ಧೀರನ್ ರಾಮಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶ. ನಟ ಸಾರ್ವಭೌಮ ಡಾ||ರಾಜಕುಮಾರ್ ಮೊಮ್ಮಗ ಧೀರನ್ ರಾಮಕುಮಾರ್ ನಾಯಕನಾಗಿ ನಟಿಸಿರುವ “ಶಿವ 143” ಚಿತ್ರ ಇದೇ ಆಗಸ್ಟ್ 26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....
ಒನ್ ಲವ್ ಟೂ ಸ್ಟೋರಿ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವಸಿಷ್ಠ ಬಂಟನೂರು ಸಾರಥ್ಯದಲ್ಲಿ ತಯಾರಾಗಿರುವ 1975 ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಕ್ರೈಮ್ ಥ್ರಿಲ್ಲರ್ ಕಂಥಾಹಂದರವಿರುವ ಈ ಸಿನಿಮಾದಲ್ಲಿ...
ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ ಮೋಹಿನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಯಶವಂತ್ ವಿಕಿಪೀಡಿಯ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ಈ ಸಿನಿಮಾದ...
ಬಿಡುಗಡೆಗೂ ಪೂರ್ವದಲ್ಲೇ ಭರ್ಜರಿಯಾಗಿ ಮಾರಾಟವಾಗುತ್ತಿದೆ ಚಿತ್ರದ ಟಿಕೆಟ್ ಜನಪ್ರಿಯ “ಚುಟು ಚುಟು ಅಂತೈತಿ” ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ “ನಟಸಾರ್ವಭೌಮ”, ” ಬೆಲ್ ಬಾಟಮ್”, “ರಾಬರ್ಟ್” ಮುಂತಾದ...
ಉಷಾ ಗೋವಿಂದರಾಜು ನಿರ್ಮಾಣದ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ,...
ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆಯ ಆಗಮನ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ...
ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ನಿರ್ಮಿಸಿ ಭಟ್ಟರ ಬಳಗದವರೇ ಆದ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ‘ಪದವಿಪೂರ್ವ’ ಚಿತ್ರತಂಡದಿಂದ ಎರಡೆರಡು ಖುಷಿ ಸುದ್ದಿಗಳು ಒಮ್ಮೆಲೇ ಹೊರಬಿದ್ದಿವೆ. ಮೊದಲನೇ ಖುಷಿ ಸುದ್ದಿ ‘ಪದವಿಪೂರ್ವ’...
‘ವಾಸಂತಿ ನಲಿದಾಗ’ ಹೀಗೊಂದು ವಿಭಿನ್ನ ಶೀರ್ಷಿಕೆ ಹೊತ್ತ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿ ನಿಂತಿದೆ. ಟೈಟಲ್ ಕೇಳಿ ಇದೊಂದು ಕಾಮಿಡಿ ಜಾನರ್ ಸಿನಿಮಾ ಅಂದುಕೊಂಡವರಿಗೆ ಚಿತ್ರತಂಡ ನೀಡುವ ಉತ್ತರ ಪಕ್ಕಾ ಕಾಲೇಜ್...
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ. ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು...
ತಮ್ಮ ಉತ್ತಮ ನಟನೆಯ ಮೂಲಕ ಜನಪ್ರಿಯರಾಗಿರುವ ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ “FOG HERO” ಅವಾರ್ಡ್ ದೊರಕಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ”...