ಒಂದು ಸರಳ ಪ್ರೇಮಕಥೆ’ಗೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್….ಗುನು ಗುನುಗು ಎಂದು ಹೆಜ್ಜೆ ಹಾಕಿದ ವಿನಯ್-ಮಲ್ಲಿಕಾ
ಸಿಂಪಲ್ ಸುನಿ ನಿರ್ದೇಶಿಸಿ ವಿನಯ್ ರಾಜ್‌ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ ಜಿಟಿ ಮಾಲ್‌ನಲ್ಲಿರುವ ಎಂಎಂ ಲೆಗಸಿಯಲ್ಲಿ ಗುನುಗುನುಗು ಎಂಬ ಮೆಲೋಡಿ ಮಸ್ತಿಯನ್ನು ಗೋಲ್ಡನ್...
