Kannada Beatz

Category : News

News

ಚಿತ್ರರಂಗಕ್ಕೆ ಲವ್ ಲಿ ಸ್ಟಾರ್ ಪ್ರೇಮ್ ಪುತ್ರಿ ಎಂಟ್ರಿ- ‘ಟಗರು ಪಲ್ಯ’ಕ್ಕೆ ಬಟ್ಟಲು ಕಣ್ಣಿನ ಹುಡುಗಿ ಅಮೃತ ಪ್ರೇಮ್ ನಾಯಕಿ

Kannada Beatz
ನೆನಪಿರಲಿ ಖ್ಯಾತಿಯ ಲವ್ ಲಿ ಸ್ಟಾರ್ ಪ್ರೇಮ್ ಮಗಳು ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಮೂಲಕ ಲವ್ ಲಿ ಸ್ಟಾರ್ ಲವ್ ಲಿ ಪುತ್ರಿ ಅಮೃತ ಪ್ರೇಮ್ ಸಿನಿ ಕೆರಿಯರ್...
News

ಪ್ರೇಕ್ಷಕರ ಮನಗೆಲ್ಲುವಲ್ಲಿ ‘ಖಾಸಗಿ ಪುಟಗಳು’ ಯಶಸ್ವಿ- ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಂದಲೂ ಮೆಚ್ಚುಗೆಯ ಮಹಾಪೂರ

Kannada Beatz
ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದ ‘ಖಾಸಗಿ ಪುಟಗಳು’ ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಟ್ರೇಲರ್, ಹಾಡುಗಳ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಚಿತ್ರಮಂದಿರದಲ್ಲಿ ಆ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ. ಪ್ರೇಕ್ಷಕರಿಂದ ಫುಲ್...
News

ಕುತೂಹಲ ಮೂಡಿಸಿದೆ‌ “ಇನಾಮ್ದಾರ್” ಚಿತ್ರದ ಟೀಸರ್.

Kannada Beatz
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನ.‌ ಕನ್ನಡ ಚಿತ್ರರಂಗಕ್ಕೀಗ ಸುವರ್ಣ ಕಾಲ ಎನ್ನಬಹುದು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಚಿತ್ರರಸಿಕರು ಒಪ್ಪಿಕೊಂಡು, ಯಶಸ್ವಿಗೊಳಿಸಿದ್ದಾರೆ‌. ಅಂತಹುದೇ ವಿಭಿನ್ನ ಕಥೆಯ “ಇನಾಮ್ದಾರ್” ಚಿತ್ರದ...
News

“ಸಿರಿ ಲಂಬೋದರ ವಿವಾಹ”ಕ್ಕೆ ಶುಭಕೋರಿದ ರಮೇಶ್ ಅರವಿಂದ್.

Kannada Beatz
ಸೌರಭ್ ಕುಲಕರ್ಣಿ ನಿರ್ದೇಶನದ “ಸಿರಿ ಲಂಬೋದರ ವಿವಾಹ” (ಎಸ್ ಎಲ್ ವಿ) ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್ ವಿಭಿನ್ನವಾಗಿದ್ದು,...
News

ಪ್ರೀತಿಯಲ್ಲಿ ನಂಬಿಕೆ ಮತ್ತು ತಾಳ್ಮೆ ಮುಖ್ಯ, ಇವೆರಡು ಇಲ್ಲದ ಪ್ರೀತಿ ಎಂದಿಗೂ ಗೆಲ್ಲುವುದಿಲ್ಲ: ಈ ಸಂದೇಶ ಸಾರಿದೆ “ಪರ್ಯಟನೆ” ಎಂಬ ಕನ್ನಡ ಆಲ್ಬಂ ಗೀತೆ

Kannada Beatz
ಹೊಸ ಪ್ರತಿಭೆ ಬಸವರಾಜ್ ರಾಯಚೂರು ಕಥೆ, ಸಾಹಿತ್ಯ ಮತ್ತು ನಟನೆ ಮಾಡಿದ ಪರ್ಯಟನೆ ಎಂಬ ಆಲ್ಬಂ ಗೀತೆ ಈಗಾಗಲೇ ನವೆಂಬರ್ 12ರಂದು ಬಸವರಾಜ್ ರಾಯಚೂರು (BASAVARAJ RAICHUR) ಎಂಬ youtube channel ಅಲ್ಲಿ ಬಿಡುಗಡೆಯಾಗಿದ್ದು...
News

‘ಮಾಫಿಯಾ’ ನಿರ್ದೇಶಕರೊಂದಿಗೆ ಮತ್ತೊಮ್ಮೆ ಕೈ ಜೋಡಿಸಿದ ಪ್ರಜ್ವಲ್ ದೇವರಾಜ್- ಮೊದಲ ಬಾರಿ ಟೈಂ ಲೂಪ್ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್

