ಜೀನಿಯಸ್ ಮುತ್ತ” ನಿಗೆ ಸಾಥ್ ನೀಡಿದ “ಚಿನ್ನಾರಿ ಮುತ್ತ” .

Kannada Beatz
ನಾಗಿಣಿ ಭರಣ ನಿರ್ದೇಶನದ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ . ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ “ಜೀನಿಯಸ್ ಮುತ್ತ” ತೆರೆಗೆ ಬರಲು ಸಿದ್ದವಾಗಿದೆ....
News

ಯುವ ನಿರ್ಮಾಪಕಿಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್– ‘ಕುಬುಸ’ ಟ್ರೈಲರ್ ರಿಲೀಸ್

Kannada Beatz
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಚಿತ್ರಗಳು ಬರುತ್ತಿವೆ. ಕೆಲವು ಸಿನಿಮಾಗಳು ಟೈಟಲ್ ನಿಂದ ಗಮನ ಸೆಳೆಯೋಕೆ ಶುರುಮಾಡಿವೆ. ಸಿನಿಮಾ ಕಂಟೆಂಟ್ ಕೂಡ ಗಮನ ಸೆಳೆಯುತ್ತವೆ. ಇಂತಹ ಸಿನಿಮಾಗಳಲ್ಲಿ ‘ಕುಬುಸ ‘ ಕೂಡ ಒಂದು. ಈ...
News

ರಾಗಿಣಿ ಪ್ರಜ್ವಲ್ ಅಭಿನಯದ “ಶಾನುಭೋಗರ ಮಗಳು” ಚಿತ್ರ ಸದ್ಯದಲ್ಲೇ ತೆರೆಗೆ. .

Kannada Beatz
ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ “ಶಾನುಭೋಗರ ಮಗಳು” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ “ಯು/ಎ” ಪ್ರಮಾಣ ಪತ್ರ ನೀಡಿದೆ. ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದೆ. ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ...