ಆರ್ ಚಂದ್ರು ನಿರ್ಮಾಣದ ಈ ಚಿತ್ರದ ಚಿತ್ರೀಕರಣದಲ್ಲಿ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರೈ ಹಾಗೂ ಅಮೃತ ಅಯ್ಯಂಗಾರ್ ಭಾಗಿ .
ಅರಮನೆ ನಗರದಲ್ಲಿ “ಫಾದರ್” .. ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗುತ್ತಿರುವ, ಪ್ರಕಾಶ್ ರೈ ಮತ್ತು ‘ಡಾರ್ಲಿಂಗ್’ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಚಿತ್ರೀಕರಣ ಅರಮನೆ ನಗರ ಮೈಸೂರಿನಲ್ಲಿ...
