ವೇಮಗಲ್ ಜಗನ್ನಾಥ ರಾವ್ ನಿರ್ದೇಶನದಲ್ಲಿ “ನನ್ನ ಹುಡುಕಿ ಕೊಡಿ”. ಕನ್ನಡ ಚಿತ್ರರಂಗಕ್ಕೆ“ತುಳಸಿದಳ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ನಿರ್ದೇಶನದ “ನನ್ನ ಹುಡುಕಿ ಕೊಡಿ” ಚಿತ್ರದ...
ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022 ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದುಬೆಂಗಳೂರಿನ ಅರಮನೆ ಆವರಣದಲ್ಲಿ...
” ಸಿಕ್ಸರ್” , “ಮೊಗ್ಗಿನ ಮನಸ್ಸು”, “ಕೃಷ್ಣನ್ ಲವ್ ಸ್ಟೋರಿ” ಯಂತಹ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶಿಸಿರುವ “ಲವ್ 360” ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಶಶಾಂಕ್ ಸಿನಿಮಾಸ್ ಲಾಂಛನದಲ್ಲಿ ಶಶಾಂಕ್...
ಒಂದಷ್ಟು ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ಜಾರೀ ಬಿದ್ದರೂ ಯಾಕೀ ನಗು ಎಂಬ ಸಾಹಿತ್ಯದ ಸಿಂಗಿಂಗ್ ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಎರಡು ಮುದ್ದಾದ ಜೋಡಿಯ...
ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, ಇದೇ ತಿಂಗಳ 18, 19 ಹಾಗೂ 20 ಈ ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯುತ್ತಿದೆ. ಈ ಹಿನ್ನೆಲೆ ನಿನ್ನೆ ಖಾಸಗಿ...
ಕಂಠೀರವ ಸ್ಟುಡಿಯೋದಲ್ಲಿ “ಶೇರ್” ಚಿತ್ರಕ್ಕೆ ಚಾಲನೆ. “ಕನ್ನಡತಿ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, “ಬಡ್ಡೀಸ್” ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದರು. ಇವರ ನಟನೆಯ “ಭರ್ಜರಿ ಗಂಡು” ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ....
ಟ್ರೇಲರ್ ಮೂಲಕ ಜನಮನ ಗೆದ್ದ “ಕೌಟಿಲ್ಯ” ಶ್ರೀ ಕಲ್ಲೂರು ಆಂಜನೇಯ ಮೂವೀಸ್ ಲಾಂಛನದಲ್ಲಿ ವಿಜೇಂದ್ರ ಬಿ.ಎ ನಿರ್ಮಿಸಿರುವ, ಪ್ರಭಾಕರ್ ಶೇರಖಾನೆ ನಿರ್ದೇಶಿಸಿರುವ “ಕೌಟಿಲ್ಯ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈಗಾಗಲೇ ಚಿತ್ರದ ಹಾಡುಗಳು ಜನಪ್ರಿಯವಾಗಿದ್ದು,...
ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ಮೊದಲ ಬಾರಿಗೆ ನಿರ್ಮಾಪಕರಾಗಿ ಹೆಜ್ಜೆ ಇಟ್ಟಿದ್ದಾರೆ. ಆರಂಭದಿಂದಲೂ ಈ ಚಿತ್ರ ತನ್ನ ಕಂಟೆಂಟ್ ಮೂಲಕ ಭಾರೀ ಸದ್ದು ಮಾಡ್ತಿದೆ. 68ನೇ ರಾಷ್ಟ್ರೀಯ...
“ಕಿಸ್” ಚಿತ್ರದ ನಾಯಕ ವಿರಾಟ್ “ಕಡಲೂರ ಕಣ್ಮಣಿ” ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಚಿತ್ರದ ಹಾಡುಗಳು ಪ್ರದರ್ಶನವಾಯಿತು.ಚಿತ್ರದ ಟೀಸರ್ ಅಪಾರ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಎಲ್ಲರ ಮೆಚ್ಚುಗೆ ದೊರಕಿದೆ. ಆರ್.ಪಿ ಸಂಗೀತ ನೀಡಿರುವ...
ದೂದ್ ಪೇಡ ದಿಗಂತ ನಟಿಸುತ್ತಿರುವ ಹೊಸ ಸಿನಿಮಾ ಎಡಗೈಯೇ ಅಪಘಾತಕ್ಕೆ ಕಾರಣ. ಇವತ್ತು ವಿಶ್ವ ಎಡಚರ ದಿನದ ಅಂಗವಾಗಿ ಚಿತ್ರತಂಡ ನಾಯಕಿಯನ್ನು ಪರಿಚಯಿಸಿದೆ. ಧನು ಹರ್ಷ ಎಂಬ ಯುವ ಪ್ರತಿಭೆ ಈ ಸಿನಿಮಾ ಮೂಲಕ...