ನವರಸನ್ ನಿರ್ಮಾಣದ ಈ ಚಿತ್ರಕ್ಕೆ ಅಕ್ಟೋಬರ್ 10ರಿಂದ ಚಿತ್ರೀಕರಣ. ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ, ಈಗ ನಟನಾಗೂ ಪ್ರಸಿದ್ಧಿ. ಇವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ ವಿಜಯ ದಶಮಿ ಶುಭದಿನದಂದು ಆರಂಭವಾಗಲಿದೆ....
ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಅಭಯ್ ಚಂದ್ರ ನಿರ್ದೇಶನ. ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ದಿಲೀಪ್ ರಾಜ್ ಈಗ ಕಿರುತೆರೆಯಲ್ಲೂ ಜನಪ್ರಿಯ. “ಹಿಟ್ಲರ್ ಕಲ್ಯಾಣ”ದ A J ಪಾತ್ರದ ಮೂಲಕ ಮೆಚ್ಚುಗೆ ಪಡೆಯುತ್ತಿದ್ದಾರೆ. ಪ್ರಸ್ತುತ...
ಸತೀಶ್ ಬತ್ತುಲ ನಿರ್ದೇಶನದ ‘ಆಕಾಶವಾಣಿ ಮೈಸೂರು ಕೇಂದ್ರ’ ಚಿತ್ರದಿಂದ ಇನ್ನೊಂದು ಹೊಸ ಹಾಡು ಹೊರಬಿದ್ದಿದೆ. ‘ನಮ್ ಕನಸ ಕನ್ನಡ …’ ಎಂದು ಸಾಗುವ ಈ ಹಾಡಿಗೆ ಎಲ್.ಎನ್.ಸೂರ್ಯ ಸಾಹಿತ್ಯ ರಚಿಸಿದ್ದು, ಜನಾರ್ದನ್ ಮತ್ತು ಸಿ.ಎಚ್.ಶ್ರೀಕೃತಿ...
ಗೋಲ್ಡನ್ ಸ್ಟಾರ್ ಗಣೇಶ್ – ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬರುತ್ತಿದೆ ಮತ್ತೊಂದು ಸುಂದರ ಚಿತ್ರ. ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಈ ಹಿಂದೆ ಕೆಲವು ಚಿತ್ರಗಳು...
ಬೆಂಗಳೂರಿನ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನ ಪ್ರಕಟಿಸಿರುವ ನಟ ರಮೇಶ್ ಅರವಿಂದ್ ಅವರ ಈ ವೇಳೆ ಮಾತನಾಡಿದ ಅವರು,ಬಾಲ್ಯದಲ್ಲಿ ನಮಗೆ ೩೦-೪೦ ಪುಟಗಳ ಸಣ್ಣ ಸಣ್ಣ ಕೈಪಿಡಿಗಳು ಸಿಗುತ್ತಿದ್ದವು. ಮನೆಗೆ ನೆಂಟರು...
ಕನ್ನಡ ದೇಶದೋಳ್, ಕಲಿವೀರ ಸಿನಿಮಾಗಳ ಸಾರಥಿ ಅವಿರಾಮ್ ಹೊಸ ಸಿನಿಮಾ ಸೆಟ್ಟೇರಿದೆ. ರಾಘವೇಂದ್ರ ರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಅಪರೇಷನ್ ಯು ಚಿತ್ರದಲ್ಲಿ ಉತ್ತಮ್ ಪಾಲಿ, ಯಶ್ ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿದ್ದು, ಸೋನಲ್...
ಕೆ.ಮಂಜು ಅರ್ಪಿಸುವ,ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ಗುಜ್ಜಲ್ ಪುರುಷೋತ್ತಮ್ ನಿರ್ಮಿಸಿರುವ, ನಂದಕಿಶೋರ್ ನಿರ್ದೇಶನದಲ್ಲಿಶ್ರೇಯಸ್ ಕೆ ಮಂಜು ನಾಯಕನಾಗಿ ಅಭಿನಯಿಸಿರುವ “ರಾಣ” ಚಿತ್ರ ನವೆಂಬರ್ 11 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ರೀಷ್ಮಾ ನಾಣಯ್ಯ ಈ ಚಿತ್ರದ ನಾಯಕಿ....
ಸಮಂತಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರವಾದ ‘ಯಶೋದಾ’ದ ಟೀಸರ್ ಇಂದು ಬಿಡುಗಡೆಯಾಗಿದೆ. ಪ್ರೇಕ್ಷಕರು ಹಿಂದೆಂದೂ ನೋಡದ ಸಮಂತಾ ಅವರ ಇನ್ನೊಂದು ಮುಖವನ್ನು ಈ ಟೀಸರ್ನಲ್ಲಿ ಅನಾವರಣಗೊಳಿಸಲಾಗಿದೆ.ಈ ಚಿತ್ರದಲ್ಲಿ ಸಮಂತಾ ಗರ್ಭಿಣಿಯಾಗಿ ಕಾಣಿಸಿಕೊಂಡಿದ್ದು, ವೈದ್ಯರು ಯಾವುದನ್ನು...
ನವೀನ್ ಸಜ್ಜು ಹಾಡಿರುವ ಈ ಹಾಡು A2 music ಮೂಲಕ ಬಿಡುಗಡೆ. ಕನ್ನಡ ಚಿತ್ರರಂಗಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ಮಾಪಕ ಬೆಂ.ಕೋ.ಶ್ರೀ ಅವರ ಪುತ್ರ ಅಕ್ಷರ್ ಹಾಗೂ “ಏಕ್ ಲವ್ ಯಾ” ಬೆಡಗಿ...
ಈ ಚಿತ್ರದ ಮೂಲಕ ನೃತ್ಯ ನಿರ್ದೇಶಕ ಭೂಷಣ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ. “ಚುಟು ಚುಟು ಅಂತೈತಿ” ಎಂಬ ಜನಪ್ರಿಯ ಹಾಡಿಗೆ ನೃತ್ಯ ನಿರ್ದೇಶನ ಮಾಡುವ ಮೂಲಕ ನೃತ್ಯ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಭೂಷಣ್,...