ಬೆಳಕಿನ ಹಬ್ಬಕ್ಕೆ ಬಂತು
“ಮಾಫಿಯಾ” ಚಿತ್ರದ ನೂತನ ಪೋಸ್ಟರ್
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಮಾಫಿಯಾ” ಚಿತ್ರದ ನೂತನ ಪೋಸ್ಟರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದೆ. ವಿಭಿನ್ನ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು...
