ಕೆ.ಎಂ.ಚೈತನ್ಯ ನಿರ್ದೇಶನದ ಈ ಚಿತ್ರ ಜುಲೈ ಒಂದರಂದು ತೆರೆಗೆ. “ಆ ದಿನಗಳು” ಚಿತ್ರದ ಮೂಲಕ ಜನಪ್ರಿಯ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕೆ.ಎಂ.ಚೈತನ್ಯ ನಿರ್ದೇಶನದ ಸಂಪೂರ್ಣ ಹಾಸ್ಯಮಯ “ಅಬ್ಬಬ್ಬ” ಚಿತ್ರ ಇದೇ ಜುಲೈ 1...
ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ.ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್...
ಕನ್ನಡ ಸಿನಿಮಾ ಅಂಗಳದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ತೆರೆಮೇಲೆ ಧೂಳ್ ಎಬ್ಬಿಸಲು ಸಜ್ಜಾಗಿದೆ. ನಾಯಿ ಮತ್ತು ಮನುಷ್ಯನ ಬಾಂಧವ್ಯ ಕಥೆಯ ಚಾರ್ಲಿ 777 ಸಿನಿಮಾ ಇದೇ ತಿಂಗಳ 10ರಂದು ವರ್ಲ್ಡ್ ವೈಡ್ ಬಿಗ್...
ಯೋಗರಾಜ್ ಸಿನೆಮಾಸ್ ಹಾಗು ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ನಿರ್ಮಿಸಿ, ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಪದವಿಪೂರ್ವ’ ಚಿತ್ರ ಅದಾಗಲೇ ಅನೇಕ ಕಾರಣಗಳಿಗಾಗಿ ಸದ್ದು ಮಾಡುತ್ತಿದೆ. ಒಂದೆಡೆ ಹೊಸ ಪ್ರತಿಭೆಗಳ ದಂಡೇ ಇರುವ ಈ...
ಭದ್ರ, ತುಳಸಿ, ಸಿಂಹ, ಲೆಜೆಂಡ್, ಸರೈನೋಡು, ಜಯಜಾನಕಿ ನಾಯಕ ಮತ್ತು ಇತ್ತೀಚೆಗಷ್ಟೇ ತೆರೆ ಕಂಡು ಬ್ಲಾಕ್ ಬಸ್ಟರ್ ಹಿಟ್ ಆದ ʻಅಖಂಡʼ ಚಿತ್ರಗಳನ್ನು ನಿರ್ದೇಶಿಸಿದ ʻಬೋಯಪಾಟಿ ಶ್ರೀನುʼ ದಕ್ಷಿಣ ಭಾರತ ಚಿತ್ರರಂಗದ ಅತ್ಯಂತ ಯಶಸ್ವಿ...
ಹುತಾತ್ಮ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜೀವನ ಕುರಿತಾಗಿ ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಮೇಜರ್ ಸಿನಿಮಾ ಬರ್ತಾ ಇದೆ. ಇದೇ ತಿಂಗಳ ಮೂರಕ್ಕೆ ಸಿನಿಮಾ ತೆರೆಗೆ ಬರ್ತಿದೆ. ಹೀಗಾಗಿ ಇಡೀ ತಂಡ ಬೆಂಗಳೂರಿಗೆ...
ನಾಯಕನ ಹುಟ್ಟುಹಬ್ಬಕ್ಕೆ ಶೀರ್ಷಿಕೆ ಅನಾವರಣ ಮಾಡಿದ ಚಿತ್ರತಂಡ. ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತುವುಳ್ಳ ಚಿತ್ರಗಳು ಹೆಚ್ಚುತ್ತಿದೆ. ಪ್ರೇಕ್ಷಕರಿಗೆ ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಸೈಕೋ ಥ್ರಿಲ್ಲರ್ ಕಥಾಹಂದರವಿರುವ “ಮೇನಿಯಾ” ಸಿನ್ಸ್ 1999 ಚಿತ್ರ ಕೂಡ ವಿಭಿನ್ನ ಕಥಾವಸ್ತು...
ಪ್ರತಿಭಾನ್ವಿತ ತಂಡವೇ ಸೇರಿ ತಯಾರಿಸುವ ತೂತು ಮಡಿಕೆ ಸಿನಿಮಾ ರಿಲೀಸ್ ಹೊಸ್ತಿಲಿನಲ್ಲಿ ನಿಂತಿದ್ದು, ಚಿತ್ರತಂಡ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಮೋಷನ್ ಪೋಸ್ಟರ್ ಹಾಗೂ ಯಾಮಾರಿದೆ ಹೃದಯ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ...
ಪಂದ್ಯಾವಳಿಗಳು ಮುಗಿದಿದ್ದು ಪ್ರೇಮಮಯಿ ಚಿತ್ರತಂಡ ಫೈನಲ್ ಹಣಾಹಣಿಯಲ್ಲಿ ಗೆದ್ದು ಬೀಗಿದೆ. ಪಂದ್ಯಾವಳಿಗಳಲ್ಲಿ ಮಾಜರ್ ಚಿತ್ರ ರನ್ನರ್ ಪ್ರಶಸ್ತಿ ಗಳಿಸಿದ್ದಾರೆ. ಪಂದ್ಯಾವಳಿಗಳಲ್ಲಿ ಅತ್ಯಂತ ಶಿಸ್ತಿನ ತಂಡವಾಗಿ ಜಾರುಬಂಡೆ ಚಿತ್ರ ಹೊರಹೊಮ್ಮಿದ್ದು ಸರಣಿ ಶ್ರೇಷ್ಠ ಪ್ರಶಸ್ತಿ ಪ್ರೇಮಮಯಿ...
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡುತ್ತಿರುವ ಹೊಸ ನಿರ್ದೇಶಕರಲ್ಲಿ ಈಶ್ವರ್ ಪೋಲಂಕಿ ಸಹ ಹೊರತಾಗಿಲ್ಲ, ಅವರದ್ದೇ ಆದ ಪೋಲಂಕಿ ಪ್ಯಾಶನ್ ಪಿಕ್ಚರ್ಸ್ ಬ್ಯಾನರ್ ನ ಅಡಿ ಯಲ್ಲಿ ತಾವೇ ನಿರ್ಮಿಸಿ ನಿರ್ದೇಶಿಸಿರುವ ಅರ್ಜುನ ಸನ್ಯಾಸಿ...