Kannada Beatz

Category : News

News

ಒಂದ್ ಕಥೆ ಹೇಳ್ಲಾ ಸೂತ್ರಧಾರನ ಹೊಸ ಸಿನಿಮಾ ಅನೌನ್ಸ್..’ಶಾಲಿವಾಹನ ಶಕೆ’ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್

Kannada Beatz
ಒಂದ್ ಕಥೆ ಹೇಳ್ಲಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಪ್ರತಿಭಾನ್ವಿತ ನಿರ್ದೇಶಕ ಕಂ ನಟ ಗಿರೀಶ್ ಜಿ ಸದ್ಯ ವಾವ್ಹಾ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಪ್ರಖ್ಯಾತ ಒಟಿಟಿಯಲ್ಲಿ ವಾವ್ಹಾ...
News

ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಮಾಫಿಯಾ” ಚಿತ್ರದ ಮಾಸ್ ಪೋಸ್ಟರ್.

Kannada Beatz
ಜುಲೈ 4 ಡೈನಾಮಿಕ್ ಪ್ರಿನ್ಸ್ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ. ಇದರ ಸವಿನೆನಪಿಗಾಗಿ ಅವರು ನಾಯಕರಾಗಿ ನಟಿಸುತ್ತಿರುವ “ಮಾಫಿಯಾ” ಚಿತ್ರತಂಡ ಹೊಸ ಮಾಸ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕ ಪ್ರಜ್ವಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ....
News

ಜೋರಾಗಿದೆ “ಬಡ್ಡೀಸ್” ಗೆಲುವಿನ ಓಟ.

Kannada Beatz
ಧಾರಾವಾಹಿ ಮೂಲಕ ಕನ್ನಡಿಗರ ಮನೆಮಾತಾಗಿರುವ ಕಿರಣ್ ರಾಜ್ ಅಭಿನಯದ “ಬಡ್ಡೀಸ್” ಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿದ್ದು ಹೀಗೆ. ನನ್ನನ್ನು ಇಷ್ಟು ದಿನ “ಕನ್ನಡತಿ” ಕಿರಣ್ ರಾಜ್ ಎನ್ನುತ್ತಿದ್ದರು. ಈಗ...
News

ಗಣೇಶ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ.

Kannada Beatz
ಜುಲೈ 2 ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ. ಇದರ ಸವಿನೆನಪಿಗಾಗಿ “ಗಾಳಿಪಟ ೨” ಚಿತ್ರತಂಡ ಹಾಡೊಂದನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಿದೆ. ಜಯಂತ ಕಾಯ್ಕಿಣಿ ಅವರು ಬರೆದಿರುವ “ನಾನಾಡದ ಮಾತೆಲ್ಲವ ಕದ್ದಾಲಿಸು”...
News

“ಬನಾರಸ್” ನಿಂದ “ಮಾಯಾಗಂಗೆ” ಹಾಡಾಗಿ ಹರಿದಳು.

Kannada Beatz
ಭಾರತದ ಪುಣ್ಯಕ್ಷೇತ್ರಗಳಲ್ಲಿ ಕಾಶಿಗೆ ವಿಶೇಷ ಸ್ಥಾನ.‌ ಕಾಶಿಯನ್ನು “ಬನಾರಸ್” ಅಂತಲೂ ಕರೆಯುವುದು ವಾಡಿಕೆ. ಪರಮಪಾವನೆಯಾದ ಗಂಗೆ “ಬನಾರಸ್” ನಲ್ಲಿ ಹರಿದು ಎಷ್ಟೋ ಜನರ ಪಾಪ ಕಳೆಯುತ್ತಿದ್ದಾಳೆ‌. ಈ ಪವಿತ್ರ ನಗರದ ಹೆಸರಿನಲ್ಲಿ “ಬನಾರಸ್” ಎಂಬ...
News

ಮತ್ತೆ ನಿರ್ದೇಶನಕ್ಕಿಳಿದ ಅರ್ಜುನ್ ಸರ್ಜಾ…ಮಗಳ ಚಿತ್ರಕ್ಕೆ ಆಕ್ಷನ್ ಕಿಂಗ್ ಆಕ್ಷನ್ ಕಟ್..

Kannada Beatz
ಬಹುಭಾಷಾ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಚಿತ್ರರಸಿಕರನ್ನು ರಂಜಿಸ್ತಿರುವ ಅರ್ಜುನ್ ಸರ್ಜಾ ಇದೀಗ ಮಗಳ ಸಿನಿಮಾಗೆ ಮತ್ತೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಪ್ರೇಮ ಬರಹ...
News

‘ಹೋಪ್’ ಟ್ರೇಲರ್ ಅನಾವರಣ ಮಾಡಿದ ಸಚಿವ ಅಶ್ವತ್ಥ್ ನಾರಾಯಣ್..ಜುಲೈ 8ಕ್ಕೆ ಸಿನಿಮಾ ತೆರೆಗೆ ಎಂಟ್ರಿ

Kannada Beatz
ಒಂದಷ್ಟು ನಿರೀಕ್ಷೆಗಳ ಒಡ್ಡೋಲಗದ ನಡುವೆ ಬಿಡುಗಡೆಗೆ ಸಜ್ಜಾಗಿರುವ ಹೋಪ್ ಸಿನಿಮಾ ಜುಲೈ 8ರಂದು ರಾಜ್ಯಾದ್ಯಂತ ರಿಲೀಸ್ ಆಗ್ತಿದೆ. ಈಗಾಗ್ಲೇ ಪೋಸ್ಟರ್, ಟೀಸರ್ ಮೂಲಕ ಸದ್ದು ಮಾಡ್ತಿರುವ ಹೋಪ್ ಟ್ರೇಲರ್ ನ್ನು ಸಚಿವ ಅಶ್ವತ್ಥ್ ನಾರಾಯಣ್...
News

ಬೆಂಗಳೂರಿನಲ್ಲಿ ‘ಕಡುವ’ ಪ್ರೀ-ರಿಲೀಸ್ ಇವೆಂಟ್…ಜೂನ್ 30ಕ್ಕೆ ರಿಲೀಸ್ ಆಗ್ತಿದೆ ಪೃಥ್ವಿರಾಜ್ ಸುಕುಮಾರನ್ ನಟನೆಯ ಪ್ಯಾನ್ ಇಂಡಿಯಾ ಚಿತ್ರ ಕಡುವ

Kannada Beatz
ಮಾಲಯಾಳಂ ಚಿತ್ರರಂಗದಲ್ಲಿ ತಮ್ಮದೇ ಅಮೋಘ ಅಭಿನಯದ ಮೂಲಕ, ತಮ್ಮ ಸ್ಟೈಲ್ ನಲ್ಲಿ ಸಿನಿಮಾ ನಿರ್ದೇಶನ ಮಾಡುವ ಮೂಲಕ ಖ್ಯಾತಿ ಗಳಿಸಿರುವ ನಟ, ನಿರ್ಮಾಪಕ, ನಿರ್ದೇಶಕ ಹಾಗೂ ವಿತರಕ ಪೃಥ್ವಿರಾಜ್ ಸುಕುಮಾರನ್ ಲೂಸಿಫರ್, ಜನಗಣಮನ, ಬ್ರೋ...
News

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ .

Kannada Beatz
ಶುರುವಾಯಿತು ಶಿವಣ್ಣನ ಹೊಸ ಸಿನಿಮಾ. ಈ ಚಿತ್ರದಲ್ಲಿ ನಟಿಸಲಿದ್ದಾರೆ ಖ್ಯಾತ ನಟ ಪ್ರಭುದೇವ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ...
News

ರಾಜೀವ್ ರಾಥೋಡ್, ದುನಿಯಾ ರಶ್ಮಿ, ಭವ್ಯ ಅಭಿನಯಿಸಿರುವ ಈ ಚಿತ್ರದ ಪೋಸ್ಟರ್ ಬಿಡುಗಡೆ.

Kannada Beatz
ಜೀವನದ ಸುತ್ತಾಟದ ಸುತ್ತ “ರಂಗಿನ ರಾಟೆ” ಎಲ್ಲರ ಜೀವನ ರಾಟೆಯ ಹಾಗೆ ಸುತ್ತುತ್ತಿರುತ್ತದೆ. ಈ ವಿಷಯವನ್ನು ಕೇಂದ್ರವಾಗಿಟ್ಟಿಕೊಂಡು ” ರಂಗಿನ ರಾಟೆ” ಚಿತ್ರ ಸಿದ್ದವಾಗುತ್ತಿದೆ. ಸದ್ಯ ಚಿತ್ರೀಕರಣ ಕೂಡ ಮುಕ್ತಾಯವಾಗಿದೆ. ಈ ಕುರಿತು ಚಿತ್ರತಂಡ...