Kannada Beatz

Category : News

News

ಮುಹೂರ್ತ ಆಚರಿಸಿಕೊಂಡ ‘Case of ಕೊಂಡಾಣ’…. ದೇವಿಪ್ರಸಾದ್ ಶೆಟ್ಟಿ ಜೊತೆಗೆ ಮತ್ತೆ ಕೈಜೋಡಿಸಿದ ವಿಜಯ್ ರಾಘವೇಂದ್ರ

Kannada Beatz
ಸೀತಾರಾಮ್ ಬಿನೊಯ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ ಹೊಸ ಸಿನಿಮಾ ಘೋಷಣೆಯಾಗಿದೆ. ವಿಜಯ್ ರಾಘವೇಂದ್ರ ನಟಿಸಿದ್ದ 50ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ದೇವಿ ಈಗ...
News

ಎಲ್ಲಾ ಸಾಕ್ಷಿಗಿಂತ ಮನಸಾಕ್ಷಿಯೇ ದೊಡ್ಡದು ಎಂದು ಸಾರುವ “ದಿ ಲಾಸ್ಟ್ ಕೇಸ್

Kannada Beatz
ತಂತ್ರಜ್ಞಾನ ಮುಂದುವರೆದ ಹಾಗೆ ಜನರ ಆಲೋಚನೆ ಶಕ್ತಿಯು ಬೆಳೆಯುತ್ತಾ ಹೋಗುತ್ತಿದೆ.ಎರಡು, ಮೂರು ಗಂಟೆಗಳಲ್ಲಿ ಹೇಳ ಬೇಕಾದ ವಿಷಯವನ್ನು ಇಪ್ಪತ್ತು, ಮೂವತ್ತು ನಿಮಿಷಗಳ ಕಿರುಚಿತ್ರಗಳಲ್ಲಿ ಮನತಟ್ಟುವಂತೆ ಹೇಳುವ ನಿರ್ದೇಶಕರು ಈಗ ಹೆಚ್ಚಾಗುತ್ತಿದ್ದಾರೆ.‌ ಅಂತಹ ಉತ್ತಮ ಕಿರುಚಿತ್ರಗಳು...
News

ಸುಳ್ಯದಲ್ಲಿ ಶುರುವಾಯಿತು “ಹೋಮ್ ಸ್ಟೇ” ನಿರ್ದೇಶಕನ ಹೊಸಚಿತ್ರ..

Kannada Beatz
ದೃಷ್ಟಿ ಮಿಡಿಯಾ & ಪ್ರೊಡಕ್ಷನ್ಸ್ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, “ಹೋಮ್ ಸ್ಟೇ” ಚಿತ್ರದ ಖ್ಯಾತಿಯ ಸಂತೋಷ್ ಕೊಡಂಕೇರಿ ನಿರ್ದೇಶಿಸುತ್ತಿರುವ ಇನ್ನೂ ಹೆಸರಿಡದ “ಪ್ರೊಡಕ್ಷನ್ ನಂ 02” ನೂತನ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ...
News

ಇದು ಕಂಟೆಂಟ್ ಗೆ ಸಿಕ್ಕ ಮೊದಲ ಗೆಲುವು…”ಧೈರ್ಯಂ ಸರ್ವತ್ರ ಸಾಧನಂ” ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟ

Kannada Beatz
ಗಂಧಗುಡಿಯಲ್ಲಿ ಈಗಂತೂ ತರಹೇವಾರಿ ಕಥಾಹಂದರದ ಸಿನಿಮಾಗಳು ಬರ್ತಿವೆ. ಎಲ್ಲಾ ಚಿತ್ರಗಳು ಸದ್ದು ಮಾಡೋದಿಲ್ಲ. ಆದರೆ ಬಿಡುಗಡೆಗೂ ಮುನ್ನ ಸದ್ದು ಮಾಡುವುದರ ಜೊತೆಗೆ ಹಾಕಿದ ಬಂಡವಾಳವನ್ನು ಈ ಚಿತ್ರ ಬಾಚಿದೆ. ಅದೇ ಧೈರ್ಯಂ ಸರ್ವತ್ರ ಸಾಧನಂ....
News

“ಶ್ಯಾನುಭೋಗರ ಮಗಳಾಗಿ” ರಾಗಿಣಿ ಪ್ರಜ್ವಲ್.

