ಸೀರಿಯಲ್ ಪ್ರಿಯರಿಗೆ ಸಿಹಿಸುದ್ದಿ- ಅಕ್ಟೋಬರ್ 10ರಿಂದ ಬರ್ತಿದ್ದಾಳೆ ಭಾಗ್ಯಲಕ್ಷ್ಮೀ
ಸೀರಿಯಲ್ ಪ್ರಿಯರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೊಚ್ಚ ಹೊಸ ಧಾರಾವಾಹಿಯೊಂದು ಹೊಸ ಕಥೆಯೊಂದಿಗೆ ಮನೆ ಮಂದಿಗೆಲ್ಲ ಮನರಂಜನೆ ನೀಡಲು ರೆಡಿಯಾಗಿದೆ. ಜನಪ್ರಿಯ ವಾಹಿನಿ ಕಲರ್ಸ್ ಕನ್ನಡದಲ್ಲಿ ಭಾಗ್ಯಲಕ್ಷ್ಮೀ ಎಂಬ ಹೊಸ ಧಾರಾವಾಹಿ ಆರಂಭವಾಗುತ್ತಿದೆ. ಈಗಾಗಲೇ...
