“ಲವ್ ಬರ್ಡ್ಸ್”
ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಬಿಡುಗಡೆ ಮಾಡಿದರು “ಗಿರ್ಕಿ” ಚಿತ್ರದ ಲವ್ ಸಾಂಗ್
ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ “ಗಿರ್ಕಿ” ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯವೀರೇಶ್ ಪಿ.ಎಂ ನಿರ್ದೇಶಿಸಿದ್ದಾರೆ.ವೀರೇಶ್ ಅವರಿಗೆ ಇದು ಮೊದಲ ಚಿತ್ರ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ...
