ತುಪ್ಪದ ಹುಡುಗಿಗೆ ಹುಟ್ಟುಹಬ್ಬದ ಸಡಗರ.
“ಸಾರಿ” (ಕರ್ಮ ರಿಟರ್ನ್ಸ್) ಚಿತ್ರತಂಡದಿಂದ ರಾಗಿಣಿ ದ್ವಿವೇದಿ ಹುಟ್ಟುಹಬ್ಬಕ್ಕೆ ಮೋಷನ್ ಪೋಸ್ಟರ್ ಬಿಡುಗಡೆ. “ವೀರ ಮದಕರಿ” ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ...