ಭಾವನೆಗಳ ಜೊತೆ ಸುಂದರ ಪಯಣ ಚೇತನ್ ಮುಂಡಾಡಿ ನಿರ್ದೇಶನದ, ಪ್ರಶಾಂತ್ ಅಂಜನಪ್ಪ ನಿರ್ಮಾಣದ ಹಾಗೂ ರಮೇಶ್ ಪಂಡಿತ್ ನಾಯಕರಾಗಿ ನಟಿಸಿರುವ “ಭಾವಪೂರ್ಣ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಆನಂತರ ಚಿತ್ರದ ಕುರಿತು ತಂಡದ ಸದಸ್ಯರು...
ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ “ಜಾಲಿವುಡ್” ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಇತ್ತೀಚೆಗೆ ಉದ್ಘಾಟನೆಯಾಯಿತು. ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ...
ಸೃಜನ್ ಲೋಕೇಶ್ ಮೊದಲ ನಿರ್ದೇಶನದ ಚಿತ್ರಕ್ಕೆ ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ . ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ “G S T” ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ....
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ ‘ಪರಿಮಳ ಡಿಸೋಜಾ’.ಯುವ ಪ್ರತಿಭೆ ವಿನೋದ್ ಶೇಷಾದ್ರಿ ನಟಿಸಿ, ‘ವಿಲೇಜ್ ರೋಡ್ ಫಿಲಂಸ್’ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇದೇ ಸೆಪ್ಟೆಂಬರ್ 15ರಂದು...
ಚಿತ್ರದ ಮೊದಲ ಸನ್ನಿವೇಶಕ್ಕೆ ಭಾರತಿ ವಿಷ್ಣುವರ್ಧನ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಚಾಲನೆ . ನಟ ಅನಿರುದ್ಧ್ ನಾಯಕರಾಗಿ ನಟಿಸುತ್ತಿರುವ, ಎಂ.ಆನಂದರಾಜ್ ನಿರ್ದೇಶನದ “ಶೆಫ್ ಚಿದಂಬರ” ಚಿತ್ರದ ಮುಹೂರ್ತ ಸಮಾರಂಭ ಹನುಮಂತನಗರದ ಶ್ರೀರಾಮಾಂಜನೇಯ...
ಈ ವರ್ಷ ತೆರೆ ಕಾಣುತ್ತಿರುವ ಚಿತ್ರಗಳ ಪೈಕಿ ಅತೀ ಹೆಚ್ಚು ಕುತೂಹಲ ಮೂಡಿಸುತ್ತಿರುವ ಆಕ್ಷನ್ ಪ್ಯಾಕೇಜ್ ಚಿತ್ರ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ ಮರಾಠಿ ಹಿಂದಿ ತೆಲುಗು ತಮಿಳು ಹಾಗೂ...
ಸ್ಯಾಂಡಲ್ ವುಡ್ ನಲ್ಲಿ ಶಶಾಂಕ್ ಸಿನಿಮಾ ನಿರ್ದೇಶನ ಮಾಡ್ತಾ ಇದ್ದಾರೆ ಎಂದಾಗ ಒಂದಷ್ಟು ನಿರೀಕ್ಷೆಗಳು ಸಾಮಾನ್ಯವಾಗಿಯೇ ಹೆಚ್ಚಾಗುತ್ತದೆ. ಯಾಕಂದ್ರೆ ಕೌಟುಂಬಿಕ ಸಿನಿಮಾಗಳಿಗೆ ಹೇಳಿ ಮಾಡಿಸಿದ ಕಥೆಗಳನ್ನೇ ಶಶಾಂಕ್ ಆಯ್ಕೆ ಮಾಡಿಕೊಳ್ಳುತ್ತಾರೆ. ಸದ್ಯಕ್ಕೆ ಕೌಸಲ್ಯ ಸುಪ್ರಜಾ...
ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ರಕ್ತಾಕ್ಷ ಸಿನಿಮಾದ ಆಕ್ಷನ್ ಟೀಸರ್ ರಿಲೀಸ್ ಆಗಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ನಾಯಕ ರೋಹಿತ್ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಸಿಕ್ಸ್ ಪ್ಯಾಕ್ ಲುಕ್ ನಲ್ಲಿ ರಗಡ್ ಆಗಿ...
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ....
ಈಗ ಜನರಿಗೆ ಗ್ಯಾರೆಂಟಿ ಹಾಗೂ ಭಾಗ್ಯಗಳ ಬಗ್ಗೆ ಹೆಚ್ಚು ಆಸಕ್ತಿ.ಪ್ರಸ್ತುತ ತಮ್ಮ ಸಿನಿಮಾ ಟೀಸರ್ ಮೂಲಕ ಐದು ಗ್ಯಾರೆಂಟಿಗಳನ್ನು ನೀಡಲಿದೆ “ಈ ಪಟ್ಟಣಕ್ಕೆ ಏನಾಗಿದೆ ?” ಚಿತ್ರತಂಡ. ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ...