Kannada Beatz

Category : News

News

ಸ್ಟಾರ್ ಸುವರ್ಣದಲ್ಲಿ ಇದೇ ಶನಿವಾರದಿಂದ ಆರಂಭವಾಗಲಿದೆ “ಇಸ್ಮಾರ್ಟ್ ಜೋಡಿ”.

Kannada Beatz
ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ. ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ.ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ “ಇಸ್ಮಾರ್ಟ್ ಜೋಡಿ”‌ ಎಂಬ...
News

ಸಖತಾಗಿದೆ “ಸಾರಿ” ಚಿತ್ರದ ಲಿರಿಕಲ್ ಸಾಂಗ್.

Kannada Beatz
ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸುತ್ತಿರುವ “ಸಾರಿ” ಕರ್ಮ ರಿಟರ್ನ್ಸ್ ಚಿತ್ರದ ಲಿರಿಕಲ್ ಸಾಂಗ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕರ್ನಾಟಕ‌ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಕನ್ನಡ ಚಲನಚಿತ್ರ...
News

ನೋಡುಗರ ಗಮನ ಸೆಳೆಯುತ್ತಿದೆ “ಡೇವಿಡ್” ಚಿತ್ರದ ಹಾಡು ಹಾಗೂ ಟ್ರೇಲರ್.

Kannada Beatz
ಶ್ರೇಯಸ್ ಚಿಂಗಾ ನಾಯಕನಾಗಿ ನಟಿಸಿ, ನಿರ್ದೇಶನವನ್ನು ‌ಮಾಡಿರುವ “ಡೇವಿಡ್” ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಸಮಾಜ ಸೇವಕರು ವಾಣಿಜ್ಯೋದ್ಯಮಿ ಹಾಗೂ ಲೇಖಕರು ಆಗಿರುವ ಶ್ರೀ ಧನರಾಜ್ ಬಾಬು...
News

ಸಮಂತಾ ನಟನೆಯ “ಯಶೋದ” ಚಿತ್ರದ ಚಿತ್ರೀಕರಣ ಮುಕ್ತಾಯ…

Kannada Beatz
ಹಾಡಿನ ಚಿತ್ರೀಕರಣ ಬಾಕಿ, 15ರಿಂದ ಎಲ್ಲ ಭಾಷೆಗಳ ಡಬ್ಬಿಂಗ್‌ ಶುರು.. ‌ ಶ್ರೀದೇವಿ ಮೂವಿಸ್‌ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ “ಯಶೋದ” ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ...
News

ಕನ್ನಡದಲ್ಲೂ ಬರ್ತಿದೆ ರಾಮ್ ಗೋಪಾಲ್ ವರ್ಮಾ ಸಿನಿಮಾ..ಬೆಂಗಳೂರಿನಲ್ಲಿ ಹುಡುಗಿ ಚಿತ್ರದ ಪ್ರಚಾರ ಮಾಡಿದ RGV

Kannada Beatz
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ‌ ಮಾಡುವುದರಲ್ಲಿ ಸದಾ ಮುಂದೆ.ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆಯಾಧಾರಿತ ಪ್ಯಾನ್...
News

ಆರಕ್ಷಕರಿಗೆ ದೊಡ್ಡ “ಸೆಲ್ಯೂಟ್”

Kannada Beatz
ನಾವು ಇಂದು ಸುಲಲಿತವಾಗಿ ಜೀವನ ನಡೆಸುತ್ತಿರುವುದಕ್ಕೆ ಮುಖ್ಯ ಕಾರಣ ಆರಕ್ಷಕರು. ಅಂತಹ ಆರಕ್ಷಕರಿಗೂ ಒಂದು ಜೀವನವಿದೆ. ಅವರಿಗೂ ಹೆಂಡತಿ, ಮಕ್ಕಳು, ತಂದೆ, ತಾಯಿ ಇದ್ದಾರೆ. ಅವರಿಗಿರುವ ಸಾಕಷ್ಟು ಕಷ್ಟಗಳ ನಡುವೆ, ಕರ್ತವ್ಯನಿಷ್ಠೆಯನ್ನು ಹೇಗೆ ಮಾಡುತ್ತಾರೆ...
News

ಸದ್ಯದಲ್ಲೇ ಆರಂಭವಾಗಲಿದೆ ಶಿವಣ್ಣನ ಹೊಸಚಿತ್ರ.

Kannada Beatz
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕೊಟ್ರೇಶ್ ನಿರ್ದೇಶನ. ಅರವತ್ತನೇ ವಯಸ್ಸಿನಲ್ಲೂ ಹದಿಹರೆಯದವರನ್ನು ನಾಚಿಸುವಂತಹ ಉತ್ಸಾಹವಿರುವ ನಟ ಶಿವರಾಜಕುಮಾರ್. ಇತ್ತೀಚೆಗೆ ಬಿಡುಗಡೆಯಾದ ಶಿವಣ್ಣ ಅಭಿನಯದ “ಬೈರಾಗಿ” ಸಿನಿಮಾ ಕೂಡ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ....
News

ಜುಲೈ 8ಕ್ಕೆ ಚಂದ್ರಕೀರ್ತಿ ಚೊಚ್ಚಲ ಕನಸು ಅನಾವರಣ..80 ಥಿಯೇಟರ್ ನಲ್ಲಿ ತೂತುಮಡಿಕೆ ರಿಲೀಸ್

Kannada Beatz
ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ...
News

ಕುತೂಹಲ ಮೂಡಿಸಿದೆ “ಗಿರ್ಕಿ” ಟ್ರೇಲರ್..

Kannada Beatz
ಇದೇ ಎಂಟರಂದು ರಾಜ್ಯಾದ್ಯಂತ ಬಿಡುಗಡೆ. ಖ್ಯಾತ ಹಾಸ್ಯ ನಟ ತರಂಗ ವಿಶ್ವ ನಟನೆಯೊಂದಿಗೆ ನಿರ್ಮಾಣ ಕೂಡ ಮಾಡಿರುವ “ಗಿರ್ಕಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಜುಲೈ ಎಂಟರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಾಸುಕಿ ಭುವನ್, ವಿಶ್ವ...
News

ಸಾಯಿ ಪಲ್ಲವಿ ಅಭಿನಯದ “ಗಾರ್ಗಿ” ಚಿತ್ರ ಜುಲೈ 15 ರಂದು ತೆರೆಗೆ.

Kannada Beatz
ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಖ್ಯಾತ ನಟಿ ಸಾಯಿ‌ ಪಲ್ಲವಿ ಅಭಿನಯದ “ಗಾರ್ಗಿ’ ಚಿತ್ರ ಜುಲೈ ಹದಿನೈದರಂದು ಬಿಡುಗಡೆಯಾಗುತ್ತಿದೆ. ಹೆಸರಾಂತ ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು...