ಬಾದ್‌ಶಾ ಕಿಚ್ಚ ಸುದೀಪ್ ಅವರ ‘ಮಾರ್ಕ್’ (MARK) ಚಿತ್ರದ ಜೊತೆ ಏರ್‌ಟೆಲ್ ಸಹಭಾಗಿತ್ವ
ಭಾರತದ ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾದ ಏರ್‌ಟೆಲ್, ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದರ ಜೊತೆ ಅಧಿಕೃತವಾಗಿ ಕೈಜೋಡಿಸಿದೆ. ಈ ವರ್ಷದ ಬಹುನಿರೀಕ್ಷಿತ, ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರದ ಜೊತೆ ಏರ್‌ಟೆಲ್ ಒಪ್ಪಂದ...