Kannada Beatz
ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ “ಶ್ಯಾನುಭೋಗರ ಮಗಳು” ಚಿತ್ರ ಸ್ವತಂತ್ರ ಪೂರ್ವದ ಕಥೆ.ಕನ್ನಡದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ ಒಬ್ಬರಾದ ಕೋಡ್ಲು ರಾಮಕೃಷ್ಣ ಈ ಚಿತ್ರದ ನಿರ್ದೇಶಕರು....
News

ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ವೆಟ್ರಿಮಾರನ್ ನಿರ್ದೇಶನದ ‘ವಿಡುದಲೈ’

Kannada Beatz
ವಿಜಯ್ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ ‘ವಿಡುದಲೈ’ ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಈ ಚಿತ್ರವನ್ನು ರೆಡ್ ಜಯಂಟ್ ಮೂವಿಸ್ನಡಿ ಉದಯನಿಧಿ ಸ್ಟಾಲಿನ್ ಅರ್ಪಿಸಿದರೆ, ಆರ್.ಎಸ್. ಇನ್ಫೋಟೈನ್ಮೆಂಟ್ನಡಿ ಎಲ್ರೆಡ್ ಕುಮಾರ್ ನಿರ್ಮಿಸುತ್ತಿದ್ದಾರೆ.ಕಾಲಿವುಡ್ನ...
News

‘ಧಮ್ಕಿ’ ಸಿನಿಮಾ ಮೂಲಕ ಕನ್ನಡಕ್ಕೆ ಬರ್ತಿದ್ದಾರೆ ತೆಲುಗಿನ ಪ್ರತಿಭಾನ್ವಿತ ನಟ ವಿಶ್ವಕ್ ಸೇನ್..ದೀಪಾವಳಿಗೆ ಚಿತ್ರದ ಫಸ್ಟ್ ಲುಕ್ ರಿಲೀಸ್

Kannada Beatz
ತೆಲುಗು ಚಿತ್ರರಂಗದ ಯಂಗ್ ಅಂಡ್ ಪ್ರಾಮಿಸಿಂಗ್ ಹೀರೋ ವಿಶ್ವಕ್ ಸೇನ್ ಫಲಕ್ನುಮಾ ದಾಸ್ ಸಿನಿಮಾ ಮೂಲಕ ತಾವೊಬ್ಬ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ ಅನ್ನೋದನ್ನು ಸಾಬೀತುಪಡಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶಕನಾಗಿಯೂ ಅದೃಷ್ಟ ಪರೀಕ್ಷೆಗಿಳಿದು...
News

ಬಿಗ್ ನ್ಯೂಸ್..

Kannada Beatz
ಭಾರತೀಯ ಅಂಚೆ ಇಲಾಖೆಯು ನಮ್ಮ ಪ್ರೀತಿಯ ಕಿಚ್ಚ ಸುದೀಪ್ ಅವರ “ವಿಶೇಷ ಅಂಚೆ ಲಕೋಟೆ” ಯನ್ನು ಹೊರ ತರುತ್ತಿದೆ. ಭಾರತ ಸರ್ಕಾರದ ಅಂಚೆ ಇಲಾಖೆಯು ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಅಥವಾ ವ್ಯಕ್ತಿಗಳ ಸಾಧನೆಗಳನ್ನು...
News

ನೈಜಘಟನೆ ಆಧಾರಿತ “ತನುಜಾ” ಚಿತ್ರದ ಮೋಷನ್ ಪೋಸ್ಟರ್ ಅನಾವರಣ.

Kannada Beatz
2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್,...
News

ಹೈದರಾಬಾದ್ ನಲ್ಲಿ
ಪ್ರಜ್ವಲ್ ದೇವರಾಜ್ ಅಭಿನಯದ “ಮಾಫಿಯಾ” ಚಿತ್ರಕ್ಕೆ ಭರ್ಜರಿ ಫೈಟ್.

Kannada Beatz
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ...