Kannada Beatz

Category : News

News

ಡೊಳ್ಳು ಸಿನಿಮಾ ಮುಕುಟಕ್ಕೆ ಮತ್ತೊಂದು ಪ್ರಶಸ್ತಿಯ ಗರಿ.. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾದ ಪವನ್ ಒಡೆಯರ್ ಸಿನಿಮಾ

Kannada Beatz
ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ...
News

ಗಾಳಿಪಟ2 ತಂಡದಿಂದ ನಿಮಗೊಂದು ಗೋಲ್ಡನ್ ಆಫರ್.! “ವಿಕ್ರಾಂತ್ ರೋಣ” ಚಿತ್ರದ ‘ರಾ ರಾ ರಕ್ಕಮ್ಮ’ ಹಾಡಿನಂತೆಯೇ ಸೂಪರ್ ಹಿಟ್ “ದೇವ್ಲೆ ದೇವ್ಲೆ”

Kannada Beatz
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ಟರ ಜೋಡಿ ಅಂದ್ರೆ ಹಂಗೇನೇ… ಮುಂಗಾರು ಮಳೆಯಿಂದ ಶುರುವಾದ ಈ ಜೋಡಿಯ ಅಬ್ಬರ ಇದೀಗ ಗಾಳಿಪಟ 2ವರೆಗೂ ಬಂದು ನಿಂತಿದೆ. 2006ರಲ್ಲಿ ತೆರೆಕಂಡು ಚಂದನವನಕ್ಕೆ ಗೆಲುವಿನ ವರ್ಷಧಾರೆಯನ್ನೇ...
News

ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ ಅಂಗಳದಿಂದ ಬಂತು ಫಸ್ಟ್ ಪೋಸ್ಟರ್..ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ಸುಕೇಶ್ ಅಂಡ್ ಟೀಂ*

Kannada Beatz
ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು,...
News

ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರದಲ್ಲಿ ಮಿಂಚಲಿದ್ದಾರೆ ನವನಟ ಮಿಲಿಂದ್, ನಟಿ ರಚೆಲ್ ಡೇವಿಡ್

Kannada Beatz
ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್...
News

ಸನ್ಮಾನ್ಯ ಗೃಹ ಸಚಿವರಿಂದ “ಓಮಿನಿ” ಟ್ರೇಲರ್ ಬಿಡುಗಡೆ.

Kannada Beatz
“ಓಮಿನಿ” ಕಾರು ಹೌದು. ಆದರೆ ಲ್ಯಾಟಿನ್ ಭಾಷೆಯಲ್ಲಿ “ಓಮಿನಿ” ಗೆ ಎಲ್ಲಾ ಎಂಬ ಅರ್ಥವಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ‌ಸಮಾರಂಭ ಅದ್ದೂರಿಯಾಗಿ ನಡೆಯಿತು. ಸನ್ಮಾನ್ಯ ಗೃಹಸಚಿವರಾದ ಅರಗ ಜ್ಞಾನೇಂದ್ರ ಈ ಚಿತ್ರದ...
News

ವಸಿಷ್ಠ ಸಿಂಹ ‘ಲವ್ ಲಿ’ ಗೆ ಜೋಡಿಯಾದ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್

Kannada Beatz
ಸ್ಯಾಂಡಲ್ ವುಡ್ ಟ್ಯಾಲೆಂಟೆಡ್ ನಟ ವಸಿಷ್ಠ ಸಿಂಹ. ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ...
News

“ಆಕಾಶವಾಣಿ ಮೈಸೂರು ಕೇಂದ್ರ” ದಿಂದ ಹೊರಬಂತು ಸುಮಧುರ ಹಾಡು.

Kannada Beatz
ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಪ್ಯಾನ್ ಇಂಡಿಯಾ ಸಿನಿಮಾ ಸದ್ಯದಲ್ಲೇ ತೆರೆಗೆ. ಬೆಳಗ್ಗೆ ಎದ್ದು ರೆಡಿಯೋ ಆನ್ ಮಾಡಿದ್ದರೆ ನಮಸ್ಕಾರ ಆಕಾಶವಾಣಿ ಮೈಸೂರು ಕೇಂದ್ರ ಎಂಬ ಮಧುರವಾದ ಮಾತು ಕೇಳಿ ಬರುತ್ತದೆ....
News

ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸೋ “ಚೇಸ್”..!

Kannada Beatz
ಒಂದು ಅಪಘಾತ ಅದರ ಬೆನ್ನಲ್ಲೇ ಮತ್ತೊಂದು ಕೊಲೆ, ಅದರ ಸುತ್ತ ಸುತ್ತಿಕೊಳ್ಳುವ ಮೆಡಿಕಲ್ ಮಾಫಿಯಾ… ಇವೆಲ್ಲವನ್ನೂ ಬೆನ್ನಟ್ಟುವ ಕಥೆಯೇ “ಚೇಸ್”!! ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಹೊಸ ನಿರ್ದೇಶಕ ವಿಲೋಕ್ ಶೆಟ್ಟಿ ಅವರು ಚಿತ್ರದುದ್ದಕ್ಕೂ...
News

.”ಗಿರ್ಕಿ” ಗೆ ಸಿಗುತ್ತಿದೆ ನೋಡುಗರಿಂದ ಉತ್ತಮ ಪ್ರೋತ್ಸಾಹ.

Kannada Beatz
ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ “ಗಿರ್ಕಿ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ....
News

ಇದೇ ಶುಕ್ರವಾರದಿಂದ ಚಿತ್ರಮಂದಿರಗಳಲ್ಲಿ “ಕರ್ಮಣ್ಯೇ ವಾಧಿಕರಸ್ತೆ”

Kannada Beatz
ವಿದೇಶದಲ್ಲಿ ವಾಸವಾಗಿರುವ ರಮೇಶ್ ರಾಮಯ್ಯ ಅವರು ನಿರ್ಮಿಸಿರುವ ಶ್ರೀಹರಿ ಆನಂದ್ ನಿರ್ದೇಶನದ “ಕರ್ಮಣ್ಯೇ ವಾಧಿಕಾರಸ್ತೆ” ಚಿತ್ರ ಜುಲೈ 15 ರ ಶುಕ್ರವಾರದಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಭಗವದ್ಗೀತೆಯಲ್ಲಿ ಕೃಷ್ಣ, ಅರ್ಜುನನಿಗೆ ಹೇಳಿದ ಮಾತೇ ಈಗ ಚಿತ್ರದ...