Kannada Beatz
‘ಮಮ್ಮಿ’, ‘ದೇವಕಿ’ ಖ್ಯಾತಿಯ ನಿರ್ದೇಶಕ ಲೋಹಿತ್.ಹೆಚ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಜೊತೆಗೆ ಹೊಸದೊಂದು ಚಿತ್ರವನ್ನು ಶುಭಾರಂಭ ಮಾಡಿದ್ದಾರೆ. ಪ್ರಜ್ವಲ್ ದೇವರಾಜ್ ‘ಮಾಫಿಯಾ’ ಸಿನಿಮಾಗೆ ಲೋಹಿತ್ ಆಕ್ಷನ್ ಕಟ್ ಹೇಳಿದ್ದು ಈ ಸಿನಿಮಾ ಪೋಸ್ಟ್...
News

ಕರುಳುಬಳ್ಳಿಯ ಕಥೆ ಹೇಳಲಿದೆ “2nd ಲೈಫ್”

Kannada Beatz
ಮನಮೋಹಕವಾಗಿದೆ ವಿಭಿನ್ನ ಕಥಾಹಂದರವುಳ್ಳ ಈ ಚಿತ್ರದ ಟ್ರೇಲರ್. ಮಗು ಜನಿಸಿದ ಕೆಲವೇ ದಿನಗಳಲ್ಲಿ ಕರುಳಬಳ್ಳಿ(ಹೊಕ್ಕಳು ಬಳ್ಳಿ) ಬೀಳುತ್ತದೆ. ಅದನ್ನು ಕ್ಯಾನ್ಸರ್‌ ರೋಗಿಗಳ ಔಷದಿಗೆ ಬಳಸಿಕೊಳ್ಳಲಾಗುತ್ತದೆ. ಕರ್ನಾಟಕ ಒಂದರಲ್ಲೆ 70..80 ಸಾವಿರ ಜನರು ಕ್ಯಾನ್ಸರ್ ಗೆ...
News

ಬಿಡುಗಡೆಯಾಯಿತು “ಸ್ಪೂಕಿ ಕಾಲೇಜ್” ಚಿತ್ರದ “ಮೆಲ್ಲುಸಿರೆ ಸವಿಗಾನ” ಹಾಡು.

Kannada Beatz
ಅರವತ್ತರ ದಶಕದ ಸುಮಧುರ ಹಾಡಿಗೆ ಹೆಜ್ಜೆ ಹಾಕಿದ ರೀಷ್ಮಾ ನಾಣಯ್ಯ. ಆವವತ್ತರ ದಶಕದಲ್ಲಿ ಡಾ||ರಾಜ್ ಹಾಗೂ ಲೀಲಾವತಿ ಅಭಿನಯಿಸಿದ್ದ “ವೀರಕೇಸರಿ” ಚಿತ್ರದ “ಮೆಲ್ಲುಸಿರೆ ಸವಿಗಾನ” ಹಾಡನ್ನು “ಸ್ಪೂಕಿ ಕಾಲೇಜ್” ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. “ಏಕ್ ಲವ್...
News

“ತಿಮ್ಮಯ್ಯ & ತಿಮ್ಮಯ್ಯ” ಚಿತ್ರದಲ್ಲಿ ಅನಂತನಾಗ್ ಹಾಗೂ ದಿಗಂತ್.

Kannada Beatz
ಟೀಸರ್ ಮೂಲಕ ಸದ್ದು ಮಾಡುತ್ತಿದೆ ತಾತ – ಮೊಮ್ಮಗನ ಬಾಂಧವ್ಯದ ಈ ಚಿತ್ರ. ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ಅನಂತನಾಗ್ ಹಾಗೂ ದೂದ್ ಪೇಡ ಎಂದೇ ಖ್ಯಾತರಾಗಿರುವ ದಿಗಂತ್ ಕಾಂಬಿನೇಶನ್ ನಲ್ಲಿ...
News

ಅಪ್ಪು ನೆನಪಲ್ಲಿ ‘ಮಕ್ಕಳ ಚಿತ್ರೋತ್ಸವ’ ಲೋಗೋ ಲಾಂಚ್ – ಉಲ್ಲಾಸ್ ಸ್ಕೂಲ್ ಸಿನಿಮಾಸ್ ವತಿಯಿಂದ ಮಕ್ಕಳ ಚಿತ್ರಕ್ಕೆ ಪ್ರೋತ್ಸಾಹ.

Kannada Beatz
ಮಕ್ಕಳ ದಿನಾಚರಣೆ ಪ್ರಯುಕ್ತ ಉಲ್ಲಾಸ್ ಸ್ಕೂಲ್ ಸಿನಿಮಾಸ್ ವತಿಯಿಂದ ‘ಮಕ್ಕಳ ಚಿತ್ರೋತ್ಸವ’ ಲೋಗೋ ಲಾಂಚ್ ಮಾಡಲಾಯಿತು. ಜನವರಿ 26ರಿಂದ ಮೂರು ದಿನ ನಡೆಯುವ ಮಕ್ಕಳ ಚಲನ ಚಿತ್ರೋತ್ಸವವನ್ನು ಇದೇ ಮೊದಲ ಬಾರಿಗೆ ಉಲ್ಲಾಸ್ ಸ್ಕೂಲ್...